ರಶ್ಮಿಕಾ ಮಂದಣ್ಣ ವಿಡಿಯೋ ಹಿಂದಿನ ರಹಸ್ಯ! ಎಷ್ಟು ಭಯಂಕರವಾಗಿದೆ ಗೊತ್ತಾ ಈ ತಂತ್ರಜ್ಞಾನ?

ಸ್ನೇಹಿತರೇ ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ನಮ್ಮ ಕನ್ನಡದ ನಟಿಯಾದ ರಶ್ಮಿಕಾ ಮಂದಣ್ಣ ಅವರ ಕುರಿತಾದ ವಿಡಿಯೋ ಒಂದು ಹೆಚ್ಚು ವೈರಲ್ ಆಗುತ್ತಿದೆ. ಇದು ಇಡೀ ಇಂಟರ್ನೆಟ್ ಬಳಸುವ ಬಳಕೆದಾರರಲ್ಲಿ ದಿಗ್ಭ್ರಮೆ ಮೂಡಿಸಿದೆ. ಈ ವಿಡಿಯೋವನ್ನು ಡೀಪ್ ಫೇಕ್ ತಂತ್ರಜ್ಞಾನದ ಸಹಾಯದಿಂದ ಇದನ್ನು ತಯಾರಿಸಲಾಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.

Spread the love

ಸ್ನೇಹಿತರೇ ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ನಮ್ಮ ಕನ್ನಡದ ನಟಿಯಾದ ರಶ್ಮಿಕಾ ಮಂದಣ್ಣ ಅವರ ಕುರಿತಾದ ವಿಡಿಯೋ ಒಂದು ಹೆಚ್ಚು ವೈರಲ್ ಆಗುತ್ತಿದೆ. ಇದು ಇಡೀ ಇಂಟರ್ನೆಟ್ ಬಳಸುವ ಬಳಕೆದಾರರಲ್ಲಿ ದಿಗ್ಭ್ರಮೆ ಮೂಡಿಸಿದೆ. ಈ ವಿಡಿಯೋವನ್ನು ಡೀಪ್ ಫೇಕ್ ತಂತ್ರಜ್ಞಾನದ ಸಹಾಯದಿಂದ ಇದನ್ನು ತಯಾರಿಸಲಾಗಿದ್ದು, ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಹಾಗಾದರೆ ಏನಿದು ಡೀಪ್ ಫೇಕ್ ಟೆಕ್ನಾಲಜಿ? ಯಾಕೆ ಇದರ ಬಗ್ಗೆ ಇಷ್ಟು ವಿವಾದ ಕೇಳಿಬರುತ್ತಿವೆ ಎಂಬುದನ್ನು ಈ ಅರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಸ್ನೇಹಿತರೇ ಸದ್ಯ ಇಂಟರ್ನೆಟ್ ನಲ್ಲಿ ಓಡಾಡುತ್ತಿರುವ ರಶ್ಮಿಕಾ ಮಂದಣ್ಣ ಅವರ ಫೇಕ್ ವಿಡಿಯೋ ಮೂಲತಃ ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ (influencer) ಆದ ಜಾರಾ ಪಟೇಲ್ ರದ್ದು. ಅವರ ಮುಖವನ್ನು ಡೀಪ್ ಫೇಕ್ ಟೆಕ್ನಾಲಜಿ ಮೂಲಕ ಬದಲಿಸಿ ಅದನ್ನು ರಶ್ಮಿಕಾ ಮಂದಣ್ಣ ಅವರ ಮುಖವಾಗಿ ಚಿತ್ರಿಸಲಾಗಿದೆ. ಈ ಕುರಿತಂತೆ ಬಾಲಿವುಡ್ ಬಿಗ್ ಬಿ ಎಂದು ಖ್ಯಾತರಾದ ಅಮಿತಾಬ್ ಬಚ್ಚನ್ ಅವರನ್ನು ಸೇರಿದಂತೆ ಹಲವು ಸೆಲೆಬ್ರಿಟಿಗಳು ಇದರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ಈಗಾಗಲೇ ಇಂತಹ ವಿಡಿಯೋ ಗಳು ಸೋಶಿಯಲ್ ಮೀಡಿಯಾ ಪ್ಲೇಟ್ಫಾರ್ಮ್ ನಲ್ಲಿ ಕಂಡ ತಕ್ಷಣವೇ ಮುಂದಿನ 24 ಗಂಟೆಗಳ ಅವಧಿಯಲ್ಲಿ ಅವುಗಳನ್ನು ತೆಗೆದು ಹಾಕುವಂತೆ ಎಲ್ಲಾ ಸೋಶಿಯಲ್ ಮೀಡಿಯಾ ಪ್ಲೇಟ್ಫಾರ್ಮ್ ಮಾಲೀಕರಿಗೆ ಎಚ್ಚರಿಕೆ ನೀಡಿದೆ.

ಏನಿದು ಡೀಪ್ ಫೇಕ್ ಟೆಕ್ನಾಲಜಿ?

ಸ್ನೇಹಿತರೆ ಇದೊಂದು ಕೃತಕ ಬುದ್ಧಿಮತ್ತೆ (Artificial Intelligence) ಸಹಾಯದಿಂದ ಅಭಿವೃದ್ಧಿಯಾದ ತಂತ್ರಜ್ಞಾನ ಆಗಿದ್ದು, Facial Recognition Technology ಸಹಾಯದಿಂದ ಮತ್ತು Generative Adversarial Network (GAN ) ಎಂಬ ತಂತ್ರಜ್ಞಾನದ ಸಹಾಯದಿಂದ ಒಬ್ಬ ವ್ಯಕ್ತಿಯ ಮುಖವನ್ನು ಮತ್ತು ಅವರ ದೇಹದ ಅಂಗಗಳ ಚಲನ ವಲನಗಳನ್ನು ಅನುಸರಿಸಿ ಅದಕ್ಕೆ ಇನ್ನೊಬ್ಬ ವ್ಯಕ್ತಿಯ ಮುಖ ಅಥವಾ ಬೇರೆ ಯಾವುದೇ ಅಂಗವನ್ನು ಸೇರಿಸಿ ಮೂಲ ವ್ಯಕ್ತಿಯ ಗುರುತೆ ಸಿಗದಂತೆ ನಮಗೆ ಬೇಕಾದವರ ಹಾಗೆ ತಯಾರಿಸಿ ಬಿಡುತ್ತದೆ. ಈ ಕಾರಣದಿಂದಲೇ ಇದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago