ಸ್ನೇಹಿತರೆ ಇತ್ತಿಚೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಮಾಡಿ ದಾಖಲೆ ಮಾಡಿತ್ತು.ಅದೇ ದಿನ ರಷ್ಯಾ ತನ್ನ ಲೂನಾ-25 ಎಂಬ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ವಿಫಲಗೊಂಡು ತನ್ನ ಚಂದ್ರನ ಮಿಷನ್ ನಲ್ಲಿ ಫೇಲ್ ಆಗಿತ್ತು.
ಸ್ನೇಹಿತರೆ ಇತ್ತಿಚೆಗೆ ಭಾರತೀಯ ಬಾಹ್ಯಾಕಾಶ ಸಂಸ್ಥೆ ಚಂದ್ರನ ಅಂಗಳದಲ್ಲಿ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡ್ ಮಾಡಿ ದಾಖಲೆ ಮಾಡಿತ್ತು.ಅದೇ ದಿನ ರಷ್ಯಾ ತನ್ನ ಲೂನಾ-25 ಎಂಬ ಲ್ಯಾಂಡರ್ ಅನ್ನು ಸಾಫ್ಟ್ ಲ್ಯಾಂಡ್ ಮಾಡುವಲ್ಲಿ ವಿಫಲಗೊಂಡು ತನ್ನ ಚಂದ್ರನ ಮಿಷನ್ ನಲ್ಲಿ ಫೇಲ್ ಆಗಿತ್ತು.
Thank you for reading this post, don't forget to subscribe!ಇದೀಗ ಅಮೆರಿಕಾದ ಇಂಟುಟಿವ ಮಷೀನ್ ಎಂಬ ಖಾಸಗಿ ಕಂಪನಿಯೊಂದು ಚಂದ್ರನ ಅಂಗಳದಲ್ಲಿ ಓಡಿಯಸಿಸ್ ತನ್ನ ಲ್ಯಾಂಡರ್ ಅನ್ನು ಯಶಸ್ವಿಯಾಗಿ ಸಾಫ್ಟ್ ಲ್ಯಾಂಡ್ ಮಾಡಿದೆ. ನಾಸಾ ಸಹಕಾರದಿಂದ ಈ ಕಂಪನಿಯು ತನ್ನ ಮೊದಲ ಪ್ರಯತ್ನವನ್ನು ಯಶಸ್ವಿಯಾಗಿ ಪೂರೈಸಿದ ಮೊದಲ ಖಾಸಗಿ ಕಂಪನಿ ಆಗಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರವು ಇಸ್ರೋ ಸಹಕಾರದಲ್ಲಿ ಖಾಸಗಿ ಕಂಪನಿಗಳಿಗೆ 100% ಬಾಹ್ಯಾಕಾಶ ಕ್ಷೇತ್ರವನ್ನು ಬಂಡವಾಳಕ್ಕಾಗಿ ಮುಕ್ತಗೊಳಿಸಿದ್ದು ಈ ನಿಟ್ಟಿನಲ್ಲಿ ಮಹತ್ವ ಪಡೆದುಕೊಂಡಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…