ಎಲ್ಲರಿಗೂ ನಮಸ್ಕಾರ ಸ್ನೇಹಿತರೆ. ರಾಜ್ಯ ಸರಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ನೀಡಿದೆ. ಆದರೆ ಇವತ್ತು ನಾವು ಹೇಳ ಹೊರಟಿರುವ ವಿಷಯ ಕೇಂದ್ರ ಸರಕಾರದ ಮಹತ್ವದ ವಿದ್ಯಾರ್ಥಿ ವೇತನದ ಬಗ್ಗೆ. ಹಾಗಾದರೆ ಆ ಸ್ಕಾಲರ್ಶಿಪ್ ಯಾವುದು, ಅದಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳೇನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ. ರಾಜ್ಯ ಸರಕಾರ ವಿದ್ಯಾರ್ಥಿಗಳಿಗಾಗಿ ಹಲವಾರು ರೀತಿಯ ಸ್ಕಾಲರ್ಶಿಪ್‌ಗಳನ್ನು ನೀಡಿದೆ. ಆದರೆ ಇವತ್ತು ನಾವು ಹೇಳ ಹೊರಟಿರುವ ವಿಷಯ ಕೇಂದ್ರ ಸರಕಾರದ ಮಹತ್ವದ ವಿದ್ಯಾರ್ಥಿ ವೇತನದ ಬಗ್ಗೆ. ಹಾಗಾದರೆ ಆ ಸ್ಕಾಲರ್ಶಿಪ್ ಯಾವುದು, ಅದಕ್ಕೆ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳೇನು ಯಾವ ರೀತಿಯಾಗಿ ಅರ್ಜಿ ಸಲ್ಲಿಸಬೇಕು ಎಂದು ಸಂಪೂರ್ಣ ಮಾಹಿತಿ ತಿಳಿಯಲು ಈ ಅಂಕಣವನ್ನು ಕೊನೆಯವರೆಗೂ ಓದಿರಿ.
Thank you for reading this post, don't forget to subscribe!ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!
ಸ್ನೇಹಿತರೆ ನಾವು ನಿಮಗೆ ತಿಳಿಸುತ್ತಿರುವ ಸ್ಕಾಲರ್ಶಿಪ್ ಯಾವುದು ಎಂದರೆ ಪಿಎಂ ವಿದ್ಯಾರ್ಥಿ ವೇತನ. ಇದು ಕೇಂದ್ರ ಸರಕಾರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡುವ ಸ್ಕಾಲರ್ಶಿಪ್ ಆಗಿದೆ. ಈ ಸ್ಕಾಲರ್ಶಿಪ್ ಮುಖಾಂತರ ಪಿಯುಸಿ ವಿದ್ಯಾರ್ಥಿಗಳಿಗೆ 20000 ಸ್ಕಾಲರ್ಶಿಪ್ ಹಣ ಸಿಗಲಿದೆ.
ಈ ಯೋಜನೆಯ ಮುಖಾಂತರ ಪಿಯುಸಿ ವಿದ್ಯಾರ್ಥಿಗಳು 20,000 ಹಣ ಪಡೆಯುತ್ತಾರೆ. ಈ ರೀತಿಯ ವಿದ್ಯಾರ್ಥಿ ವೇತನ ಪಿಯುಸಿ ವಿದ್ಯಾರ್ಥಿಗಳಿಗೆ ನೀಡಿರುವ ಮುಖ್ಯ ಉದ್ದೇಶವೆಂದರೆ ಇನ್ನು ಹೆಚ್ಚಿನ ಶಿಕ್ಷಣ ಮಾಡಲು ಮತ್ತು ಆರ್ಥಿಕ ಪರಿಸ್ಥಿತಿಗಾಗಿ. ಇದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ವಿದ್ಯಾರ್ಥಿಗಳು ಈ ಯೋಜನೆಯ ಲಾಭವನ್ನು ಪಡೆಯಬೇಕು ಎಂದು ನಮ್ಮ ಕಳಕಳಿ.
ಸ್ಕಾಲರ್ಶಿಪ್ ಅನ್ನು ಪಡೆಯಲು ಕೆಲವು ಮುಖ್ಯ ಅರ್ಹತೆಗಳು ವಿದ್ಯಾರ್ಥಿಗಳಿಗೆ ಇರಬೇಕಾಗುತ್ತದೆ. ಹಾಗಿದ್ದರೆ ಅರ್ಹತೆಗಳು ಯಾವವು ಎಂದರೆ ಈ ಯೋಜನೆಯ ಲಾಭ ಪಡೆಯುವವರು ಭಾರತದ ನಿವಾಸಿಯಾಗಿರಬೇಕು. ನಿಮ್ಮ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂಪಾಯಿ ಇರಬೇಕು. ವಿದ್ಯಾರ್ಥಿಗಳು ಹಿಂದಿನ ತರಗತಿಯಲ್ಲಿ 60% ಅಂಕ ಪಡೆದಿರಬೇಕು. ನಿಮ್ಮ ಕುಟುಂಬದಲ್ಲಿರುವ ಯಾವುದೇ ಒಬ್ಬ ಸದಸ್ಯ ಕೂಡ ಸರಕಾರಿ ಕೆಲಸದಲ್ಲಿ ಇರಬಾರದು. ನೀವು ವಿಶ್ವವಿದ್ಯಾಲಯದಲ್ಲಿ ಪ್ರವೇಶವನ್ನು ಪಡೆದಿರಬೇಕು ಮುಖ್ಯವಾಗಿ ಸರ್ಕಾರಿ ಕೆಲಸದವರಿಗೆ ಈ ಯೋಜನೆ ಲಾಭ ಸಿಗುವುದಿಲ್ಲ.
ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ
ಈ ಯೋಜನೆಗೆ ಮುಖ್ಯವಾಗಿ ಬೇಕಾಗಿರುವ ಡಾಕ್ಯುಮೆಂಟ್ಸ್ ಗಳೆಂದರೆ :-
* ಆಧಾರ್ ಕಾರ್ಡ್
* ಪ್ಯಾನ್ ಕಾರ್ಡ್
* ಮತದಾರರ ಗುರುತಿನ ಚೀಟಿ
* ಬ್ಯಾಂಕ್ ಡಿಟೇಲ್ಸ್
* ಇಮೇಲ್ ಐಡಿ ಮತ್ತು ಫೋನ್ ನಂಬರ್
* ಹಿಂದಿನ ವರ್ಷದ ಅಂಕಪಟ್ಟಿ
* ನೀವು ಕಾಲೇಜ್ ಮುಗ್ಸಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಪ್ರವೇಶ ಪಡೆದಿರುವ ಮಾಹಿತಿ
ಇವೆಲ್ಲ ಡಾಕ್ಯುಮೆಂಟ್ಸ್ ಗಳು ನಿಮ್ಮಲ್ಲಿದ್ದರೆ ನೀವು ಪಿಎಂ ಸ್ಕಾಲರ್ಶಿಪ್ ಅನ್ನು ಸಂಪೂರ್ಣವಾಗಿ ಪಡೆದುಕೊಳ್ಳಬಹುದು. ಹಾಗಿದ್ದರೆ ಅರ್ಜಿಯನ್ನು ಸಲ್ಲಿಸಲು ಏಕೆ ತಡ ಮಾಡುತ್ತೀರಿ ಇಂದೇ ನಿಮ್ಮ ಊರಿನಲ್ಲಿರುವ ಗ್ರಾಮಒನ್ ಅಥವಾ ಅಟಲ್ ಜಿ ಜನಸ್ನೇಹಿ ಕೇಂದ್ರಕ್ಕೆ ಭೇಟಿ ಕೊಡಿ.
ಇದನ್ನೂ ಓದಿ: Surya Ghar Yojana: ಸೋಲಾರ್ ಪ್ಯಾನೆಲ್ ಅಳವಡಿಸಿ ಲಕ್ಷಗಟ್ಟಲೆ ಹಣ ಗಳಿಸುವ ಈ ಯೋಜನೆ ಬಗ್ಗೆ ನಿಮಗೆ ಗೊತ್ತಾ?
ಕೇಂದ್ರ ಸರಕಾರದ ಮಹತ್ವದ ಯೋಜನೆಯಾದ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಜುಲೈ ತಿಂಗಳಿನ ಮುಂಚೆಯೇ ಸಲ್ಲಿಸಬೇಕು ಎಂದು ಅಧೀಕೃತ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…
View Comments
Yeah it’s better to education