ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 20 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಯೋಜನೆಯ 20 ನೇ ಕಂತಿನ ಹಣ ಜಮಾ ಆಗಿ ಇದೀಗ 21ನೇ ಕಂತಿನ ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲು ತಯಾರಿ ನಡೆಸಲಾಗುತ್ತಿದೆ. (PM Kisan 20th installment)
Thank you for reading this post, don't forget to subscribe!ಕೇವಲ ಈ ಪಟ್ಟಿಯಲ್ಲಿ ಹೆಸರಿರುವ ರೈತರಿಗೆ ಮಾತ್ರ ಪಿಎಂ ಕಿಸಾನ್ ಸಮ್ಮಾನ ಯೋಜನೆಯ 21 ನೇ ಕಂತಿನ 2,000 ರೂಪಾಯಿ ಹಣ ಜಮಾ ಆಗುತ್ತದೆ. ಈ ಪಟ್ಟಿಯಲ್ಲಿ ಹೆಸರು ಇಲ್ಲದ ರೈತರಿಗೆ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ.(PM Kisan Samman Nidhi beneficiary status)
ಅಂದಹಾಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಅಡಿಯಲ್ಲಿ ಒಟ್ಟು 21ನೇ ಕಂತಿನಲ್ಲಿ ಅರ್ಹ ಪ್ರತಿ ರೈತರ ಖಾತೆಗೆ ನೇರವಾಗಿ ಒಟ್ಟು 40,000 ರೂಪಾಯಿ ಹಣ ಜಮಾ ಆಗಿದೆ. ರೈತರ ಆದಾಯವನ್ನು ಹೆಚ್ಚಿಸುವ ದೃಷ್ಟಿಯಿಂದ ಜಾರಿಗೆ ತಂದಿರುವ ಈ ಯೋಜನೆ ನಿಜಕ್ಕೂ ರೈತರ ಪಾಲಿಗೆ ಒಂದು ವರದಾನವಾಗಿ ಪರಿಣಮಿಸಿದೆ.(PM Kisan Samman Nidhi Yojana)
ಅಂತಲೇ ಪ್ರತಿ 4 ತಿಂಗಳಿಗೊಮ್ಮೆ ಅರ್ಹ ರೈತರ ಖಾತೆಗೆ ತಲಾ ₹ 2,000 ದಂತೆ ಹಣ ನೇರವಾಗಿ ಜಮಾ ಆಗುತ್ತದೆ. ವರ್ಷದಲ್ಲಿ ಒಟ್ಟು 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ₹6,000 ರೂಪಾಯಿ ಜಮಾ ಆಗುತ್ತದೆ.
ಆದರೆ ಇನ್ನೂ ಹಲವು ರೈತರಿಗೆ 21 ನೇ ಕಂತಿನ ಹಣ ಜಮಾ ಆಗಿಲ್ಲ ಎಂಬ ದೂರು ಕೇಳಿ ಬರುತ್ತಿದೆ.ಕೆಲವು ರೈತರಿಗೆ ಹಣ ಜಮಾ ಆಗಿದ್ದರೂ ಅದು ಮೆಸೇಜ್ ರೂಪದಲ್ಲಿ ಬಾರದ ಕಾರಣ ಹಣ ಜಮಾ ಆಗಿಯೇ ಇಲ್ಲ ಎಂದು ಆತಂಕಕ್ಕೆ ಒಳಗಾಗಿದ್ದಾರೆ. ಹಣ ಜಮಾ ಆಗಿರುವ ಮೆಸೇಜ್ ಬರದೆ ಇರುವುದಕ್ಕೆ ಪ್ರಮುಖ ಕಾರಣ ಎಂದರೆ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡದೇ ಇರುವುದು.(PM Kisan Samman Nidhi status)
ಹೌದು ರೈತ ಬಾಂಧವರೇ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಪರಿಹರಿಸಲು ಇದೀಗ ಕಿಸಾನ್ ಸಮ್ಮನ್ ಪೋರ್ಟಲ್ ನಲ್ಲಿ ನಿಮ್ಮ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವ ಹೊಸ ಫೀಚರ್ ಅನ್ನು ನೀಡಿದೆ. ಇದರ ಮೂಲಕ ನೀವು ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಮಾಡಿದರೆ ಹಣ ಜಮಾ ಆದಾಗ ನಿಮ್ಮ ಮೊಬೈಲ್ ನಂಬರ್ ಗೆ ಮೆಸೇಜ್ ಬರುತ್ತದೆ.
ಹಾಗಾದರೆ ಹೇಗೆ ನಿಮ್ಮ ಮೊಬೈಲ್ ನಂಬರ್ ಅನ್ನು ಅಪ್ಡೇಟ್ ಮಾಡುವುದು ಎಂದು ನೀವು ಚಿಂತಿಸಬೇಕಾಗಿಲ್ಲ. ಈ ಅಂಕಣದಲ್ಲಿ ನಾವು ನಿಮಗೆ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದನ್ನು ತಿಳಿಸಿಕೊಡುತ್ತೆವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ನಂಬರ್ ಅಥವಾ ಆಧಾರ ನಂಬರ್ ಹಾಕಿ ನಂತರ ಕ್ಯಾಪ್ಚಾ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವ ಮೊಬೈಲ್ ನಂಬರ್ ಗೆ OTP ಬರುತ್ತದೆ.ಅದನ್ನು ಹಾಕಿ ಕೆಳಗೆ ನಿಮ್ಮ ಅನುಮತಿ (consent) ಕೇಳುತ್ತದೆ,ಅದರ ಮೇಲೆ ರೈಟ್ ಮಾರ್ಕ್ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಹೊಸ ಮೊಬೈಲ್ ನಂಬರ್ ಹಾಕಿ ಅಪ್ಡೇಟ್ ಮೊಬೈಲ್ ನಂಬರ್ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಂಬರ್ ಅಪ್ಡೇಟ್ ಆಗುತ್ತದೆ.
ಮುಂದೆ ನಿಮಗೆ ಪಿಎಂ ಕಿಸಾನ್ ಹಣ ಯಾವುದೇ ಕಂತು ಜಮಾ ಆದರೆ ಮೊದಲು ಇದೇ ನಂಬರಿಗೆ ಮೆಸೇಜ್ ಬರುತ್ತದೆ. ಹೀಗೆ ನೀವು ಮನೆಯಲ್ಲಿ ಕುಳಿತುಕೊಂಡೆ ಸುಲಭವಾಗಿ ಪಿಎಂ ಕಿಸಾನ್ ಯೋಜನೆಯ ನಿಮ್ಮ ಮೊಬೈಲ್ ನಂಬರ್ ಬದಲಿಸಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…