ಪಿಎಂ ಕಿಸಾನ್: ಇಕೆವೈಸಿ ಮಾಡಿಸದಿದ್ದರೆ 17 ನೇ ಕಂತಿನ ಹಣ ಜಮಾ ಆಗಲ್ಲ ! ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 17 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ಪಿಎಂ ಕಿಸಾನ್ ಹಣ ಜಮಾ ಆಗಲು ಅತಿ ಅವಶ್ಯಕವಾಗಿ ಮಾಡಬೇಕಾದ ಇಕೆವೈಸಿ ಅನ್ನು ನಿಮ್ಮ ಮೊಬೈಲ್ ನಲ್ಲೇ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 17 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ಪಿಎಂ ಕಿಸಾನ್ ಹಣ ಜಮಾ ಆಗಲು ಅತಿ ಅವಶ್ಯಕವಾಗಿ ಮಾಡಬೇಕಾದ ಇಕೆವೈಸಿ ಅನ್ನು ನಿಮ್ಮ ಮೊಬೈಲ್ ನಲ್ಲೇ ಮಾಡುವುದು ಹೇಗೆ ಎಂಬುದನ್ನು ತಿಳಿಸುತ್ತೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಇಕೆವೈಸಿ ಎಂದರೇನು? ಇದನ್ನು ಯಾಕೆ ಮಾಡಿಸಬೇಕು ?

ಸ್ನೇಹಿತರೆ ಇಕೆವೈಸಿ ಎಂದರೆ electronically know your customer (ನಿಮ್ಮ ಗ್ರಾಹಕರನ್ನು ತಿಳಿದುಕೊಳ್ಳಿ) ಎಂದರ್ಥ. ಇದರ ಮೂಲಕ ಕೇಂದ್ರ ಸರ್ಕಾರಕ್ಕೆ ತನ್ನ ಯಾವುದೇ ಜನಕಲ್ಯಾಣ ಯೋಜನೆಯ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಸಿದ್ಧಪಡಿಸಲು ಸುಲಭವಾಗುತ್ತದೆ ಮತ್ತು ಆಯಾ ಯೋಜನೆಯನ್ನು ಯಶಸ್ವಿಗಾಗಿ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಹಾಯಕವಾಗುತ್ತದೆ.

ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !

ಈ ಕಾರಣದಿಂದ ಪ್ರಸ್ತುತ ಕೇಂದ್ರ ಸರ್ಕಾರವು ರೈತರಿಗೆ ವರ್ಷಕ್ಕೆ 6,000 ಧನಸಹಾಯ ನೀಡಲು ಜಾರಿಗೆ ತಂದಿರುವ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಲು ಪ್ರತಿಯೊಬ್ಬ ರೈತರಿಗೂ ಈ ಕಾರಣದಿಂದ ಇಕೆವೈಸಿ ಮಾಡಿಸಲು ಕಳೆದ ಹಲವು ತಿಂಗಳಿನಿಂದ ಸೂಚಿಸುತ್ತಾ ಬಂದಿದೆ. ಹಾಗಾಗಿ ಯಾವ ರೈತರು ಇನ್ನೂ ಇಕೆವೈಸಿ ಮಾಡಿಸಿಲ್ಲವೋ ಅಂತಹ ರೈತರಿಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಮೊಬೈಲ್ ನಲ್ಲೇ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ವಿಶೇಷ ಸೂಚನೆ: ಪ್ರಸ್ತುತ ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ದಯವಿಟ್ಟು ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago