ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪಿಎಂ ಕಿಸಾನ್ ಸಮ್ಮಾನ ಯೋಜನೆಯ (PM Kisan Samman Nidhi Yojana)23ನೇ ಕಂತಿನ ಹಣ ಜಮಾ ಕೂಡಾ ಆಗಿದೆ.
Thank you for reading this post, don't forget to subscribe!ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಆದರೆ ಇಲ್ಲಿಯವರೆಗೆ ಕೇಂದ್ರ ಸರ್ಕಾರ 2026- 27ನೇ ಸಾಲಿನಲ್ಲಿ ರಾಜ್ಯದ ಅರ್ಹ ರೈತರಿಗೆ 4.47 ಲಕ್ಷ ಕೋಟಿ ರೂಪಾಯಿಯನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಿದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://pmkisan.gov.in/https://pmkisan.gov.in/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು know your status ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಪಿಎಂ ಕಿಸಾನ್ ರೆಜಿಸ್ಟರ್ ನಂಬರ್ ಹಾಕಿ ಕ್ಯಾಪ್ಚಾ ನಮೂದಿಸಿ Get OTP ಎಂದು ಕಾಣಿಸುತ್ತದೆ, ಅದರ ಮೇಲೆ ಕ್ಲಿಕ್ ಮಾಡಿ.. ಒಂದು ವೇಳೆ ನಿಮ್ಮ ರಿಜಿಸ್ಟರ್ ನಂಬರ್ ಗೊತ್ತಿಲ್ಲದಿದ್ದರೆ ಮೇಲೆ ಕಾಣಿಸುವ Know Your Register Number ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ಮೇಲೆ ಕಾಣಿಸುವ back ಬಟನ್ ಮೇಲೆ ಕ್ಲಿಕ್ ಮಾಡಿ ಹಂತ -2 ರಲ್ಲಿ ತೋರಿಸಿರುವ ಪೇಜ್ ಗೆ ಬನ್ನಿ . ನಂತರ ಅಲ್ಲಿ ಈಗ ನೀವು ನಿಮ್ಮ ರಿಜಿಸ್ಟರ್ ನಂಬರ್ ಅನ್ನು ಹಾಕಿ ಅಲ್ಲಿ ಕೊಟ್ಟಿರುವ ಕ್ಯಾಪ್ಚಾ ನಮೂದಿಸಿ Get OTP ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಗೆ ಒಂದು OTP ಬರುತ್ತದೆ.ಅದನ್ನು ಹಾಕಿ Get Data ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ. ಆಗ ನಿಮಗೆ ಇಲ್ಲಿಯವರೆಗೆ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ಸಿಗುತ್ತದೆ.
ಈ ರೀತಿಯಾಗಿ ಸುಲಭವಾಗಿ ನೀವು ಮನೆಯಲ್ಲೇ ಕುಳಿತು ನಿಮ್ಮ ಮೊಬೈಲ್ ನಲ್ಲೇ ನಿಮಗೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…
ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…