Categories: Filmy News

Premada Oorali: ಪ್ರೇಮದ ಊರಲಿ ಮೂವಿ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ. ಸಂಪೂರ್ಣವಾಗಿ ಓದಿ.

Spread the love

ಸ್ನೇಹಿತರೆ ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಸಿನಿಮಾವೊಂದು ಬಿಡುಗಡೆಗೊಂಡ 40 ದಿನಗಳಲ್ಲಿಯೂ ಪ್ರೇಕ್ಷಕರಿಂದ ಅದ್ಭುತ ಪ್ರತಿಕ್ರಿಯೆ ಪಡೆಯುತ್ತಿರುವುದು ಬಹುಶಃ ಇದೇ ಮೊದಲ ಬಾರಿ ಇರಬೇಕು. ಹೌದು ಸ್ನೇಹಿತರೆ, ಅಂಥ ಸಾಧನೆ ಮಾಡಿದ್ದು ಕನ್ನಡದ ಹೆಮ್ಮೆಯ ಸಿನಿಮಾ ಪ್ರೇಮದ ಊರಲಿ (Premada oorali movie). ಕಡಿಮೆ ಬಜೆಟ್ ಹಾಗೂ ಭಾವನಾತ್ಮಕ ಕಥೆಯಿಂದಲೇ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿರುವ ಈ ಸಿನಿಮಾ ಇಡೀ ಜಗತ್ತನ್ನು ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದೆ. ಜೈಲರ್ ಟು, ರಣಬಾಲಿ ಅಂತಹ ಸ್ಟಾರ್ ನಟರ ಸಿನಿಮಾಗಳು ಕೂಡ ಈ ಸಿನಿಮಾ ಮುಂದೆ ಮಕಾಡೆ ಮಲಗಿದವು.

Thank you for reading this post, don't forget to subscribe!
Premada oorali movie scene

ಇದೀಗ ಈ ಸಿನಿಮಾ ಬಿಡುಗಡೆಯಾಗಿ 40 ದಿನ ಕಳೆದರೂ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಕಾಣುತ್ತಿದೆ. ಹಾಗಾದರೆ ಇಲ್ಲಿಯವರೆಗೆ ಈ ಸಿನಿಮಾ ಎಷ್ಟು ಗಳಿಕೆ ಮಾಡಿದೆ ಎಂಬುದರ ಬಗ್ಗೆ ಈ ವಿಡಿಯೋದಲ್ಲಿ ಮಾಹಿತಿ ನೀಡುತ್ತೇವೆ, ತಪ್ಪದೇ ಕೊನೆಯವರೆಗೆ ನೋಡಿ.

ಸ್ನೇಹಿತರೆ ತಾಯಿಯಿಲ್ಲದ ಮಗನನ್ನು ಬೆಳೆಸಿ ದೊಡ್ಡವನನ್ನಾಗಿ ಮಾಡಿ, ಆತನಿಗೆ ವಿದ್ಯೆ ತಲೆಗೆ ಹತ್ತಿದಿದ್ದರೂ ವಿದ್ಯಾವಂತ ಸೊಸೆಯನ್ನೇ ಹುಡುಕಿ ಮದುವೆ ಮಾಡಬೇಕೆಂಬ ಛಲ ಹಿಡಿದ ಕೃಷಿಕ ತಂದೆಯ ಹಠ, ಬಾಲ್ಯದ ಗೆಳತಿಯೊಂದಿಗೆ ಆಡಿ ಬೆಳೆದರೂ ಆಕೆಯ ಪ್ರೀತಿ ಅರಿಯದೆ ಪಟ್ಟಣದ ಹುಡುಗಿಗೆ ಮಾರುಹೋದ ನಾಯಕ, ಹೀಗೆ ಹಲವು ಕೋನಗಳ ಭಾವನಾತ್ಮಕ ಕಥಾಹಂದರ ಹೊಂದಿರುವ ಈ ಸಿನಿಮಾ ಬಿಡುಗಡೆಯಾಗಿ 39 ದಿನಗಳವರೆಗೆ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಕಳೆದ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.

ಇವತ್ತು ಈ ಸಿನಿಮಾದ 40 ನೇ ದಿನದ ಕಲೆಕ್ಷನ್ ನೋಡುವುದಾದರೆ, ವಾರದ ಮೊದಲ ದಿನ ಸೋಮವಾರದಂದು ಕೂಡ ಈ ಸಿನಿಮಾ ಚಿತ್ರಮಂದಿರಗಳಲ್ಲಿ ತನ್ನ ಮ್ಯಾಜಿಕ್ ಮುಂದುವರೆಸಿದ್ದು, 40 ನೇ ದಿನ ದೇಶಾದ್ಯಂತ 40 ಲಕ್ಷ ರೂಪಾಯಿ ಗಳಿಸಿ, ಭಾರತದಲ್ಲಿ ಒಟ್ಟು 127 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ, ಇನ್ನೂ ವಿಶ್ವಾದ್ಯಂತ ಈ ಸಿನಿಮಾ ಒಟ್ಟು 131 ಕೋಟಿಗೂ ಹೆಚ್ಚು ಗಳಿಸಿದೆ ಎಂದು ವರದಿಗಳು ಹೇಳುತ್ತಿವೆ.

Premada oorali movie still

ಇನ್ನೂ ಕೆಲವು ವರದಿಗಳ ಪ್ರಕಾರ ಈ ಗಳಿಕೆ 145 ಕೋಟಿಗಿಂತಲೂ ಹೆಚ್ಚು ಎಂದು ತಿಳಿದು ಬಂದಿದೆ. ಆದರೆ ನಿರ್ಮಾಪಕರು ಇಲ್ಲಿಯವರೆಗೆ ಈ ಸಿನಿಮಾ ಕಲೆಕ್ಷನ್ ಬಗ್ಗೆ ಅಧಿಕೃತ ಮಾಹಿತಿ ನೀಡಿಲ್ಲ. ಸ್ನೇಹಿತರೆ, ಅದೇನೇ ಇರಲಿ, ಪ್ರೇಮದ ಊರಲಿ ಸಿನಿಮಾ ಬೆಳ್ಳಿ ತೆರೆಯ ಮೇಲೆ ಮಿಂಚಲು ಕನಸು ಕಾಣುತ್ತಿರುವ ಹೊಸ ಕಲಾವಿದರಿಗೆ ಒಂದು ಹೊಸ ಹುಮ್ಮಸ್ಸನ್ನು ತಂದು ಕೊಟ್ಟಿದೆ ಎಂದರೆ ತಪ್ಪಾಗಲಾರದು.

ಸ್ನೇಹಿತರೆ, ಈ ಸಿನಿಮಾ 150 ಕೋಟಿ ರೂಪಾಯಿ ಗಡಿ ದಾಟುತ್ತಾ ? ನಿಮ್ಮ ಅಭಿಪ್ರಾಯ ಕಾಮೆಂಟ್ ಮಾಡಿ ತಿಳಿಸಿ. ಇದೇ ರೀತಿಯ ಕನ್ನಡ ಸಿನಿಮಾ, ನಟ ನಟಿಯರ ಸಂಭಾವನೆ ಬಗ್ಗೆ ತಿಳಿಯಲು ನಮ್ಮ ವೆಬ್ಸೈಟ್ ಗೆ subscribe ಮಾಡಿ.

ಈ ಆರ್ಟಿಕಲ್ ಇಷ್ಟವಾದರೆ like ಮಾಡಿ, ನಿಮ್ಮ ಸ್ನೇಹಿತರಿಗೂ share ಮಾಡಿ. ಧನ್ಯವಾದಗಳು.

Recent Posts

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago