WhatsApp Group                             Join Now            
   
                    Telegram Group                             Join Now            
Spread the love

ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆ  ಮೋದಿ ಸರ್ಕಾರ ಅಥವಾ ಕೇಂದ್ರ ಸರ್ಕಾರದ ಯೋಜನೆಯಾಗಿದ್ದು, ಈ ಯೋಜನೆ ಅಡಿಯಲ್ಲಿ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುತ್ತಿದೆ ಆದ್ದರಿಂದ ತಾವು ತಮ್ಮ ತಾಯಂದಿರಿಗೆ ಮತ್ತು ಅಕ್ಕ ತಂಗಿಯರಿಗೆ ಸಹಾಯವಾಗುವಂತೆ ವಿವರಣೆ ನೀಡಿ. ಈ ಆರ್ಟಿಕಲ್ ಮುಖಾಂತರ ನಾವು ಈ ಯೋಜನೆಗೆ ಅರ್ಹತೆಗಳು ಮತ್ತು ದಾಖಲೆಗಳು ಯಾವುವು ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ತಿಳಿಸಿಕೊಡುತ್ತೇವೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ ಹಣ ನಿಮ್ಮ ಅಕೌಂಟ್ ಗೆ ಬಂತಾ? ಬರದಿದ್ದರೆ ಸ್ಟೇಟಸ್ ಚೆಕ್ ಮಾಡುವುದು ಹೇಗೆ???

ಅರ್ಹ ಫಲಾನುಭವಿಗಳಿಗೆ ಟೂಲ್ ಕಿಟ್( free sewing machine) ಖರೀದಿಸಲು ಕೇಂದ್ರ ಸರ್ಕಾರ  PM vishwakarma  ಯೋಜನೆ ಅಡಿ 15,000 ಮೌಲ್ಯದ ಇ-ರುಪಿ ಅಥವಾ ವೋಚರ್ಸ್ ಗಳನ್ನು ನೀಡುತ್ತಿದೆ. ಈ ವೋಚರ್ಸ್ ಗಳನ್ನು ಸರ್ಕಾರದ ಪರವಾಗಿ ಬ್ಯಾಂಕ್ ಮೂಲಕ ವಿತರಣೆ ಮಾಡಲಾಗುತ್ತದೆ.

ಪಿಎಂ ವಿಶ್ವಕರ್ಮ ಯೋಜನೆ ಅಡಿಯಲ್ಲಿ  ನೋಂದಣಿಯಾದ ಕುಶಲಕರ್ಮಿಗಳಿಗೆ ಜಿಲ್ಲಾಮಟ್ಟದ ಸಮಿತಿಯಿಂದ “ಕುಶಲಕರ್ಮಿ” ಎಂದು ದೃಢೀಕರಣಗೊಂಡ ನಂತರ ಐದರಿಂದ-ಏಳು ದಿನಗಳವರೆಗೆ ತರಬೇತಿ ನೀಡಲಾಗುತ್ತದೆ.

ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾದರೆ ಅರ್ಹತೆಗಳನ್ನು ನೋಡೋಣ ಬನ್ನಿ.
ಕನಿಷ್ಠ 18 ವರ್ಷ ವಯಸ್ಸಾಗಿರಬೇಕು
ಒಂದು ಕುಟುಂಬದ ಒಬ್ಬ ಸದಸ್ಯರಿಗೆ ಮಾತ್ರ ಉಚಿತ ಯಂತ್ರ ಸಿಗಲಿದೆ.
ಅರ್ಜಿದಾರ ಟೈಲರ್ ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರಬೇಕು.
ಅರ್ಜಿ ಸಲ್ಲಿಸುವ ಸಮಯದಲ್ಲಿ ಕಳೆದ ಐದು ವರ್ಷಗಳಲ್ಲಿಅರ್ಜಿದಾರ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರದಿಂದ ಸ್ವಯಂ ಉದ್ಯೋಗ ಯೋಜನೆಯಲ್ಲಿ ಸಾಲ ಪಡೆದುಕೊಂಡಿರಬಾರದು.
ಯೋಜನೆಯಿಂದ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದವರಿಗೆ ಸೌಲಭ್ಯ ಸಿಗುವುದಿಲ್ಲ.

ಸಲ್ಲಿಸಬೇಕಾದ ದಾಖಲೆಗಳು:
ರೇಷನ್ ಕಾರ್ಡ್ ಕಡ್ಡಾಯ
ಆಧಾರ್ ಕಾರ್ಡ್
ಮೊಬೈಲ್ ನಂಬರ್
ಬ್ಯಾಂಕ್ ಖಾತೆ ವಿವರಣೆ

ಅರ್ಜಿ ಸಲ್ಲಿಸುವ ವಿಧಾನ:
ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾದರೆ ಕೇಂದ್ರ ಸರ್ಕಾರದ ಪಿಎಂ ವಿಶ್ವಕರ್ಮ ಯೋಜನೆಯ ಅಧಿಕೃತ ವೆಬ್ಸೈಟ್ ಮೂಲಕ ಅಥವಾ ನಿಮ್ಮ ಗ್ರಾಮ ಪಂಚಾಯತಿ ಅಥವಾ ಹತ್ತಿರದ CSC ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

      
                    WhatsApp Group                             Join Now            
   
                    Telegram Group                             Join Now            

ಇದನ್ನೂ ಓದಿ: ಭೂಮಾಪಕ/ ತಲಾಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ! ಅರ್ಜಿ ಹೀಗೆ ಸಲ್ಲಿಸಿ..

KAS ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ! ಯಾರ್ಯಾರಿಗೆ ಎಷ್ಟು ವಯೋಮಿತಿ ಇದೆ ಇಲ್ಲಿ ನೋಡಿ!

By

Leave a Reply

Your email address will not be published. Required fields are marked *