ಪಿಎಂ ಕಿಸಾನ್: ಈ ಪಟ್ಟಿಯಲ್ಲಿರುವ ರೈತರಿಗೆ ಮಾತ್ರ ಹಣ ಜಮಾ ಆಗುತ್ತದೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ ಬಗ್ಗೆ ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಪಡೆಯುವ ರೈತರ ಪಟ್ಟಿಯನ್ನು ನಿಮಗೆ ತಿಳಿಸಲಿದ್ದೇವೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಕಳೆದ ಅಂಕಣದಲ್ಲಿ ನಾವು 2023-24 ನೇ ಸಾಲಿನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ ರೈತರಿಗೆ ಇತ್ತಿಚೆಗೆ ರಾಜ್ಯ ಸರ್ಕಾರ ಆ ಬೆಳೆ ವಿಮೆ ಹಣ ಬಿಡುಗಡೆ ಮಾಡಿದ್ದರ ಬಗ್ಗೆ ತಿಳಿಸಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಪಡೆಯುವ ರೈತರ ಪಟ್ಟಿಯನ್ನು ನಿಮಗೆ ತಿಳಿಸಲಿದ್ದೇವೆ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಮೊಬೈಲ್ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಈ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ನಿಮಗೆ 17 ನೇ ಕಂತಿನ ಪಿಎಂ ಕಿಸಾನ್ ಹಣ ಬರುತ್ತದೆ. ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಹಣ ಬರುವುದಿಲ್ಲ. ಹಾಗದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಇವತ್ತಿನ ಅಂಕಣದಲ್ಲಿ ತಿಳಿದುಕೊಳ್ಳೋಣ. ಹಾಗಾಗಿ ತಪ್ಪದೇ ಅಂಕಣವನ್ನು ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ಬೆಳೆ ಪರಿಹಾರ ಹಣ : ಸರ್ವೇ ನಂಬರ್ ಹಾಕಿ ನಿಮಗೆ ಎಷ್ಟು ಪರಿಹಾರ ಹಣ ಬಂದಿದೆ ಚೆಕ್ ಮಾಡಿ !

ಪಿಎಂ ಕಿಸಾನ್ 17 ನೇ ಕಂತಿನ ಪಟ್ಟಿ ಹೀಗೆ ಚೆಕ್ ಮಾಡಿ!

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/Rpt_BeneficiaryStatus_pub.aspx

ಹಂತ -2) ನಂತರ ರಾಜ್ಯವನ್ನು ಕರ್ನಾಟಕ ಎಂದು ಆಯ್ಕೆ ಮಾಡಿ. ನಂತರ ನಿಮ್ಮ ಜಿಲ್ಲೆ, ತಾಲ್ಲೂಕು ಆಯ್ಕೆ ಮಾಡಿ.

ಹಂತ -3) ನಂತರ ನಿಮ್ಮ ಹೋಬಳಿ ಆಯ್ಕೆ ಮಾಡಿ. ಕೊನೆಗೆ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿ Get Report ಮೇಲೆ ಕ್ಲಿಕ್ ಮಾಡಿ.

ಹಂತ -4) ನಿಮ್ಮ ಗ್ರಾಮದಲ್ಲಿ ಪಿಎಂ ಕಿಸಾನ್ ಹಣ ಪಡೆಯಲು ಅರ್ಹರಾಗಿರುವ ರೈತರ ಹೆಸರು ಇರುವ ಪಟ್ಟಿ ಕಾಣಿಸುತ್ತದೆ.

ಹಂತ -5) ಈ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಹುಡುಕಿ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಪಿಎಂ ಕಿಸಾನ್ 17 ನೇ ಕಂತಿನ ಹಣ ಬರುತ್ತದೆ.

ವಿಶೇಷ ಸೂಚನೆ:  ಸರ್ವರ್ ಡೌನ್ ಆಗಿರುವುದರಿಂದ ಮೇಲಿನ ಲಿಂಕ್ ಓಪನ್ ಆಗುತ್ತಿಲ್ಲ. ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago