ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಿ ನರೇಂದ್ರ ಮೋದಿಯವರು ಸತತ 3 ನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡಿಕೊಂಡ ನಂತರ ಸಹಿ ಹಾಕಿದ ಮೊದಲ ಕಡತವೆಂದರೆ ಅದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಹಣ ಬಿಡುಗಡೆಗೆ.
Thank you for reading this post, don't forget to subscribe!ಅದರ ಪ್ರಕಾರ ಜೂನ್ 18 ನೇ ತಾರೀಖಿನಂದು ಪಿಎಂ ಕಿಸಾನ್ ಯೋಜನೆಯ 17 ನೇ ಕಂತಿನ ಸುಮಾರು 20,000 ಕೋಟಿ ರೂಪಾಯಿ ಹಣವನ್ನು ಎಲ್ಲಾ ಅರ್ಹ ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ.
ಇದನ್ನೂ ಓದಿ: ಬೆಳೆ ಪರಿಹಾರ: ಹಣ ಜಮಾ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಇದೀಗ ದೇಶದ ಬೆನ್ನೆಲುಬು ರೈತನಿಗೆ ಮತ್ತೊಂದು ಸಿಹಿ ಸುದ್ದಿಯ ವಿಚಾರ ಹೊರ ಬಿದ್ದಿದೆ. ಅದೇನೆಂದರೆ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ ಜಮಾ ಮಾಡಲು ಅರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.
ಹೌದು ರೈತ ಮಿತ್ರರೇ, ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯ 18 ಕಂತಿನ ಹಣ ಪಡೆಯಲು ಅರ್ಹ ರೈತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸುತ್ತೇವೆ. ತಪ್ಪದೇ ಅಂಕಣವನ್ನು ಕೊನೆವರೆಗೂ ಓದಿರಿ.
ಇದನ್ನೂ ಓದಿ: ಮುಂಗಾರು ಮಳೆ: ಮುಂದಿನ ಎರಡು ದಿನ ಭಾರಿ ಮಳೆಯ ಎಚ್ಚರಿಕೆ! ನಿಮ್ಮ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇದೆಯಾ ಚೆಕ್ ಮಾಡಿ
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/Rpt_BeneficiaryStatus_pub.aspx
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ರಾಜ್ಯ, ಜಿಲ್ಲೆ, ತಾಲ್ಲೂಕು ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ Get Report ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಕಾಣುತ್ತದೆ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಿ.
ಈ ರೀತಿಯಾಗಿ ನೀವು ನಿಮ್ಮ ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲಿ ಪಿಎಂ ಕಿಸಾನ್ 18 ನೇ ಕಂತಿನ ಹಣಕ್ಕೇ ನೀವು ಅರ್ಹರೇ ಅಥವಾ ಇಲ್ಲವಾ ಎಂಬುದನ್ನು ಸುಲಭವಾಗಿ ಚೆಕ್ ಮಾಡಬಹುದು.
ಒಂದು ವೇಳೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ನಿಮಗೆ ಪಿಎಂ ಕಿಸಾನ್ 18 ನೇ ಕಂತಿನ ಹಣ ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿರುವುದಕ್ಕೆ ಪ್ರಮುಖ ಕಾರಣ ನಿಮ್ಮ ಪಿಎಂ ಕಿಸಾನ್ ಖಾತೆಗೆ ಇಕೆವೈಸಿ ಆಗದೇ ಇರುವುದು. ಹಾಗಾದ್ರೆ ಮೊಬೈಲ್ ನಲ್ಲೇ ಇಕೆವೈಸಿ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ. ಕೊನೆಯವರೆಗೂ ಓದಿರಿ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://exlink.pmkisan.gov.in/aadharekyc.aspx
ಹಂತ -2) ನಂತರ ನಿಮಗೆ ಒಂದು ಹೊಸ ಪೇಜ್ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಆಧಾರ ಕಾರ್ಡ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ.
ಹಂತ -3) ಒಂದು ವೇಳೆ ನಿಮ್ಮ ಇಕೆವೈಸಿ ಆಗಿದ್ದರೆ, Your ekyc completed alredy ಅಂತ ತೋರಿಸುತ್ತದೆ. ಒಂದು ವೇಳೆ ಆಗಿರದಿದ್ದರೆ, ನಿಮ್ಮ ಮೊಬೈಲ್ ನಂಬರ್ ಹಾಕಿ ಇಕೆವೈಸಿ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…