ಪಿಎಂ ಕಿಸಾನ್: ವರ್ಷಕ್ಕೆ 6,000 ರೂ.ಬದಲು 8,000 ರೂ. ಹಣ ನೀಡಲು ಮುಂದಾದ ಕೇಂದ್ರ ಸರ್ಕಾರ! ಯಾವಾಗಿನಿಂದ ಬರುತ್ತೆ?

ಆತ್ಮೀಯ ರೈತ ಬಾಂಧವರೇ ತಮೆಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ,ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಯೋಜನೆ.

Spread the love

ಆತ್ಮೀಯ ರೈತ ಬಾಂಧವರೇ ತಮೆಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ,ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಪಿಎಂ ಕಿಸಾನ್ ಯೋಜನೆ.

Thank you for reading this post, don't forget to subscribe!

ಈ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಅರ್ಹ ಪ್ರತಿಯೊಬ್ಬ ರೈತರಿಗೆ 4 ತಿಂಗಳಿಗೊಮ್ಮೆ ತಲಾ 2,000 ರೂಪಾಯಿಯಂತೆ ವರ್ಷಕ್ಕೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: ಬರ ಪರಿಹಾರ ಹಣ: ಇಲ್ಲಿಯವರೆಗೆ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಈ ಯೋಜನೆಯ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 17 ಕಂತುಗಳಲ್ಲಿ ಎಲ್ಲಾ ರೈತರಿಗೆ ತಲಾ 14,000 ರೂಪಾಯಿ ಹಣವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಅಲ್ಲದೇ ಇದೀಗ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ನರೇಂದ್ರ ಮೋದಿಯವರು ಸತತ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಮೊದಲ ದಿನವೇ ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. ಆದರೆ ಇದೀಗ ಕೇಂದ್ರ ಸರ್ಕಾರದ ಸಚಿವಾಲಯದ ಅಂಗಳದಲ್ಲಿ ಪಿಎಂ ಕಿಸಾನ್ ಯೋಜನೆಯ ಹಣವನ್ನು ಹೆಚ್ಚಿಸುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ  ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹೌದು ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಅಡಿಯಲ್ಲಿ ಪ್ರಸ್ತುತ ಪ್ರತಿಯೊಬ್ಬ ರೈತನಿಗೂ ವರ್ಷಕ್ಕೆ ಒಟ್ಟು 6,000 ರೂಪಾಯಿ ಹಣವನ್ನು 3 ಕಂತುಗಳಲ್ಲಿ ಜಮಾ ಮಾಡಲುಗುತ್ತಿದೆ. ಇದೀಗ ಈ ಹಣವನ್ನು 6,000 ಬದಲಾಗಿ ವರ್ಷಕ್ಕೆ 8,000 ರೂಪಾಯಿ ಹಣವನ್ನು ಜಮಾ ಮಾಡಲು ಚರ್ಚಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಕೃಷಿ ತಜ್ಞರು,ಸಂಶೋಧಕರು ಹಾಗೂ ರೈತ ಸಂಘಟನೆಗಳೊಂದಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮಾತುಕತೆ ನಡೆಸಲು ಮುಂದಾಗಿದ್ದಾರೆ ಎಂದೂ ತಿಳಿದು ಬಂದಿದೆ.

ಇದನ್ನೂ ಓದಿ: ಬೆಳೆ ವಿಮೆ: 2024-25 ನೇ ಸಾಲಿನ ಮುಂಗಾರು ಬೆಳೆಗೆ ಬೆಳೆವಿಮೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವುದು? ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಕೃಷಿ ಸಚಿವರು ತಜ್ಞರೊಂದಿಗೆ ಚರ್ಚಿಸಿ ಇದರ ಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವರದಿಯನ್ನು ಸಲ್ಲಿಸಲಿದ್ದಾರೆ. ಈ ವರದಿಯನ್ನು ಪರಿಶೀಲಿಸಿ ಹಣಕಾಸು ಸಚಿವಾಲಯ ಇದಕ್ಕೆ ಸಮ್ಮತಿಯನ್ನು ನೀಡಬಹುದು ಎನ್ನಲಾಗುತ್ತಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago