ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದೇವೆ. ಇವತ್ತಿನ ಈ ಅಂಕಣದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣವನ್ನು ಪಡೆಯಲು ಪ್ರತಿಯೊಬ್ಬ ರೈತರೂ ಮಾಡಿಸಲೇಬೇಕಾದ ಇಕೆವೈಸಿ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಯಾಗುವ ದಿನಾಂಕದ ಬಗ್ಗೆ ಮಾಹಿತಿ ನೀಡಿದ್ದೇವೆ. ಇವತ್ತಿನ ಈ ಅಂಕಣದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣವನ್ನು ಪಡೆಯಲು ಪ್ರತಿಯೊಬ್ಬ ರೈತರೂ ಮಾಡಿಸಲೇಬೇಕಾದ ಇಕೆವೈಸಿ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಆತ್ಮೀಯ ಓದುಗರೇ, ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಅರ್ಹರಿರುವ ರೈತರ ವಿವರಗಳನ್ನು ಪರಿಶೀಲಿಸಿ ಪಟ್ಟಿ ಮಾಡಿಟ್ಟುಕೊಳ್ಳುವುದನ್ನು ಇ-ಕೆವೈಸಿ ಎಂದು ಕರೆಯುತ್ತಾರೆ. ಈ ರೀತಿಯಾಗಿ ಇ-ಕೆವೈಸಿ ಮಾಡಿಸಿದ ರೈತರು ಪಿಎಂ ಕಿಸಾನ್ ಹಣವನ್ನು ಪಡೆಯಲು ಅರ್ಹರಾಗುತ್ತಾರೆ.
ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದರೆ, ನೀವು ಪಿಎಂ ಕಿಸಾನ್ ಸಮ್ಮಾನ ಯೋಜನೆಗೆ ಅರ್ಹರಿದ್ದರೂ ನಿಮ್ಮ ಪಾಲಿನ ಕಂತನ್ನು ತಡೆ ಹಿಡಿಯಲಾಗುತ್ತದೆ ಹಾಗೂ ನಿಮ್ಮ ಖಾತೆಗೆ ಹಣ ಜಮಾ ಆಗುವುದಿಲ್ಲ. ಹಾಗಾಗಿ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ತಪ್ಪದೇ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಮನೆಯಲ್ಲಿ ಕುಳಿತು ಮೊಬೈಲ್ ನಲ್ಲಿ ನಿಮ್ಮ ಹೊಲದ ಮ್ಯಾಪ್ ಚೆಕ್ ಮಾಡಿ! ಕಾಲುದಾರಿ, ಹಳ್ಳ ಎಲ್ಲವೂ ಈ ಮ್ಯಾಪ್ ನಲ್ಲಿ ಕಾಣುತ್ತದೆ !
ನೀವು ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ಇ-ಕೆವೈಸಿ ಮಾಡಿಸಬಹುದಾಗಿದೆ. ಅದು ಹೇಗೆ ಎಂಬುದನ್ನು ತಿಳಿಯಲು ಈ ಅಂಕಣವನ್ನು ಕೊನೆವರೆಗೂ ಓದಿರಿ ಹಾಗೂ ನಿಮಗೆ ಈ ಮಾಹಿತಿ ಉಪಯುಕ್ತ ಎನಿಸಿದರೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿ, Search ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮ್ಮ ಮೊಬೈಲ್ ಸಂಖ್ಯೆಗೆ ಒಂದು OTP ಬರುತ್ತದೆ. ಅದನ್ನು ಹಾಕಿ OTP ವೇರಿಫೈ ಮಾಡಿದರೆ ಆಯ್ತು, ನಿಮ್ಮ ekyc ಆಗುತ್ತದೆ. ಒಂದು ವೇಳೆ ನಿಮ್ಮ ಇ-ಕೆವೈಸಿ ಮುಂಚೆಯೇ ಆಗಿದ್ದರೆ, ಕೆಳಗೆ ತೋರಿಸಿದಂತೆ ಕಾಣುತ್ತದೆ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ekyc ಮಾಡಬಹುದು. ಹೀಗೆ ಮಾಡಿದ್ದೆ ಅದಲ್ಲಿ ನಿಮಗೆ ಪಿಎಂ ಕಿಸಾನ್ 17 ನೇ ಕಂತಿನ ಹಣ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗುತ್ತವೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…