Categories: information

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana)21ನೇ ಕಂತಿನ ಹಣ  ಜಮಾ ಕೂಡಾ ಆಗಿದೆ.

Thank you for reading this post, don't forget to subscribe!

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಆದರೆ ಇಲ್ಲಿಯವರೆಗೆ ಕೇಂದ್ರ ಸರ್ಕಾರ 2024- 25ನೇ ಸಾಲಿನಲ್ಲಿ ರಾಜ್ಯದ ಅರ್ಹ ರೈತರಿಗೆ 5120 ಕೋಟಿ ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.

ಪಿಎಂ ಕಿಸಾನ್ ಹಣ ಎಷ್ಟು ಜಮಾ ಆಗಿದೆ ಎಂದು ನೋಡಲು ಹೀಗೆ ಮಾಡಿ:

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://pmkisan.gov.in/https://pmkisan.gov.in/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು know your status ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರೆಜಿಸ್ಟರ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Get OTP ಎಂದು ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.. ಒಂದು ವೇಳೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿಲ್ಲದಿದ್ದರೆ ಮೇಲೆ ಕಾಣಿಸುವ Know Your Register Number ಬಟನ್ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ಮೇಲೆ ಕಾಣಿಸುವ back ಬಟನ್ ಮೇಲೆ ಕ್ಲಿಕ್ ಮಾಡಿ ಹಂತ -2 ರಲ್ಲಿ ತೋರಿಸಿರುವ ಪೇಜ್ ಗೆ ಬನ್ನಿ . ನಂತರ ಅಲ್ಲಿ ಈಗ ನೀವು ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ.ಅದನ್ನು ಹಾಕಿ Get Data ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.

ಈ ರೀತಿಯಾಗಿ ಸುಲಭವಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಬಹುದು.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago