ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಅಧಿಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಇವತ್ತಿನ ಈ ಅಂಕಣದಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಹಾಗಾಗಿ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಏನಿದು ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ?
ಕೇಂದ್ರ ಸರ್ಕಾರವು ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಆರ್ಥಿಕ ಧನ ಸಹಾಯವನ್ನು ನೀಡುವ ಸಲುವಾಗಿ 2019 ರಲ್ಲಿ ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ಅರ್ಹ ಫಲಾನುಭವಿ ರೈತರಿಗೆ ವರ್ಷಕ್ಕೆ ಒಟ್ಟು 6,000 ರೂಪಾಯಿಗಳ ಆರ್ಥಿಕ ಧನ ಸಹಾಯ ಸಿಗಲಿದೆ. ಈ ಹಣವನ್ನು 3 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಇಲ್ಲಿಯವರೆಗೆ ಈ ಯೋಜನೆಯ ಅಡಿಯಲ್ಲಿ ಸುಮಾರು 15 ಕೋಟಿಗೂ ಅಧಿಕ ರೈತರ ಖಾತೆಗೆ ಒಟ್ಟು 16 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಹಣ ಜಮಾ ಆಗಿದೆ. ಇದೀಗ ದೇಶದಲ್ಲಿ ಲೋಕ ಸಭಾ ಚುನಾವಣೆ ನಡೆಯುತ್ತಿದ್ದು, ಆದ ಕಾರಣ 17 ನೇ ಕಂತಿನ ಹಣ ಜಮಾ ಆಗಿಲ್ಲ.
ಪಿಎಂ ಕಿಸಾನ್ 17 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ?
ದೇಶದ ಬೆನ್ನೆಲುಬು ಆದ ರೈತನಿಗೆ ಆರ್ಥಿಕವಾಗಿ ಧನ ಸಹಾಯ ಮಾಡುವ ಮಹತ್ವದ ಉದ್ದೇಶವನ್ನು ಹೊಂದಿರುವ ಈ ಯೋಜನೆಯ 17 ನೇ ಕಂತಿನ ಹಣ ಮೇ ತಿಂಗಳಿನಲ್ಲಿ ಜಮಾ ಆಗಬೇಕಿತ್ತು. ಆದರೆ ಪ್ರಸ್ತುತ ಲೋಕ ಸಭಾ ಚುನಾವಣೆ ಇರುವುದರಿಂದ ನೀತಿ ಸಂಹಿತೆ ಜಾರಿಯಲ್ಲಿದೆ. ಹಾಗಾಗಿ 17ನೇ ಕಂತಿನ ಹಣವನ್ನು ತಡೆ ಹಿಡಿಯಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ ಹಣ : FID ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !
ಜೂನ್ 4 ನೇ ತಾರೀಖಿನಂದು ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬೀಳಲಿದ್ದು, ಫಲಿತಾಂಶದ ನಂತರವೇ 17 ನೇ ಕಂತಿನ ಹಣ ಜಮಾ ಆಗಲಿದೆ. ಮೂಲಗಳ ಪ್ರಕಾರ ಜೂನ್ ಮೊದಲ ಅಥವಾ ಎರಡನೇ ವಾರದಲ್ಲಿ ಪಿಎಂ ಕಿಸಾನ್ ಸಮ್ಮಾನ್ ಹಣ ಜಮಾ ಆಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಇವನ್ನೂ ಓದಿ 👇👇👇
- ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ ಹೊಂದಿರುವವರು, ಸರ್ವೆ ನಂಬರ್ ತಿಳಿದುಕೊಳ್ಳಬೇಕೇ… ನೀವು ಖರೀದಿಸುವ ಜಮೀನಿನ ಮೇಲೆ ನ್ಯಾಯಾಲಯದ ಯಾವುದಾದರೂ ತಕರಾರು ಇದೆಯೇ ಎಂಬುದನ್ನು ತಿಳಿದುಕೊಳ್ಳಿ ಎಲ್ಲಿಯೂ ಹೋಗಬೇಕಿಲ್ಲ. ಮನೆಯಲ್ಲಿ ಕುಳಿತು ನಿಮಗೆ ಬೇಕಾದ ಸರ್ವೇ ನಂ ಯಾರ ಹೆಸರಲ್ಲಿದೆ ಚೆಕ್ ಮಾಡಿ.
- ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ? ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ ಸಿಕ್ಕ ಸ್ಪಷ್ಟನೆ. ಸಂಕ್ರಾಂತಿಗೆ ಮುನ್ನ, ಪಾವತಿಗಳ ಸಮಯಸೂಚನೆ, ಹಾಗೂ ಬಾಕಿ ಉಳಿದ ಹಣವನ್ನು ಹತ್ತಿರದಲ್ಲಿ ಹೇಗೆ ಪಡೆಯಬಹುದೋ ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳು ಇಲ್ಲಿವೆ.”
- ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ ಸಹಾಯಧನ ಸಿಗುತ್ತದೆ, ಅರ್ಹತೆ ಏನು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.
- ಅಜೀಂ ಪ್ರೇಮ್ಜಿ 30,000 ಸಾವಿರ ಸ್ಕಾಲರ್ಶಿಪ್, ಅರ್ಜಿ ಸಲ್ಲಿಸಲು ಮಾಹಿತಿ ಇಲ್ಲಿದೆ. Azim Premji scholorship“Azim Premji Foundation ನೀಡುವ ₹30,000 ವಾರ್ಷಿಕ ಸ್ಕಾಲರ್ಶಿಪ್ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ಬೆಂಬಲ ನೀಡುತ್ತದೆ. ಅರ್ಹತೆ, ಅರ್ಜಿ ವಿಧಾನ ಮತ್ತು ಪ್ರಮುಖ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ
- ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ! ಎಲ್ಲೆಲ್ಲಿ ರೆಡ್ ಅಲರ್ಟ್ ನೀಡಲಾಗಿದೆ ನೋಡಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತ ಮಿತ್ರರೇ, ಕರ್ನಾಟಕಕ್ಕೆ ಈಗಾಗಲೇ ಈ ಸಾಲಿನ ಮುಂಗಾರು ಮಳೆ ಪ್ರವೇಶವಾಗಿದ್ದು, ಇದೀಗ ಎಲ್ಲೆಡೆ ವರುಣನ ಆರ್ಭಟ ಹೆಚ್ಚಾಗಿದೆ. ಒಂದು ಕಡೆ ಈ ವರುಣ ರೈತರ ಮುಖದಲ್ಲಿ ಮಂದಹಾಸ ಉಂಟು ಮಾಡುತ್ತಿದ್ದರೆ, ಇನ್ನೊಂದು ಕಡೆ ಭಾರತೀಯ ಹವಾಮಾನ ಇಲಾಖೆ ಭಾರಿ ಎಚ್ಚರಿಕೆ ನೀಡಿದೆ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬವಿದ್ದರೆ ರೈತರಿಗೆ ಸಿಗಲಿದೆ ₹10,000 ಮತ್ತು ಮಾಸಿಕ ಬಾಡಿಗೆ: ಇಲ್ಲಿದೆ ಸರ್ಕಾರದ ಹೊಸ ನಿಯಮಕೃಷಿ ಜಮೀನಿನಲ್ಲಿ ವಿದ್ಯುತ್ ಕಂಬ ಇದ್ದರೆ ರೈತರಿಗೆ ₹10,000 ಪರಿಹಾರ ಹಾಗೂ ಮಾಸಿಕ ಬಾಡಿಗೆ ನೀಡುವ ಸರ್ಕಾರದ ಹೊಸ ನಿಯಮ ಜಾರಿಗೆ ಬಂದಿದೆ. ಈ ನಿಯಮದಿಂದ ರೈತರ ಆದಾಯ ಹೆಚ್ಚಾಗಿ ಕೃಷಿಗೆ ಸಹಾಯವಾಗಲಿದೆ.
- ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ ಸಾಲಿನ ಮುಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆ ಪರಿಹಾರ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ. ಅಲ್ಲದೇ ಸಣ್ಣಾತ್ತು ಅತಿ ಸಣ್ಣ ರೈತರಿಗೆ ಹೆಚ್ಚುವರಿ ಪರಿಹಾರವಾಗಿ ತಲಾ 3,000 ರೂಪಾಯಿ ಹಣವನ್ನು ಜಮಾ ಮಾಡಿದೆ.
- ಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ರೈತರಿಗೆ ತಿಂಗಳಿಗೆ 3 ಸಾವಿರ ಹೀಗೆ ಸಿಗಲಿದೆಪಿಎಂ ಕಿಸಾನ್ ಮಾನಧನ್ ಯೋಜನೆಯಡಿ ಸಣ್ಣ ಮತ್ತು ಅಂಚಿನ ರೈತರಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಭದ್ರತೆ ಒದಗಿಸಲು ಕೇಂದ್ರ ಸರ್ಕಾರ ಮಹತ್ವದ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ. ಅರ್ಹ ರೈತರು ನಿಗದಿತ ವಯಸ್ಸಿನ ನಂತರ ತಿಂಗಳಿಗೆ ₹3,000 ಪಿಂಚಣಿ ಪಡೆಯಬಹುದು. ಅರ್ಹತೆ, ಕೊಡುಗೆ ಮೊತ್ತ ಮತ್ತು ಅರ್ಜಿ ವಿಧಾನವನ್ನು ಇಲ್ಲಿ ವಿವರವಾಗಿ ತಿಳಿದುಕೊಳ್ಳಿ.
- ಹಳ್ಳಿಯಲ್ಲೇ ಸ್ವಂತ ಬಿಸಿನೆಸ್! ‘ಗ್ರಾಮ ಒನ್’ ಫ್ರಾಂಚೈಸಿ ಕೇಂದ್ರಕ್ಕೆ ಅರ್ಜಿ ಆಹ್ವಾನ; ಜ.15 ಲಾಸ್ಟ್ ಡೇಟ್, ಮಿಸ್ ಮಾಡ್ಕೋಬೇಡಿ!ಹಳ್ಳಿಯಲ್ಲೇ ಸ್ವಂತ ಬಿಸಿನೆಸ್ ಆರಂಭಿಸಲು ಅವಕಾಶ! ಸರ್ಕಾರದ ಗ್ರಾಮ ಒನ್ ಫ್ರಾಂಚೈಸಿ ಕೇಂದ್ರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನ, ಅವಕಾಶ ಮಿಸ್ ಮಾಡ್ಕೋಬೇಡಿ.









