ಸ್ನೇಹಿತರೇ 5 ಶತಮಾನಗಳ ಕಾಲ ವಿವಾದಕ್ಕೆ ಗುರಿಯಾಗಿದ್ದ ಅಯೋಧ್ಯದ ರಾಮ ಜನ್ಮಭೂಮಿ 2019 ರಲ್ಲಿ ಜಸ್ಟೀಸ್ ರಂಜನ್ ಗೊಗೋಯಿ ನೇತೃತ್ವದ ಪೀಠವು ನೀಡಿದ ಐತಿಹಾಸಿಕ ನಿರ್ಧಾರದಿಂದಾಗಿ ಇಂದು ಅಯೋಧ್ಯೆಯಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಾಣ ಆಗುತ್ತಿದ್ದು, ಕೊನೆಗೂ ಅದರ ಉದ್ಘಾಟನೆಗೆ ದಿನಾಂಕ ನಿಗದಿ ಆಗಿದೆ.
Thank you for reading this post, don't forget to subscribe!ಮುಂದಿನ ವರ್ಷದ ಆರಂಭದಲ್ಲಿ ಅಂದರೆ ಜನೇವರಿ 22 ಕ್ಕೇ ರಾಮ ಮಂದಿರ ಉದ್ಘಾಟನೆ ಮಾಡಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿರ್ಧರಿಸಿದ್ದು, ಭವ್ಯವಾದ ಮಂದಿರವನ್ನು ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಮಂದಿರ ನಿರ್ಮಾಣಕ್ಕೆ ಆಗಸ್ಟ್ 5, 2022 ರಂದು ಅಡಿಗಲ್ಲು ಸಮಾರಂಭ ನೆರವೇರಿಸಿ ಕೊಟ್ಟಿದ್ದರು. ಈ ಕುರಿತು X ನಲ್ಲಿ (ಮುಂಚೆ ಟ್ವಿಟರ್) ಪ್ರಧಾನಿಗಳು ತಮ್ಮ ಹರ್ಷವನ್ನು ವ್ಯಕ್ತ ಪಡಿಸಿದ್ದಾರೆ.
ಇನ್ನು ಮಂದಿರ ಉದ್ಘಾಟನೆ ಆದ ಕೆಲವು ತಿಂಗಳುಗಳವರೆಗೆ ಭಕ್ತರಿಗೆ ಮಂದಿರಕ್ಕೆ ದರ್ಶನಕ್ಕೆ ದೌಡಾಯಿಸಬರದು ಎಂದೂ ಟ್ರಸ್ಟ್ ಮನವಿ ಮಾಡಿದೆ. ಇದು ನೂಕು ನುಗ್ಗಲಿಗೆ ಕಾರಣವಾಗಿ ಅಸ್ತವ್ಯಸ್ತಕ್ಕೆ ಕಾರಣವಾಗುತ್ತದೆ ಎಂದು ಟ್ರಸ್ಟ್ ತಿಳಿಸಿದೆ.
. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ…
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…