ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಈ ಕೆಲಸ ಈಗಲೇ ಮಾಡಿ! ವಾಪಸ್ ಬಿಪಿಎಲ್ ಕಾರ್ಡ್ ಸಿಗುತ್ತೆ !

"ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ " ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಇತ್ತೀಚೆಗೆ ರಾಜ್ಯ ರಾಜಕಾರಣದಲ್ಲಿ ಕೆಸರೆರಚಾಟಕ್ಕೆ ಕಾರಣವಾಗಿರುವ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಸರಕಾರ ಈಗಾಗಲೇ ಅಧಿಕೃತ ಆದೇಶ ಹೊರಡಿಸಿದೆ.

Thank you for reading this post, don't forget to subscribe!

ಇನ್ನು ಈ ಕುರಿತಂತೆ ಇದ್ದ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ರಾಜ್ಯ ಸರ್ಕಾರದ ಅಧಿಕೃತ ಆದೇಶವನ್ನು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮತ್ತೊಮ್ಮೆ ಸ್ಪಷ್ಟವಾಗಿ ವಿವರಿಸಿದ್ದಾರೆ.

ಇದನ್ನೂ ಓದಿ: PM Kisan: ನಿಮ್ಮ ಪಿಎಂ ಕಿಸಾನ್ ಖಾತೆಗೆ ಹೊಸ ಮೊಬೈಲ್ ನಂಬರ್ ಅಪ್ಡೇಟ್ ಮಾಡುವುದು ಹೇಗೆ?

“ಕೇವಲ ಆದಾಯ ತೆರಿಗೆ ಪಾವತಿ ಮಾಡುತ್ತಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಮತ್ತು ಸರಕಾರಿ ನೌಕರಿ ಹೊಂದಿರುವ ಕುಟುಂಬಗಳ ಬಿಪಿಎಲ್ ಕಾರ್ಡ್ ಗಳನ್ನೂ ಮಾತ್ರ ರದ್ದು ಮಾಡಲು ಆದೇಶ ಮಾಡಲಾಗಿದೆ. ಉಳಿದಂತೆ ಬಡ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ” ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಮಾಧ್ಯಮಗಳಿಗೆ ತಿಳಿಸಿದರು.

ಇನ್ನು ತಾಂತ್ರಿಕ ಕಾರಣದಿಂದ ಯಾರದ್ದಾದರೂ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಅಂತಹ ಕುಟುಂಬದ ಸದಸ್ಯರು ತಮ್ಮ ತಹಶೀಲ್ದಾರರಿಗೆ ಭೇಟಿಯಾದರೆ ಕೇವಲ ಒಂದು ವಾರದ ಒಳಗೆ ಅವರ ಬಿಪಿಎಲ್ ಕಾರ್ಡ್ ವಾಪಸ್ ಮಾಡಿ ಕೊಡಲಾಗುವುದು ಎಂದು ಆಹಾರ ಸಚಿವರು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಬಡ ಕುಟುಂಬಗಳು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನ ಕಲ್ಯಾಣ ಯೋಜನೆಗಳಾದ ಗರಿಬ್ ಕಲ್ಯಾಣ್ ಅನ್ನ ಯೋಜನಾ ಮತ್ತು ಅನ್ನಭಾಗ್ಯ ಯೋಜನೆಗಳಿಂದ ವಂಚಿತರಾಗಬಾರದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

“ಇದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಸಿಗಬೇಕಾದ ಪ್ರಯೋಜನೆಯನ್ನು ಅನರ್ಹ ಫಲಾನುಭವಿಗಳಿಗೆ ಮತ್ತು ಅಕ್ರಮವಾಗಿ ರೇಷನ್ ಪಡೆಯುತ್ತಿರುವವರಿಗೆ ಸಿಗದಂತೆ ತಡೆಯುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಇಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ” ಎಂದೂ ಅವರು ಹೇಳಿದರು.

“ಇನ್ನು ಬಿಪಿಎಲ್ ಕಾರ್ಡ್ ರದ್ದಾಗಿ ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಆಗಿರುವ ಕುಟುಂಬಗಳು ಯಾವ ಕಾರಣಕ್ಕೂ ಆತಂಕಕ್ಕೆ ಒಳಪಡಬೇಕಾಗಿಲ್ಲ. ಎಪಿಎಲ್ ಕಾರ್ಡ್ ಆಗಿ ಪರಿವರ್ತನೆ ಆಗಿದ್ದರೂ ಅಂತಹ ಕುಟುಂಬಗಳಿಗೆ ಆರೋಗ್ಯ ಯೋಜನೆಯ ಸವಲತ್ತು ಮುಂದುವರಿಯಲಿದೆ” ಎಂದು ಆಹಾರ ಸಚಿವರಾದ ಕೆ. ಎಚ್. ಮುನಿಯಪ್ಪ ಅವರು ಬಿಪಿಎಲ್ ಕಾರ್ಡ್ ಪರಿವರ್ತನೆ ಆಗಿರುವ ಕುಟುಂಬಗಳಿಗೆ ಅಭಯ ನೀಡಿದರು.

ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ:-

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ ಮತ್ತು ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ಸಲ್ಲಿಸಿ ಮೇಲೆ ಕ್ಲಿಕ್ ಮಾಡಿ.

Ration Card Status

ಹಂತ -3) ನಂತರ ನಿಮಗೆ ನಿಮ್ಮ ರೇಷನ್ ಕಾರ್ಡ್ ಸಂಪೂರ್ಣ ಮಾಹಿತಿ ಸಿಗುತ್ತದೆ. ಅಲ್ಲಿ ನಿಮ್ಮ ರೇಷನ್ ಕಾರ್ಡಿನಲ್ಲಿ ಎಷ್ಟು ಜನರ ಹೆಸರಿದೆ, ನಿಮ್ಮ ರೇಷನ್ ಕಾರ್ಡ್ ಆ್ಯಕ್ಟಿವ್ ಇದೆಯೋ ಇಲ್ಲವೋ ಮತ್ತು ಈ ತಿಂಗಳು ನಿಮಗೆ ಎಷ್ಟು ರೇಷನ್ ಸಿಕ್ಕಿದೆ ಎಂಬ ಮಾಹಿತಿ ಸಿಗುತ್ತದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಇದೇ ರೀತಿಯಾಗಿ ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ದಯವಿಟ್ಟು ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago