PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?

ಇವತ್ತಿನ ಈ ಅಂಕಣದಲ್ಲಿ ನಾವು ನಿಮಗೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ (PM KISAN SAMMAN NIDHI) ಯೋಜನೆಯ 18 ಕಂತುಗಳ ಹಣ ಈಗಾಗಲೇ ಅರ್ಹ ರೈತರ ಖಾತೆಗೆ ಜಮಾ ಆಗಿವೆ.

Thank you for reading this post, don't forget to subscribe!

ಇನ್ನೂ ಹಲವು ರೈತರ ಖಾತೆಗೆ ಹಣ ಜಮಾ ಆಗಿಲ್ಲ. ಅಲ್ಲದೆ ಹಲವಾರು ರೈತರ ಖಾತೆಗೆ 18 ನೇ ಕಂತಿನ ಹಣ ಜಮಾ ಆಗಿದ್ದರು ಹಣ ಜಮಾ ಆಗಿರುವ ಮೆಸೇಜ್ ಬಂದಿಲ್ಲ. ಇದಕ್ಕೆ ಕಾರಣ ಹಲವಾರು. ನೀವು ನಿಮ್ಮ ಪಿಎಂ ಕಿಸಾನ್ ಖಾತೆಗೆ ನಿಮ್ಮ ಮೊಬೈಲ್ ನಂಬರ್ ಲಿಂಕ್ ಮಾಡದೆ ಇರುವುದು ಪ್ರಮುಖ ಕಾರಣ.

ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದ ರೈತರ ಪಟ್ಟಿ ಬಿಡುಗಡೆ |ಇಕೆವೈಸಿ ಮಾಡಿಸದಿದ್ದರೆ ನಿಮಗೆ ಪಿಎಂ ಕಿಸಾನ್ ಹಣ ಜಮಾ ಆಗಲ್ಲ!

ಇವತ್ತಿನ ಈ ಅಂಕಣದಲ್ಲಿ ನಾವು ನಿಮಗೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಲಿಂಕ್ ಅಥವಾ ಅಪ್ಡೇಟ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಹೀಗೆ ಮಾಡಿ.

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ಅಪ್ಡೇಟ್ ಮೊಬೈಲ್ ನಂಬರ್ (Update Mobile Number) ಮೇಲೆ ಕ್ಲಿಕ್ ಮಾಡಿ.

Pm Kisan Samman Nidhi Yojana

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆ ಅಥವಾ ಆಧಾರ ಕಾರ್ಡ ನಂಬರ್ ಹಾಕಿ, ಕ್ಯಾಪ್ಚಾ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

Pm Kisan Beneficiary List

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು Get Adhar ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮ ಪಿಎಂ ಕಿಸಾನ್ ಖಾತೆಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ. ಅದನ್ನು ನಮೂದಿಸಿ. Verify OTP ಮೇಲೆ ಕ್ಲಿಕ್ ಮಾಡಿ.

Pm Kisan ekyc

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನಿಮ್ಮ ಪಿಎಂ ಕಿಸಾನ್ ಖಾತೆಯ ಮಾಹಿತಿ ಸಿಗುತ್ತದೆ. ಕೆಳಗೆ ನೀಡಲಾಗಿರುವ Enter Your New Mobile Number (ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ) ಬಾಕ್ಸ್ ನಲ್ಲಿ ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ ಅದೇ ಸಂಖ್ಯೆಗೆ ಒಂದು OTP ಬರುತ್ತದೆ. ಅದನ್ನು ಹಾಕಿ Verify OTP ಮೇಲೆ ಕ್ಲಿಕ್ ಮಾಡಿ, ಕೊನೆಗೆ Click for Update Mobile Number ಮೇಲೆ ಕ್ಲಿಕ್ ಮಾಡಿ.

Pm Kisan 19th installment date

ನಂತರ ನಿಮಗೆ ಮೇಲಿನ ಚಿತ್ರದಲ್ಲಿ ತೋರಿಸಿದಂತೆ ನಿಮ್ಮ ಮೊಬೈಲ್ ನಂಬರ್ ಯಶಸ್ವಿಯಾಗಿ ಅಪ್ಡೇಟ್ ಮಾಡಲಾಗಿದೆ ಎಂಬ ಪಾಪ್ ಅಪ್ ಮೆಸೇಜ್ ಕಾಣಿಸುತ್ತದೆ.

ಇದನ್ನೂ ಓದಿ: RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಈ ರೀತಿಯಾಗಿ ನೀವು ಮನೆಯಲ್ಲಿ ಕುಳಿತುಕೊಂಡೆ ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಸುಲಭವಾಗಿ ಅಪ್ಡೇಟ್  ಮಾಡಬಹುದು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago