ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು ನಮ್ಮ 21ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ.
Thank you for reading this post, don't forget to subscribe!ಅದಕ್ಕೆ ಪ್ರತಿಯಾಗಿ ಹಲವು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ದೂರು ಕೇಳಿಬಂದಿತ್ತು. ಅದಕ್ಕೆ ಪ್ರಮುಖ ಕಾರಣ ಇಕೆವೈಸಿ ಆಗದೇ ಇರುವುದು. ಇದೀಗ ಕೇಂದ್ರ ಸರ್ಕಾರ ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ಮಾಡಿದೆ.
ಇದನ್ನೂ ಓದಿ: ಪಿಎಂ ಕಿಸಾನ್: 18ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಪಟ್ಟಿಯನ್ನು ಓಪನ್ ಮಾಡಿ ನೋಡುವುದು ಹೇಗೆ ಮತ್ತು ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಅಂಕಣವನ್ನು ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://fruitspmk.karnataka.gov.in/MISReport/EKYCPendingList.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಜಿಲ್ಲಾವಾರು ಪೆಂಡಿಂಗ್ ಇರುವ ಇಕೆವೈಸಿ ಸಂಖ್ಯೆ ಕಾಣುತ್ತದೆ.ನೀವು ನಿಮ್ಮ ಜಿಲ್ಲೆಯ ಹೆಸರಿನ ಮುಂದೆ ಇರುವ ಸಂಖ್ಯೆಯ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಒಂದು ಎಕ್ಸೆಲ್ ಫೈಲ್ ಡೌನ್ಲೋಡ್ ಆಗುವುದು ಕಾಣಿಸುತ್ತದೆ.
ಹಂತ -4) ಎಕ್ಸೆಲ್ ಫೈಲ್ ಡೌನ್ಲೋಡ್ ಆದ ಮೇಲೆ ಅದನ್ನು ಓಪನ್ ಮಾಡಿದಾಗ ನಿಮಗೆ ಕೆಳಗೆ ತೋರಿಸಿದಂತೆ ನಿಮ್ಮ ಜಿಲ್ಲೆಯಲ್ಲಿ ಇಕೆವೈಸಿ ಆಗದೇ ಪೆಂಡಿಂಗ್ ಇರುವ ರೈತರ ಪಟ್ಟಿ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ನೀವು ಚೆಕ್ ಮಾಡಿಕೊಳ್ಳಿ.
ಈ ರೀತಿಯಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಇಕೆವೈಸಿ ಪೆಂಡಿಂಗ್ ಇದೆಯಾ ಎಂದು ಸುಲಭವಾಗಿ ಚೆಕ್ ಮಾಡಬಹುದು.
ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಒಂದು ವೇಳೆ ನಿಮ್ಮ ಹೆಸರು ಈ ಪಟ್ಟಿಯಲ್ಲಿದ್ದರೆ ನಿಮ್ಮದು ಇಕೆವೈಸಿ ಆಗಿಲ್ಲ ಎಂದು ಅರ್ಥ. ಹಾಗಾಗಿ ನೀವು ಕೂಡಲೇ ನಿಮ್ಮ ಇಕೆವೈಸಿ ಮಾಡಿಸಬೇಕು.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…