ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಜಮಾ ಆಗಿ ಇದೀಗ 18 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದೆ. (PM Kisan 18th installment)
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಿ ಇದೀಗ 19 ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗುತ್ತಿದೆ. (PM Kisan 18th installment)
Thank you for reading this post, don't forget to subscribe!ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 19 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)
ಅಂದಹಾಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅಡಿಯಲ್ಲಿ ಒಟ್ಟು 18 ಕಂತಿನಲ್ಲಿ ಅರ್ಹ ಪ್ರತಿ ರೈತರ ಖಾತೆಗೆ ನೇರವಾಗಿ ಒಟ್ಟು 36,000 ರೂಪಾಯಿ ಹಣ ಜಮಾ ಆಗಿದೆ. ರೈತರ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ರೈತರ ಪಾಲಿಗೆ ಒಂದು ವರದಾನವಾಗಿ ಪರಿಣಮಿಸಿದೆ.(PM Kisan Samman Nidhi Yojana)
ಅಂತಲೇ ಪ್ರತಿ 4 ತಿಂಗಳಿಗೊಮ್ಮೆ ಅರ್ಹ ರೈತರ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ₹6,000 ರೂಪಾಯಿ ಜಮಾ ಆಗುತ್ತದೆ.
ಆದರೆ ಇನ್ನೂ ಹಲವು ರೈತರಿಗೆ 18 ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ದೂರು ಕೇಳಿ ಬರುತ್ತಿದೆ.ಕೆಲವು ರೈತರಿಗೆ ಹಣ ಜಮಾ ಆಗಿದ್ದರೂ ಅದು ಮೆಸೇಜ್ ರೂಪದಲ್ಲಿ ಬಾರದ ಕಾರಣ ಹಣ ಜಮಾ ಆಗಿಯೇ ಇಲ್ಲ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಹಣ ಜಮಾ ಆಗಿರುವ ಮೆಸೇಜ್ ಬರದೆ ಇರುವುದಕ್ಕೆ ಪ್ರಮುಖ ಕಾರಣ ಎಂದರೆ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡದೇ ಇರುವುದು.(PM Kisan Samman Nidhi status)
ಹೌದು ರೈತ ಬಾಂಧವರೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಇದೀಗ ಕಿಸಾನ್ ಸಮ್ಮನ್ ಪೋರ್ಟಲ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವ ಹೊಸ ಫೀಚರ್ ಅನ್ನು ನೀಡಿದೆ. ಇದರ ಮೂಲಕ ನೀವು ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿದರೆ ಹಣ ಜಮಾ ಆದಾಗ ನಿಮ್ಮ ಮೊಬೈಲ್ ನಂಬರ್ ಗೆ ಮೆಸೇಜ್ ಬರುತ್ತದೆ.
ಹಾಗಾದರೆ ಹೇಗೆ ನಿಮ್ಮ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವುದು ಎಂದು ನೀವು ಚಿಂತಿಸಬೇಕಾಗಿಲ್ಲ. ಈ ಅಂಕಣದಲ್ಲಿ ನಾವು ನಿಮಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದನ್ನು ತಿಳಿಸಿಕೊಡುತ್ತೆವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ನಂಬರ್ ಅಥವಾ ಆಧಾರ ನಂಬರ್ ಹಾಕಿ ನಂತರ ಕ್ಯಾಪ್ಚಾ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ ಕೆಳಗೆ ನಿಮ್ಮ ಅನುಮತಿ (consent) ಕೇಳುತ್ತದೆ,ಅದರ ಮೇಲೆ ರೈಟ್ ಮಾರ್ಕ್ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ ಅಪ್ಡೇಟ್ ಮೊಬೈಲ್ ನಂಬರ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಆಗುತ್ತದೆ.
ಮುಂದೆ ನಿಮಗೆ ಪಿಎಂ ಕಿಸಾನ್ ಹಣ ಯಾವುದೇ ಕಂತು ಜಮಾ ಆದರೆ ಮೊದಲು ಇದೇ ನಂಬರಿಗೆ ಮೆಸೇಜ್ ಬರುತ್ತದೆ. ಹೀಗೆ ನೀವು ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ಪಿಎಂ ಕಿಸಾನ್ ಯೋಜನೆಯ ನಿಮ್ಮ ಮೊಬೈಲ್ ನಂಬರ್ ಬದಲಿಸಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…