ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಸ್ನೇಹಿತರೆ ಫೆಬ್ರುವರಿ ತಿಂಗಳಲ್ಲಿ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮಾ ಆಗಿದ್ದು, ಇದೀಗ 17 ನೇ ಕಂತಿನ ಹಣ ಬಿಡುಗಡೆಗೆ ಸಿದ್ಧವಾಗಿದೆ. ಅದರ ಮುನ್ಸೂಚನೆಯ ರೂಪದಲ್ಲಿ ಇದೀಗ 17 ನೇ ಕಂತಿನ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಸ್ನೇಹಿತರೆ ಫೆಬ್ರುವರಿ ತಿಂಗಳಲ್ಲಿ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮಾ ಆಗಿದ್ದು, ಇದೀಗ 17 ನೇ ಕಂತಿನ ಹಣ ಬಿಡುಗಡೆಗೆ ಸಿದ್ಧವಾಗಿದೆ. ಅದರ ಮುನ್ಸೂಚನೆಯ ರೂಪದಲ್ಲಿ ಇದೀಗ 17 ನೇ ಕಂತಿನ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ.
Thank you for reading this post, don't forget to subscribe!ಇದನ್ನೂ ಓದಿ: ಎಲ್ಲಾ 34.4 ಲಕ್ಷ ರೈತರ ಖಾತೆಗೂ ಹಣ ಜಮಾ ! ಯಾರಿಗೆ ಎಷ್ಟು ಬಂತು ಹಣ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಆತ್ಮೀಯ ರೈತ ಬಾಂಧವರೇ 17 ನೇ ಕಂತಿನ ಹಣ ಲೋಕಸಭಾ ಚುನಾವಣೆ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಆದರೆ ಯಾವ ದಿನಾಂಕದಂದು ಬಿಡುಗಡೆ ಆಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಮೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅದರ ಮುಂಚಿತವಾಗಿ ಇದೀಗ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ! ಚೆಕ್ ಮಾಡಲು ಹೀಗೆ ಮಾಡಿ
ಹಂತ -1) ಮೊದಲು ಕೆಳಗಿರುವ ಪಿಎಂ ಕಿಸಾನ್ ಯೋಜನೆಯ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ .
https://pmkisan.gov.in/BeneficiaryStatus_New.aspx
ಹಂತ -2) ನಂತರ ಮೇಲೆ ತೋರಿಸಿದ ಹಾಗೆ ಕಾಣಿಸುತ್ತದೆ. ಅಲ್ಲಿ ನೀವು Know Your Status ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಮೇಲೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಿ. ಒಂದು ವೇಳೆ ನಿಮಗೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿರದಿದ್ದರೆ ಅದರ ಮೇಲೆಯೇ ನೀಡಿರುವ know your register number ಮೇಲೆ ಕ್ಲಿಕ್ ಮಾಡಿ
ಹಂತ -4) ನಂತರ ನಿಮಗೆ ಮೇಲೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಆಧಾರ ಕಾರ್ಡ ನಂಬರ್ ಅಥವಾ ಮೊಬೈಲ್ ನಂಬರ್ ಹಾಕಿ. ನಂತರ capcha ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಹಾಕಿದರೆ ನಿಮಗೆ ನಿಮ್ಮ ರಿಜಿಸ್ಟರ್ ನಂಬರ್ ಸಿಗುತ್ತದೆ.
ಹಂತ -5) ಹೀಗೇ ಸಿಕ್ಕ ರಿಜಿಸ್ಟರ್ ನಂಬರ್ ಅನ್ನು ಹಂತ -3 ರಲ್ಲಿ ತೋರಿಸಿದ ಜಾಗದಲ್ಲಿ ಹಾಕಿ. ನಿಮಗೆ ನಿಮ್ಮ ಅರ್ಜಿಯ ಸ್ಥಿತಿ ಬಗ್ಗೆ ಮಾಹಿತಿ ದೊರಕುತ್ತದೆ. ಒಂದು ವೇಳೆ ನಿಮ್ಮ ಅರ್ಜಿ ತಿರಸ್ಕೃತಗೊಂಡಿದ್ದರೆ, ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ.
ಇದನ್ನೂ ಓದಿ: Manasvini Yojane: ಈ ಯೋಜನೆಯ ಮೂಲಕ ಪ್ರತಿ ತಿಂಗಳು 500 ರೂಪಾಯಿ ಪಡೆಯಿರಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..
ಸ್ನೇಹಿತರಿಗೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ allow ಮಾಡಿಕೊಳ್ಳಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…