ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ ಸಹಿ ಹಾಕಿದ್ದರು.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ತಮ್ಮ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ ಸಹಿ ಹಾಕಿದ್ದರು.
Thank you for reading this post, don't forget to subscribe!ಆದರೆ ಇಲ್ಲಿಯವರೆಗೆ ಇನ್ನು 17 ನೇ ಕಂತಿನ ಹಣ ರೈತರ ಖಾತೆಗೆ ಜಮಾ ಆಗಿಲ್ಲ. ಈ ಹಣ ಯಾವಾಗ ರೈತರ ಖಾತೆಗೆ ಜಮಾ ಆಗುತ್ತದೆ ಎಂಬುದರ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ. ಹಾಗಾದರೆ ಯಾವ ದಿನಾಂಕದಂದು 17 ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಇದನ್ನೂ ಓದಿ: Bele Parihara: ರಾಜ್ಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ 3,000 ಬರ ಪರಿಹಾರ ಹಣ ನೀಡಲು ಮುಂದಾದ ರಾಜ್ಯ ಸರ್ಕಾರ! ಯಾವಾಗ ಜಮಾ ಆಗಲಿದೆ ಗೊತ್ತಾ?
ರೈತರ ಆದಾಯವನ್ನು ದ್ವಿಗುಣಗೊಳಿಸುವ ಉದ್ದೇಶದಿಂದ ಜಾರಿಗೆ ತರಲಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನ ಕೂಸು ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು ಆರ್ಥಿಕ ಸಂಕಷ್ಟದಿಂದ ಬಳಲುತ್ತಿರುವ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನಿಜವಾಗಿಯೂ ಒಂದು ವರದಾನ ಎಂದು ಸಾಬೀತಾಗಿದೆ. ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ 6,000 ರೂಪಾಯಿ ಹಣ ನೇರವಾಗಿ ಅವನ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಓದಿ:ಪಿಎಂ ಕಿಸಾನ್: ಇಕೆವೈಸಿ ಮಾಡಿಸದಿದ್ದರೆ 17 ನೇ ಕಂತಿನ ಹಣ ಜಮಾ ಆಗಲ್ಲ ! ಮೊಬೈಲ್ ನಲ್ಲೇ ಇಕೆವೈಸಿ ಮಾಡಿಸುವುದು ಹೇಗೆ?
ಇನ್ನು ಇಲ್ಲಿಯವರೆಗೆ ಒಟ್ಟು 16 ಕಂತುಗಳ ಮೂಲಕ ತಲಾ 2,000 ರೂಪಾಯಿಯನ್ನು ಕೇಂದ್ರ ಸರ್ಕಾರ ಅರ್ಹ ರೈತರ ಖಾತೆಗೆ ಜಮಾ ಮಾಡಿದೆ. 16 ನೇ ಕಂತಿನ ಹಣ ಕಳೆದ ಫೆಬ್ರುವರಿ ತಿಂಗಳಲ್ಲಿ ಜಮಾ ಆಗಿದೆ.17 ನೇ ಕಂತಿನ ಹಣ ಮೇ ತಿಂಗಳಿನಲ್ಲಿ ಜಮಾ ಆಗಬೇಕಿತ್ತು, ಆದರೆ ಲೋಕ ಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ತಡೆ ಹಿಡಿಯಲಾಗಿತ್ತು.
ಇದನ್ನೂ ಓದಿ: ಪಿಎಂ ಕಿಸಾನ್: ಫಲಾನುಭವಿಗಳ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಜಮಾ ಆಗಲ್ಲ !
ಇದೀಗ ಕೇಂದ್ರ ಸರ್ಕಾರ ಪಿಎಂ ಕಿಸಾನ್ 17 ನೇ ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲು ದಿನಾಂಕವನ್ನು ಘೋಷಿಸಿದೆ. ಅದರ ಪ್ರಕಾರ ಇದೇ ಜೂನ್ 18 ತಾರೀಖಿನಂದು ಎಲ್ಲಾ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…