ಸ್ನೇಹಿತರೇ ಜನೇವರಿ 22 ಕ್ಕೇ ದೇಶದ ತುಂಬಾ ಸಂಭ್ರಮ ಮನೆ ಮಾಡಲಿದೆ.ಕಾರಣ ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಭವ್ಯ ಮೂರ್ತಿಯು ಪ್ರತಿಷ್ಠಾಪನೆ ಆಗಲಿದೆ.5 ಶತಕಗಳ ದೀರ್ಘ ವಿವಾದದ ಬಳಿಕ ಇದೇ ಮೊದಲಬಾರಿಗೆ ಅಯೋಧ್ಯೆಯಲ್ಲಿ ಸಡಗರ ಮನೆ ಮಾಡಿದೆ.
ಸ್ನೇಹಿತರೇ ಜನೇವರಿ 22 ಕ್ಕೇ ದೇಶದ ತುಂಬಾ ಸಂಭ್ರಮ ಮನೆ ಮಾಡಲಿದೆ.ಕಾರಣ ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀರಾಮನ ಭವ್ಯ ಮೂರ್ತಿಯು ಪ್ರತಿಷ್ಠಾಪನೆ ಆಗಲಿದೆ.5 ಶತಕಗಳ ದೀರ್ಘ ವಿವಾದದ ಬಳಿಕ ಇದೇ ಮೊದಲಬಾರಿಗೆ ಅಯೋಧ್ಯೆಯಲ್ಲಿ ಸಡಗರ ಮನೆ ಮಾಡಿದೆ.
Thank you for reading this post, don't forget to subscribe!ಅಂದಹಾಗೆ ಅಯೋಧ್ಯೆಯ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆ ಆಗಲಿರುವ ಶ್ರೀರಾಮನ ಬಾಲ್ಯ ರೂಪದ ಮೂರ್ತಿಯನ್ನು ಕರ್ನಾಟಕದ ಅರುಣ್ ಯೋಗಿರಾಜ್ ಅವ್ರು ತಯಾರಿಸಿದ್ದಾರೆ. ಇದು ಇದೀಗ ಪ್ರತಿಷ್ಠಾಪನೆಗೆ ಆಯ್ಕೆ ಆಗಿದ್ದು, ಕನ್ನಡಿಗರಿಗೆ ಹೆಮ್ಮೆಯ ಸಂಗತಿಯಾಗಿದೆ. ಇನ್ನು ಇದೆ 22 ನೆ ತಾರಿಕಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂದಿರ ಉದ್ಘಾಟನೆ ಮಾಡಲಿದ್ದಾರೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…