ಪಿಎಂ ಕಿಸಾನ್: ಇಂದು 18 ನೇ ಕಂತಿನ ಹಣ ಜಮಾ ! ಹಣ ಜಮಾ ಆಗಿದೆಯಾ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ರೈತ ಮಿತ್ರರೇ, ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುವ ಫಲಾನುಭವಿ ರೈತರ ಹೊಸ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಇಂದು ಬಿಡುಗಡೆಯಾಗಲಿರುವ  ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 18 ನೇ ಕಂತಿನ ಹಣವನ್ನು  ದಸರಾ ಹಬ್ಬದ ನಿಮಿತ್ಯವಾಗಿ ಎಲ್ಲಾ ಅರ್ಹ ರೈತರ ಖಾತೆಗೆ ಇಂದು ಹಣ ಜಮಾ ಮಾಡಲಾಗುತ್ತಿದೆ.

Thank you for reading this post, don't forget to subscribe!

ಹೌದು ರೈತ ಮಿತ್ರರೇ, ಈಗಾಗಲೇ ಪಿಎಂ ಕಿಸಾನ್ ಯೋಜನೆಗೆ ಅರ್ಹರಾಗಿರುವ ಫಲಾನುಭವಿ ರೈತರ ಹೊಸ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಹೆಸರು ಇರುವ ರೈತರಿಗೆ ಮಾತ್ರ ಇಂದು ಬಿಡುಗಡೆಯಾಗಲಿರುವ  ಪಿಎಂ ಕಿಸಾನ್ ಯೋಜನೆಯ 18 ನೇ ಕಂತಿನ ಹಣ ಜಮಾ ಆಗಲಿದೆ.

ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಆದ್ದರಿಂದ ಈ ಅಂಕಣವನ್ನು ತಪ್ಪದೇ ಕೊನೆಯವರೆಗೂ ಓದಿರಿ.

ಪಿಎಂ ಕಿಸಾನ್ ಅರ್ಹ ಫಲಾನುಭವಿಗಳ ಪಟ್ಟಿ ಚೆಕ್ ಮಾಡುವುದು ಹೇಗೆ?

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಪಿಎಂ ಕಿಸಾನ್ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/Rpt_BeneficiaryStatus_pub.aspx

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ,Get Report ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ಪಿಎಂ ಕಿಸಾನ್ ಸಮ್ಮಾನ ನಿಧಿ 18 ನೇ ಕಂತಿಗೆ ಅರ್ಹರಾಗಿರುವ ರೈತರ ಪಟ್ಟಿ ಕಾಣಿಸುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ.

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯ ಮುಂದಿನ ಯಾವ ಕಂತಿನ ಹಣವೂ ಕೂಡ ಜಮಾ ಆಗುವುದಿಲ್ಲ. ಆದ್ದರಿಂದ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವಂತೆ ಜಾಗ್ರತೆ ವಹಿಸಿ.

ಇದನ್ನೂ ಓದಿ: ಕೃಷಿ ಹೊಂಡ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅದಕ್ಕೆ ಪ್ರಮುಖ ಕಾರಣ ನೀವು ನಿಮ್ಮ ಪಿಎಂ ಕಿಸಾನ್ ಸಮ್ಮಾನ ನಿಧಿ ಖಾತೆಯನ್ನು ಇಕೇವೈಸಿ ಮಾಡಿಸದೇ ಇರುವುದು. ಆದ್ದರಿಂದ ನಿಮ್ಮ ಪಿಎಂ ಕಿಸಾನ್ ಸಮ್ಮಾನ ಖಾತೆಗೆ ತಪ್ಪದೇ ಇಕೇವೈಸಿ ಮಾಡಿಸಿ.

ಮೊಬೈಲ್ ನಲ್ಲಿ ಸುಲಭವಾಗಿ ಈ ರೀತಿಯಾಗಿ ಇಕೇವೈಸಿ ಮಾಡಿಸಿ :

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://exlink.pmkisan.gov.in/aadharekyc.aspx

ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.

ಪಿಎಂ ಕಿಸಾನ್ 18 ನೇ ಕಂತು ಯಾವಾಗ ಜಮಾ ಆಗುತ್ತದೆ?

ಇಲ್ಲಿಯವರೆಗೆ ಈ ಯೋಜನೆ ಅಡಿಯಲ್ಲಿ ಅರ್ಹ ರೈತರ ಖಾತೆಗೆ 17 ಕಂತುಗಳಲ್ಲಿ 2,000 ರೂಪಾಯಿಯಂತೆ ಒಟ್ಟು 34,000 ರೂಪಾಯಿ ಜಮಾ ಆಗಿವೆ. ಇದೀಗ 18 ನೇ ಕಂತಿನ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, 18 ನೇ ಕಂತಿನ ಹಣ ಮುಂದಿನ ತಿಂಗಳ ಅಂತ್ಯದಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago