WhatsApp Group                             Join Now            
   
                    Telegram Group                             Join Now            

ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

By

##Agriculture #agriculturedrone #agriculturedroneuse #droneuse #, ##Farmmechanisation #Subsidyonfarmequipments #Subsidy #Raithasumperkendra #agriculturalsubsidy #Agriculturalequipments, ##FID #findFIDnumber #throughaadharnumber #aadharnumber, #kisan samman nidhi, #kisan samman nidhi 21st installment date, #kisan samman nidhi eligibility, #kisan samman yojana, #pm kisan 21th installment release, #pm kisan 21th installment release date and time, #pm kisan beneficiary list karnataka, #pm kisan kannada, #pm kisan modi, #pm kisan money update, #pm kisan samman nidhi, #pm kisan samman nidhi 21th installment, #pm kisan samman nidhi beneficiary status, #pm kisan samman nidhi scheme, #pm kisan samman nidhi status, #pm kisan status check, #pm kisan status check 2025, #pm kisan status list, #pm kisan yojana kannada, #ಕಿಸಾನ್ ಸಮ್ಮಾನ 21ನೇ ಕಂತು, #ಕಿಸಾನ್ ಸಮ್ಮಾನ ಯೋಜನೆ, #ಕಿಸಾನ್ ಸಮ್ಮಾನ ಹಣ, #ಪಿಎಂ ಕಿಸಾನ್ 21 ನೇ ಕಂತು, #ಪಿಎಂ ಕಿಸಾನ್ ಅರ್ಜಿ ಸ್ಥಿತಿ, #ಪಿಎಂ ಕಿಸಾನ್ ಇನ್ಸ್ಟಾಲಮೆಂಟ್, #ಪಿಎಂ ಕಿಸಾನ್ ಫಲಾನುಭವಿಗಳ ಲಿಸ್ಟ್, #ಪಿಎಂ ಕಿಸಾನ್ ಯೋಜನೆ ಅರ್ಜಿ, #ಪಿಎಂ ಕಿಸಾನ್ ಲಿಸ್ಟ್, #ಪಿಎಂ ಕಿಸಾನ್ ಸಮ್ಮಾನ ನಿಧಿ, #ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ನಮ್ಮ 21ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅದಕ್ಕೆ ಪ್ರತಿಯಾಗಿ ಹಲವು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ದೂರು ಕೇಳಿಬಂದಿತ್ತು. ಅದಕ್ಕೆ ಪ್ರಮುಖ ಕಾರಣ ಇಕೆವೈಸಿ ಆಗದೇ ಇರುವುದು. ಇದೀಗ ಕೇಂದ್ರ ಸರ್ಕಾರ ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಪಿಎಂ ಕಿಸಾನ್: 18ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಪಟ್ಟಿಯನ್ನು ಓಪನ್ ಮಾಡಿ ನೋಡುವುದು ಹೇಗೆ ಮತ್ತು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಅಂಕಣವನ್ನು ಕೊನೆಯವರೆಗೂ ಓದಿರಿ.

ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ನೋಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://fruitspmk.karnataka.gov.in/MISReport/EKYCPendingList.aspx

      
                    WhatsApp Group                             Join Now            
   
                    Telegram Group                             Join Now            

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಜಿಲ್ಲಾವಾರು ಪೆಂಡಿಂಗ್ ಇರುವ ಇಕೆವೈಸಿ ಸಂಖ್ಯೆ ಕಾಣುತ್ತದೆ.ನೀವು ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ಇರುವ ಸಂಖ್ಯೆಯ ಮೇಲೆ ಕ್ಲಿಕ್ ಮಾಡಿ.

Pm Kisan List

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಎಕ್ಸೆಲ್ ಫೈಲ್ ಡೌನ್ಲೋಡ್ ಆಗುವುದು ಕಾಣಿಸುತ್ತದೆ.

Pm Kisan Samman Nidhi Yojana

ಹಂತ -4) ಎಕ್ಸೆಲ್ ಫೈಲ್ ಡೌನ್ಲೋಡ್ ಆದ ಮೇಲೆ ಅದನ್ನು ಓಪನ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಇಕೆವೈಸಿ ಆಗದೇ ಪೆಂಡಿಂಗ್ ಇರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ನೀವು ಚೆಕ್ ಮಾಡಿಕೊಳ್ಳಿ.

Pm Kisan kyc

ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಇಕೆವೈಸಿ ಪೆಂಡಿಂಗ್ ಇದೆಯಾ ಎಂದು ಸುಲಭವಾಗಿ ಚೆಕ್ ಮಾಡಬಹುದು.

ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಒಂದು ವೇಳೆ ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ನಿಮ್ಮದು ಇಕೆವೈಸಿ ಆಗಿಲ್ಲ ಎಂದು ಅರ್ಥ. ಹಾಗಾಗಿ ನೀವು ಕೂಡಲೇ ನಿಮ್ಮ ಇಕೆವೈಸಿ ಮಾಡಿಸಬೇಕು.

ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

By

Leave a Reply

Your email address will not be published. Required fields are marked *