PM Kisan: 17 ನೇ ಕಂತಿನ ಹಣಕ್ಕೆ  ರಿಜೆಕ್ಟ್ ಆದವರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ.

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಸ್ನೇಹಿತರೆ ಫೆಬ್ರುವರಿ ತಿಂಗಳಲ್ಲಿ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮಾ ಆಗಿದ್ದು, ಇದೀಗ 17 ನೇ ಕಂತಿನ ಹಣ ಬಿಡುಗಡೆಗೆ ಸಿದ್ಧವಾಗಿದೆ. ಅದರ ಮುನ್ಸೂಚನೆಯ ರೂಪದಲ್ಲಿ ಇದೀಗ 17 ನೇ ಕಂತಿನ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಸ್ವಾಗತ. ಸ್ನೇಹಿತರೆ ಫೆಬ್ರುವರಿ ತಿಂಗಳಲ್ಲಿ ಪಿಎಂ ಕಿಸಾನ್ 16 ನೇ ಕಂತಿನ ಹಣ ಜಮಾ ಆಗಿದ್ದು, ಇದೀಗ 17 ನೇ ಕಂತಿನ ಹಣ ಬಿಡುಗಡೆಗೆ ಸಿದ್ಧವಾಗಿದೆ. ಅದರ ಮುನ್ಸೂಚನೆಯ ರೂಪದಲ್ಲಿ ಇದೀಗ 17 ನೇ ಕಂತಿನ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಂತ ಚೆಕ್ ಮಾಡಿ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ 17 ನೇ ಕಂತಿನ ಹಣ ಜಮಾ ಆಗುವುದಿಲ್ಲ.

Thank you for reading this post, don't forget to subscribe!

ಇದನ್ನೂ ಓದಿ: ಎಲ್ಲಾ 34.4 ಲಕ್ಷ ರೈತರ ಖಾತೆಗೂ ಹಣ ಜಮಾ ! ಯಾರಿಗೆ ಎಷ್ಟು ಬಂತು ಹಣ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?

ಆತ್ಮೀಯ ರೈತ ಬಾಂಧವರೇ 17 ನೇ ಕಂತಿನ ಹಣ ಲೋಕಸಭಾ ಚುನಾವಣೆ ಬಳಿಕ ಬಿಡುಗಡೆ ಮಾಡಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಆದರೆ ಯಾವ ದಿನಾಂಕದಂದು ಬಿಡುಗಡೆ ಆಗುತ್ತದೆ ಎಂಬುದನ್ನು ನಿರ್ದಿಷ್ಟವಾಗಿ ತಿಳಿಸಿಲ್ಲ. ಮೇ ತಿಂಗಳ ಕೊನೆಯ ವಾರದಲ್ಲಿ ಬಿಡುಗಡೆ ಆಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಅದರ ಮುಂಚಿತವಾಗಿ ಇದೀಗ ತಿರಸ್ಕೃತ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ 11ನೇ ಕಂತಿನ ಹಣ ಜಮಾ! ಚೆಕ್ ಮಾಡಲು ಹೀಗೆ ಮಾಡಿ

ತಿರಸ್ಕೃತ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲು ಕೆಳಗಿರುವ ಪಿಎಂ ಕಿಸಾನ್ ಯೋಜನೆಯ ಅಧಿಕೃತ  ಲಿಂಕ್ ಮೇಲೆ ಕ್ಲಿಕ್ ಮಾಡಿ .

https://pmkisan.gov.in/BeneficiaryStatus_New.aspx

ಹಂತ -2) ನಂತರ ಮೇಲೆ ತೋರಿಸಿದ ಹಾಗೆ ಕಾಣಿಸುತ್ತದೆ. ಅಲ್ಲಿ ನೀವು Know Your Status ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಮೇಲೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ರಿಜಿಸ್ಟರ್ ನಂಬರ್ ಹಾಕಿ. ಒಂದು ವೇಳೆ ನಿಮಗೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿರದಿದ್ದರೆ ಅದರ ಮೇಲೆಯೇ ನೀಡಿರುವ know your register number ಮೇಲೆ ಕ್ಲಿಕ್ ಮಾಡಿ

ಹಂತ -4) ನಂತರ ನಿಮಗೆ ಮೇಲೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮ್ಮ ಆಧಾರ ಕಾರ್ಡ ನಂಬರ್ ಅಥವಾ  ಮೊಬೈಲ್ ನಂಬರ್ ಹಾಕಿ. ನಂತರ capcha ಹಾಕಿ Get OTP ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಹಾಕಿದರೆ ನಿಮಗೆ ನಿಮ್ಮ ರಿಜಿಸ್ಟರ್ ನಂಬರ್ ಸಿಗುತ್ತದೆ.

ಹಂತ -5) ಹೀಗೇ ಸಿಕ್ಕ ರಿಜಿಸ್ಟರ್ ನಂಬರ್ ಅನ್ನು ಹಂತ -3 ರಲ್ಲಿ ತೋರಿಸಿದ ಜಾಗದಲ್ಲಿ ಹಾಕಿ. ನಿಮಗೆ ನಿಮ್ಮ ಅರ್ಜಿಯ ಸ್ಥಿತಿ ಬಗ್ಗೆ ಮಾಹಿತಿ ದೊರಕುತ್ತದೆ. ಒಂದು ವೇಳೆ ನಿಮ್ಮ ಅರ್ಜಿ ತಿರಸ್ಕೃತಗೊಂಡಿದ್ದರೆ, ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರಕ್ಕೆ ಭೇಟಿ ನೀಡಿ.

ಇದನ್ನೂ ಓದಿ: Manasvini Yojane: ಈ ಯೋಜನೆಯ ಮೂಲಕ ಪ್ರತಿ ತಿಂಗಳು 500 ರೂಪಾಯಿ ಪಡೆಯಿರಿ! ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ..

ಓದುಗರಲ್ಲಿ ವಿನಂತಿ :

ಸ್ನೇಹಿತರಿಗೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್  allow ಮಾಡಿಕೊಳ್ಳಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಚಾನೆಲ್ ಗೆ ಸೇರಿ 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago