ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 17 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ಪಿಎಂ ಕಿಸಾನ್ ಹಣ ಜಮಾ ಆಗಲು ಅತಿ ಅವಶ್ಯಕವಾಗಿ ಮಾಡಬೇಕಾದ ಇಕೆವೈಸಿ ಅನ್ನು ನಿಮ್ಮ ಮೊಬೈಲ್ ನಲ್ಲೇ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇಕೆವೈಸಿ ಎಂದರೇನು? ಇದನ್ನು ಯಾಕೆ ಮಾಡಿಸಬೇಕು ?
ಸ್ನೇಹಿತರೆ ಇಕೆವೈಸಿ ಎಂದರೆ electronically know your customer (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಎಂದರ್ಥ. ಇದರ ಮೂಲಕ ಕೇಂದ್ರ ಸರ್ಕಾರಕ್ಕೆ ತನ್ನ ಯಾವುದೇ ಜನಕಲ್ಯಾಣ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲು ಸುಲಭವಾಗುತ್ತದೆ ಮತ್ತು ಆಯಾ ಯೋಜನೆಯನ್ನು ಯಶಸ್ವಿಗಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಹಾಯಕವಾಗುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !
ಈ ಕಾರಣದಿಂದ ಪ್ರಸ್ತುತ ಕೇಂದ್ರ ಸರ್ಕಾರವು ರೈತರಿಗೆ ವರ್ಷಕ್ಕೆ 6,000 ಧನಸಹಾಯ ನೀಡಲು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಲು ಪ್ರತಿಯೊಬ್ಬ ರೈತರಿಗೂ ಈ ಕಾರಣದಿಂದ ಇಕೆವೈಸಿ ಮಾಡಿಸಲು ಕಳೆದ ಹಲವು ತಿಂಗಳಿನಿಂದ ಸೂಚಿಸುತ್ತಾ ಬಂದಿದೆ. ಹಾಗಾಗಿ ಯಾವ ರೈತರು ಇನ್ನೂ ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರಿಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಮೊಬೈಲ್ ನಲ್ಲೇ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ವಿಶೇಷ ಸೂಚನೆ: ಪ್ರಸ್ತುತ ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Premada Oorali: ಪ್ರೇಮದ ಊರಲಿ ಮೂವಿ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ. ಸಂಪೂರ್ಣವಾಗಿ ಓದಿ.
- PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ ಕಿಸಾನ್ ಹಣದ ಸ್ಥಿತಿ ಪರಿಶೀಲಿಸುವ ವಿಧಾನ ಹಾಗೂ ರೈತರು ತಿಳಿದುಕೊಳ್ಳಬೇಕಾದ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
- *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
- Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆKarnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
- RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿRRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.









