ಪಿಎಂ ಕಿಸಾನ್: ಹಣ ಜಮಾ ಆಗದೇ ಇದ್ದರೆ ಈ ನಂಬರಿಗೆ ಕರೆ ಮಾಡಿ! ನಿಮ್ಮ ಹಣ ಜಮಾ ಆಗುತ್ತದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅಗ್ರಸ್ಥಾನ ಪಡೆದಿರುವ ಯೋಜನೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆಲ್ಲ ತಿಳಿದಿರುವಂತೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯು (PM Kisan Samman Nidhi Yojana) ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಅಗ್ರಸ್ಥಾನ ಪಡೆದಿರುವ ಯೋಜನೆ.

Thank you for reading this post, don't forget to subscribe!

ರೈತರ ಆದಾಯವನ್ನು ದ್ವಿಗುಣಗೊಳಿಸಲು ಕೇಂದ್ರ ಸರ್ಕಾರ ತೆಗೆದುಕೊಂಡ ದಿಟ್ಟ ಹೆಜ್ಜೆಯ ಪ್ರತಿಫಲವೇ ಈ ಯೋಜನೆಯ. ಈ ಯೋಜನೆ ಅಡಿಯಲ್ಲಿ ರೈತರಿಗೆ ಪ್ರತಿ ವರ್ಷ 4 ತಿಂಗಳಿಗೊಮ್ಮೆ 2,000 ರೂಪಾಯಿಯಂತೆ ಒಟ್ಟು 3 ಕಂತುಗಳಲ್ಲಿ 6,000 ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ 18 ನೇ ಕಂತಿನ ಹಣ ಜಮಾ ಆಗುತ್ತದೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆ ಅಡಿಯಲ್ಲಿ ಇದೀಗ ಒಟ್ಟು 17 ಕಂತುಗಳಲ್ಲಿ 34,000 ರೂಪಾಯಿಯನ್ನು ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಇದೀಗ 18 ನೇ ಕಂತಿನ ಹಣ ಜಮಾ ಮಾಡಲು ಕೇಂದ್ರ ಸರ್ಕಾರ ಪಟ್ಟಿ ಬಿಡುಗಡೆ ಮಾಡಿದ್ದು ಶೀಘ್ರದಲ್ಲೇ  ಅದು ಕೂಡ ನೇರವಾಗಿ ಅರ್ಹ ರೈತರ ಖಾತೆಗೆ ಜಮಾ ಆಗಲಿದೆ. (PM Kisan Beneficiary List)

ರೈತರು ಈ ಹಣವನ್ನು ತಮ್ಮ ಕೃಷಿ ಚಟುವಟಿಕೆಗಳಾದ ಬೀಜ ಖರೀದಿಗೆ, ರಸಗೊಬ್ಬರ ಖರೀದಿಗೆ ಅಥವಾ ಕೀಟನಾಶಕ ಖರೀದಿಗೆ ಅಥವಾ ಇನ್ನಿತರ ಯಾವುದೇ ಸಮಸ್ಯೆಗೆ ಬಳಸಬಹುದಾಗಿದೆ. ಈ ಕಾರಣದಿಂದಾಗಿ ಈ ಯೋಜನೆ ಅತ್ಯಂತ ಮಹತ್ವವಾದ ಯೋಜನೆ ಎನಿಸಿಕೊಳ್ಳುತ್ತದೆ.

ಇದನ್ನೂ ಓದಿ: ಬರ ಪರಿಹಾರ : ಹಣ ಜಮೆ ಆಗಿಲ್ಲವೆ? ಹಾಗಾದರೆ ಈಗಲೇ ಈ ಕೆಲಸ ಮಾಡಿ! ಹಣ ಜಮಾ ಆಗುತ್ತದೆ !

ಅಲ್ಲದೇ ಈ ಯೋಜನೆ ಅಡಿಯಲ್ಲಿ ಇದೀಗ ವರ್ಷಕ್ಕೆ ಜಮಾ ಮಾಡಲಾಗುತ್ತಿರುವ 6,000 ರೂಪಾಯಿ ಬದಲಾಗಿ 8,000 ರೂಪಾಯಿ ಜಮಾ ಮಾಡಲು ಕೇಂದ್ರ ಸರ್ಕಾರ ಆಲೋಚಿಸುತ್ತಿದೆ. ಹಾಗಾಗಿ ಈ ಯೋಜನೆ ರೈತರಿಗೆ ನಿಜವಾಗಿಯೂ ಒಂದು ವರದಾನ ಎಂದು ಸಾಬೀತಾಗಿದೆ.

ಒಂದು ಕಡೆ ಈ ಯೋಜನೆಯು ಹಲವು ರೈತರ ಪಾಲಿಗೆ ವರದಾನವಾಗಿದ್ದರೆ, ಇನ್ನೊಂದು ಕಡೆ ಹಲವು ರೈತರ ಪಾಲಿಗೆ ಇದು ಹುಳಿ ದ್ರಾಕ್ಷಿಯಾಗಿದೆ. ಏಕೆಂದರೆ ಹಲವು ರೈತರು ಇದಕ್ಕೆ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಅವರು ಇನ್ನೂ ಒಂದು ಕಂತಿನ ಹಣವನ್ನು ಕಂಡಿಲ್ಲ.(PM Kisan Samman Nidhi status check)

ಇದನ್ನೂ ಓದಿ: ಸಾಲಮನ್ನಾ: ನೀವು ಕೃಷಿ ಸಾಲ  ಮಾಡಿದ್ದರೆ ನಿಮ್ಮ ಸಾಲದ ಬಡ್ಡಿ ಎಲ್ಲಾ ಮನ್ನಾ! ಈಗಲೇ ಅರ್ಜಿ ಸಲ್ಲಿಸಿ!

ಇಂತಹ ರೈತರಿಗೆ ಇದೀಗ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಹಣ ಜಮಾ ಆಗದೇ ಇರುವ ರೈತರಿಗಾಗಿ ಪ್ರತ್ಯೇಕ ದೂರವಾಣಿ ಸಹಾಯ ಕೇಂದ್ರವನ್ನು ತೆರೆಯಲಾಗಿದೆ. ಹಣ ಜಮಾ ಆಗದೇ ಇರುವ ರೈತರು ಈ ನಂಬರಿಗೆ ಕರೆ ಮಾಡುವ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬಹುದು.(PM Kisan Samman Nidhi helpline number)

ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೂ ರೈತರು ಕೆಳಗೆ ನೀಡಲಾಗಿರುವ ಟೋಲ್ ಫ್ರೀ ನಂಬರಿಗೆ ಕರೆ ಮಾಡಿ ತಮ್ಮ ಸಮಸ್ಯೆಗೆ ಪರಿಹಾರ ಪಡೆದುಕೊಳ್ಳಬಹುದು.

ಪಿಎಂ ಕಿಸಾನ್ ಟೋಲ್ ಫ್ರೀ ನಂಬರ್: 1800-115-526

ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆ: 155261 ಅಥವಾ 011-24300606

ರೈತರು ಮೇಲಿನ ನಂಬರ್ ಗೆ ಕರೆ ಮಾಡುವ ಮೂಲಕ ಪಿಎಂ ಕಿಸಾನ್ ಯೋಜನೆಯ ಲಾಭವನ್ನು ಪಡೆದುಕೊಳ್ಳಲು ಈ ಮೂಲಕ ಮೀಡಿಯಾ ಚಾಣಕ್ಯ ಕಳಕಳಿ ವ್ಯಕ್ತಪಡಿಸುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago