ಆತ್ಮೀಯ ಓದುಗರೇ ತಮಗೆಲ್ಲಾ ಅಧೀಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಇತ್ತೀಚೆಗೆ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್ ಸೆಟ್ ಖರೀದಿಸಲು ಪಿಎಂ ಕುಸುಮ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ರೈತರಿಗೆ ಸೋಲಾರ್ ಪಂಪ್ ಖರೀದಿಸಲು ಸುಮಾರು 90% ನಷ್ಟು ಸಬ್ಸಿಡಿ ನೀಡುತ್ತಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲೆಗಳು ಬೇಕು, ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
ಆತ್ಮೀಯ ಓದುಗರೇ ತಮಗೆಲ್ಲಾ ಅಧೀಕೃತ ಜಾಲತಾಣವಾದ ಮೀಡಿಯಾ ಚಾಣಕ್ಯಗೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಇತ್ತೀಚೆಗೆ ಕೇಂದ್ರ ಸರ್ಕಾರವು ರೈತರಿಗೆ ಸೋಲಾರ್ ಪಂಪ್ ಸೆಟ್ ಖರೀದಿಸಲು ಪಿಎಂ ಕುಸುಮ್ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಅಡಿಯಲ್ಲಿ ರೈತರಿಗೆ ಸೋಲಾರ್ ಪಂಪ್ ಖರೀದಿಸಲು ಸುಮಾರು 90% ನಷ್ಟು ಸಬ್ಸಿಡಿ ನೀಡುತ್ತಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಸಲು ಯಾವ್ಯಾವ ದಾಖಲೆಗಳು ಬೇಕು, ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..
Thank you for reading this post, don't forget to subscribe!ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ: 9 ನೇ ಕಂತಿನ ಹಣ ಬಿಡುಗಡೆಗೆ! ನಿಮ್ಮ ಜಿಲ್ಲೆಗೆ ಬಿಡುಗಡೆ ಆಗಿದೆಯಾ ಚೆಕ್ ಮಾಡಿ ನೋಡಿ !!
ಇದೊಂದು ಕೇಂದ್ರ ಸರಕಾರದ ಮಹತ್ವದ ಯೋಜನೆಯಾಗಿದ್ದು ಈ ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರವು ಸೌರ ವಿದ್ಯುತ್ ಉತ್ಪಾದನೆಗೆ ಮತ್ತು ಅದರ ಬಳಕೆಗೆ ಹೆಚ್ಚು ಗಮನ ಹರಿಸಿದೆ. ಈ ಕಾರಣದಿಂದ ಸರ್ಕಾರವೂ ಬಡ ಕುಟುಂಬದ ರೈತರಿಗೆ ಸೋಲಾರ್ ಕೃಷಿ ಪಂಪ್ ಸೆಟ್ ಖರೀದಿಸಲು ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ನೀಡುತ್ತದೆ.
ಸಾಮಾನ್ಯ ವರ್ಗದ ರೈತರಿಗೆ ಕೇಂದ್ರ ಸರ್ಕಾರವು ಈ ಯೋಜನೆ ಅಡಿಯಲ್ಲಿ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತದೆ. ಅದೇ ರೀತೀ SC ಮತ್ತು ST ವರ್ಗಕ್ಕೆ ಸೇರಿದ ರೈತರಿಗೆ ಶೇಕಡಾ 95 ರಷ್ಟು ಸಬ್ಸಿಡಿ ನೀಡುತ್ತದೆ. ಹೀಗಾಗಿ ಎಲ್ಲ ರೈತರೂ ಈ ಸೌಲಭ್ಯವನ್ನು ಪಡೆಯಬೇಕು ಎಂಬುದು ನಮ್ಮ ಕಳಕಳಿ.
ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!
*ಆಧಾರ್ ಕಾರ್ಡ್
*ರೇಷನ್ ಕಾರ್ಡ್
*ಹೊಲದ ಉತಾರಿ
*ನೋಂದಣಿ ಪತ್ರ
*ಬ್ಯಾಂಕ್ ಖಾತೆ ವಿವರ
*ಅಧಿಕಾರಿ ಪತ್ರ
*ಚಾರ್ಟೆಡ್ ಅಕೌಂಟೆಂಟ್ ನೀಡಿದಂತ ನಿವ್ವಳ ಆದಾಯ *ಪ್ರಮಾಣ ಪತ್ರ
*ಪಾಸ್ ಪೋರ್ಟ್ ಸೈಜ್ ಫೋಟೋ
*ಮೊಬೈಲ್ ನಂಬರ್
ಆತ್ಮೀಯ ಸ್ನೇಹಿತರೆ ಈ ಯೋಜನೆಗೆ ನೀವು ನಿಮ್ಮ ಮೊಬೈಲ್ ಸಹಾಯದಿಂದಲೇ ಅರ್ಜಿಯನ್ನು ಸಲ್ಲಿಸಬಹುದು. ಆದರೆ ಇತ್ತಿಚೆಗೆ ತಾಂತ್ರಿಕ ಸಮಸ್ಯೆಗಳು ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ನೀವು ನಿಮ್ಮ ಸಮೀಪದ ಸೇವಾ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸುವುದು ಉತ್ತಮ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…