ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಮೊದಲ ದಿನವೇ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ತಾವು ಶಪಥ ಗ್ರಹಣ ಮಾಡಿ ತಮ್ಮ ಕಚೇರಿಗೆ ಬಂದ ಮೊದಲ ದಿನವೇ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಎಲ್ಲಾ ಅರ್ಹ ರೈತರಿಗೆ 17 ನೇ ಕಂಠಿಣಭಾನ ಬಿಡುಗಡೆ ಮಾಡುವ ಕೆಲಸಕ್ಕೆ ಸಹಿ ಹಾಕಿದ್ದಾರೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿ ಮೊದಲ ದಿನವೇ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದಾರೆ. ತಾವು ಶಪಥ ಗ್ರಹಣ ಮಾಡಿ ತಮ್ಮ ಕಚೇರಿಗೆ ಬಂದ ಮೊದಲ ದಿನವೇ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಎಲ್ಲಾ ಅರ್ಹ ರೈತರಿಗೆ 17 ನೇ ಕಂಠಿಣಭಾನ ಬಿಡುಗಡೆ ಮಾಡುವ ಕೆಲಸಕ್ಕೆ ಸಹಿ ಹಾಕಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 16 ನೇ ಕಂತಿನ ಹಣ ಕಳೆದ ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಲಾಗಿತ್ತು. ಆದರೆ 17 ನೇ ಕಂತಿನ ಹಣವನ್ನು ಲೆಕ್ಕದ ಪ್ರಕಾರ ಮೇ ತಿಂಗಳಿನಲ್ಲಿ ಮಾಡಬೇಕಿತ್ತು. ಆದರೆ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಜಮಾ ಮಾಡಲು ಆಗಿರಲಿಲ್ಲ.
ಇದೀಗ ಚುನಾವಣೆ ಮುಗಿದು ಫಲಿತಾಂಶ ಬಂದು ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಅಧಿಕಾರಕ್ಕೆ ಬಂದ ಮೊದಲ ದಿನವೇ ಮಹತ್ವದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಸ್ತು ಎಂದಿದ್ದಾರೆ. ಈ ಮೂಲಕ ಒಟ್ಟು 9.3 ಕೋಟಿ ರೈತರಿಗೆ 20,000 ಕೋಟಿ ರೂಪಾಯಿ ಹಣ ತಲಾ 2,000 ರೂಪಾಯಿಯಂತೆ ನೇರವಾಗಿ ಅವರ ಖಾತೆಗೆ ಜಮಾ ಆಗಲಿದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ, Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಊರಿನಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಅರ್ಹರಿರುವ ರೈತರ ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಕೆಲವೇ ದಿನಗಳಲ್ಲಿ 17 ನೇ ಕಂತಿನ ಹಣ ಜಮಾ ಆಗುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…