ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿನ ಹಣವನ್ನು ದಸರಾ ಹಬ್ಬದ ನಿಮಿತ್ಯವಾಗಿ ಎಲ್ಲಾ ಅರ್ಹ ರೈತರ ಖಾತೆಗೆ ಇಂದು ಹಣ ಜಮಾ ಮಾಡಲಾಗುತ್ತಿದೆ.
Thank you for reading this post, don't forget to subscribe!ಹೌದು ರೈತ ಮಿತ್ರರೇ, ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುವ ಫಲಾನುಭವಿ ರೈತರ ಹೊಸ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಇಂದು ಬಿಡುಗಡೆಯಾಗಲಿರುವ ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲಿದೆ.
ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ
ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.
ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ 18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.
ಇದನ್ನೂ ಓದಿ: ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.
ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಪಿಎಂ ಕಿಸಾನ್ 18 ನೇ ಕಂತು ಯಾವಾಗ ಜಮಾ ಆಗುತ್ತದೆ?
ಇಲ್ಲಿಯವರೆಗೆ ಈ ಯೋಜನೆ ಅಡಿಯಲ್ಲಿ ಅರ್ಹ ರೈತರ ಖಾತೆಗೆ 17 ಕಂತುಗಳಲ್ಲಿ 2,000 ರೂಪಾಯಿಯಂತೆ ಒಟ್ಟು 34,000 ರೂಪಾಯಿ ಜಮಾ ಆಗಿವೆ. ಇದೀಗ 18 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 18 ನೇ ಕಂತಿನ ಹಣ ಮುಂದಿನ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- Panchayata Rajya Office Requerment: ಪಂಚಾಯತ್ ರಾಜ್ ಇಲಾಖೆಯಲ್ಲಿ ಭರ್ಜರಿ ನೇಮಕಾತಿ! ಈಗಲೇ ಅರ್ಜಿ ಸಲ್ಲಿಸಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಕರ್ನಾಟಕದ ಪಂಚಾಯತ್ ರಾಜ್ ಆಯುಕ್ತ ವಲಯದಲ್ಲಿ ಈಗ ಗುತ್ತಿಗೆ ಆಧಾರದ ಮೇಲೆ ಹೊಸ ನೇಮಕಾತಿಗಳು ಪ್ರಾರಂಭವಾಗಿದ್ದು. ಈಗ ಯಾರೆಲ್ಲಾ ಅರ್ಹರಿದ್ದೀರಾ ಅಂತಹ ಅಭ್ಯರ್ಥಿಗಳು ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು. ಹಾಗೆಯೇ ಕರ್ನಾಟಕದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುವ ಈ ಒಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಈಗ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
- ರೈತರ ಹೋರಾಟದ ಬೆನ್ನಲ್ಲೇ ಕಬ್ಬಿನ ಬೆಲೆ ಕುರಿತು ಸಚಿವ ಶಿವಾನಂದ ಪಾಟೀಲ ಸ್ಪಷ್ಟನೆಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಬೆಳಗಾವಿಯಲ್ಲಿ ಕಬ್ಬಿನ ಬೆಲೆ ಹೆಚ್ಚಳಕ್ಕಾಗಿ ರೈತರ ಹೋರಾಟ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದಂತೆ, ಸರ್ಕಾರದಿಂದ ಮೊದಲ ಬಾರಿಗೆ ಸ್ಪಷ್ಟ ಪ್ರತಿಕ್ರಿಯೆ ಬಂದಿದೆ. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ಕಬ್ಬಿನ ಬೆಲೆ ನಿಗದಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಎಂದು ತಿಳಿಸಿದ್ದಾರೆ.
- ಜಮೀನು ಒತ್ತುವರಿಯಾಗಿದ್ದರೆ ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು?ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರು ತಮ್ಮ ಜಮೀನಿನ ಪಹಣಿಯಲ್ಲಿ ತೋರಿಸಿದಷ್ಟು ಎಕರೆ ಇರುವುದಿಲ್ಲ. ಪಹಣಿಯಲ್ಲಿ ಜಮೀನು ಹೆಚ್ಚಿರುತ್ತದೆ. ಆದರೆ ವಾಸ್ತವದಲ್ಲಿ ಆ ಜಮೀನು ಕಡಿಮೆಯಾಗಿರುತ್ತದೆ. ಹೀಗಾಗಿ ಕೆಲವು ರೈತರು ಯಾರಿಗೆ ಅರ್ಜಿ ಸಲ್ಲಿಸಬೇಕು? ಇದಕ್ಕೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
- ಪುನೀತ್ ರಾಜ್ ಕುಮಾರ್ ಅವರ ಅದ್ಬುತ ಜೀವನ! ಒಮ್ಮೆ ನೆನಪು ಮಾಡಿಕೊಂಡು ಅವರ ಹಾದಿಯಲ್ಲಿ ನಡೆಯೋಣಕನ್ನಡ ಚಲನಚಿತ್ರ ಲೋಕದ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುಣೀತ್ ರಾಜ್‌ಕುಮಾರ್ ಕೇವಲ ನಟನಷ್ಟೇ ಅಲ್ಲ, ಮಾನವೀಯತೆಯ ಜೀವಂತ ಮಾದರಿಯಾಗಿದ್ದರು. ಅವರ ಜೀವನದ ಕೆಲವು ಆಸಕ್ತಿಕರ ಹಾಗೂ ಅನೇಕರಿಗೆ ಗೊತ್ತಿಲ್ಲದ ವಿಷಯಗಳು ಇಲ್ಲಿವೆ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ರೈತರ ಇಳುವರಿ ಹೆಚ್ಚಿಸಲು ಹಲವು ರೀತಿಯ ಕ್ರಮಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾದದ್ದು ಎಂದರೆ ಕೃಷಿಗೆ ಬೇಕಾಗುವ ಎಲ್ಲಾ ಉಪಕರಣಗಳ ಮೇಲೆ ಸಬ್ಸಿಡಿ (subsidy yojana) ನೀಡುವುದು.
- ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !“ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.
- Infosys Foundation Scholarship: ವಿದ್ಯಾರ್ಥಿಗಳಿಗೆ ಈಗ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ! ಅರ್ಹ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- Bele Parihara Amount Credit In 15 Days: ರೈತರ ಖಾತೆಗಳಿಗೆ ಬೆಳೆ ಪರಿಹಾರದ ಹಣ ಈ ದಿನ ಜಮಾ! ಇಲ್ಲಿದೆ ನೋಡಿ ಸ್ಪಷ್ಟ ಮಾಹಿತಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಈಗ ನಮ್ಮ ರಾಜ್ಯದಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿಗಳಿಂದ ಬೆಳೆ ನಷ್ಟ ಉಂಟಾದಂತ ರೈತರಿಗೆ ಈಗ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ಈಗ ಪ್ರತಿಯೊಬ್ಬರ ಬ್ಯಾಂಕ್ ಖಾತೆಗಳಿಗೆ ಈ ಒಂದು ಬೆಳೆ ಪರಿಹಾರ ಹಣವನ್ನು ಈಗ ರೈತರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಈಗ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಈಗ ಸ್ಪಷ್ಟ ಮಾಹಿತಿ ನೀಡಿದ್ದಾರೆ.
- ಮನೆ ಕಟ್ಟಬೇಕೆನ್ನುವವರಿಗೆ ಸರ್ಕಾರದಿಂದ ಸಿಗಲಿದೆ 1 ಲಕ್ಷ ರೂಪಾಯಿ ಹೆಚ್ಚುವರಿ ಸಹಾಯ ಧನ! ಈಗಲೇ ಅರ್ಜಿ ಸಲ್ಲಿಸಿಆತ್ಮೀಯ ಓದುಗರೇ,ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕರ್ನಾಟಕ ರಾಜ್ಯ ಸರ್ಕಾರವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಸ್ವಂತ ಮನೆ ಕಟ್ಟಿಕೊಳ್ಳಲು ಆರ್ಥಿಕವಾಗಿ ಧನ ಸಹಾಯ ಮಾಡಲು ಮುಂದಾಗಿದ್ದು ಈ ಕುರಿತು ಸಿಎಂ 1 ಲಕ್ಷ ವಸತಿ ಯೋಜನೆಯನ್ನು ಜಾರಿಗೆ ತಂದಿದೆ.










