ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 17 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ಪಿಎಂ ಕಿಸಾನ್ ಹಣ ಜಮಾ ಆಗಲು ಅತಿ ಅವಶ್ಯಕವಾಗಿ ಮಾಡಬೇಕಾದ ಇಕೆವೈಸಿ ಅನ್ನು ನಿಮ್ಮ ಮೊಬೈಲ್ ನಲ್ಲೇ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 17 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ಪಿಎಂ ಕಿಸಾನ್ ಹಣ ಜಮಾ ಆಗಲು ಅತಿ ಅವಶ್ಯಕವಾಗಿ ಮಾಡಬೇಕಾದ ಇಕೆವೈಸಿ ಅನ್ನು ನಿಮ್ಮ ಮೊಬೈಲ್ ನಲ್ಲೇ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಸ್ನೇಹಿತರೆ ಇಕೆವೈಸಿ ಎಂದರೆ electronically know your customer (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಎಂದರ್ಥ. ಇದರ ಮೂಲಕ ಕೇಂದ್ರ ಸರ್ಕಾರಕ್ಕೆ ತನ್ನ ಯಾವುದೇ ಜನಕಲ್ಯಾಣ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲು ಸುಲಭವಾಗುತ್ತದೆ ಮತ್ತು ಆಯಾ ಯೋಜನೆಯನ್ನು ಯಶಸ್ವಿಗಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಹಾಯಕವಾಗುತ್ತದೆ.
ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !
ಈ ಕಾರಣದಿಂದ ಪ್ರಸ್ತುತ ಕೇಂದ್ರ ಸರ್ಕಾರವು ರೈತರಿಗೆ ವರ್ಷಕ್ಕೆ 6,000 ಧನಸಹಾಯ ನೀಡಲು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಲು ಪ್ರತಿಯೊಬ್ಬ ರೈತರಿಗೂ ಈ ಕಾರಣದಿಂದ ಇಕೆವೈಸಿ ಮಾಡಿಸಲು ಕಳೆದ ಹಲವು ತಿಂಗಳಿನಿಂದ ಸೂಚಿಸುತ್ತಾ ಬಂದಿದೆ. ಹಾಗಾಗಿ ಯಾವ ರೈತರು ಇನ್ನೂ ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರಿಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ವಿಶೇಷ ಸೂಚನೆ: ಪ್ರಸ್ತುತ ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…