Categories: information

New Ration Card And Correction Started: ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!

ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಸ್ವಾಗತ,ಈಗ ನಮ್ಮ ಕರ್ನಾಟಕದಲ್ಲಿ ಆಹಾರ ಭದ್ರತೆಯನ್ನು ಕಾತರಿಪಡಿಸುವ ಉದ್ದೇಶದಿಂದಾಗಿ ಈಗ ಈ ಒಂದು ರೇಷನ್ ಕಾರ್ಡು ಯೋಜನೆ ಈಗ ಬಡ ಕುಟುಂಬಗಳಿಗೆ ಸಬ್ಸಿಡಿ ಮೂಲಕ ಪಡಿತರ ವಿತರಣೆಯನ್ನು ಮಾಡುವುದರ ಮೂಲಕ ಬೆಂಬಲವನ್ನು ನೀಡುತ್ತಾ ಇದೆ, ಅಷ್ಟೇ ಅಲ್ಲದೆ ಇತ್ತೀಚಿಗೆ ಆಹಾರ ಇಲಾಖೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದ್ದು. ವಿಶೇಷವಾಗಿ ಆ ಸಂಘಟಿತ ಕಾರ್ಮಿಕರು ಮತ್ತು ತುರ್ತು ಪರಿಸ್ಥಿತಿಗಳು ಮತ್ತು ವೈದ್ಯಕೀಯ  ಅಗತ್ಯತೆಗಳಿಗೆ ಮೊದಲ ಆದ್ಯತೆಯನ್ನು ನೀಡಿ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

Spread the love

ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಸ್ವಾಗತ,ಈಗ ನಮ್ಮ ಕರ್ನಾಟಕದಲ್ಲಿ ಆಹಾರ ಭದ್ರತೆಯನ್ನು ಕಾತರಿಪಡಿಸುವ ಉದ್ದೇಶದಿಂದಾಗಿ ಈಗ ಈ ಒಂದು ರೇಷನ್ ಕಾರ್ಡು ಯೋಜನೆ ಈಗ ಬಡ ಕುಟುಂಬಗಳಿಗೆ ಸಬ್ಸಿಡಿ ಮೂಲಕ ಪಡಿತರ ವಿತರಣೆಯನ್ನು ಮಾಡುವುದರ ಮೂಲಕ ಬೆಂಬಲವನ್ನು ನೀಡುತ್ತಾ ಇದೆ, ಅಷ್ಟೇ ಅಲ್ಲದೆ ಇತ್ತೀಚಿಗೆ ಆಹಾರ ಇಲಾಖೆ ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭ ಮಾಡಿದ್ದು. ವಿಶೇಷವಾಗಿ ಆ ಸಂಘಟಿತ ಕಾರ್ಮಿಕರು ಮತ್ತು ತುರ್ತು ಪರಿಸ್ಥಿತಿಗಳು ಮತ್ತು ವೈದ್ಯಕೀಯ  ಅಗತ್ಯತೆಗಳಿಗೆ ಮೊದಲ ಆದ್ಯತೆಯನ್ನು ನೀಡಿ. ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.

Thank you for reading this post, don't forget to subscribe!

ಹಾಗೆ ಈಗ ಈ ಒಂದು ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ  ಸದಸ್ಯರ ಸೇರ್ಪಡೆ ಕೂಡ ಮಾರ್ಚ್ 31 2026ರ ವರೆಗೆ ಈ ಒಂದು ಅವಕಾಶವನ್ನು ವಿಸ್ತರಣೆ ಮಾಡಲಾಗಿದ್ದು. ಈಗ ನೀವು ಕೂಡ ಈ ಒಂದು ಹೊಸ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅರ್ಹತೆಗಳು ಏನು? ಅರ್ಜಿಯನ್ನು ಸಲ್ಲಿಸುವುದು ಹೇಗೆ ಮತ್ತು ದಾಖಲೆಗಳು ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ

ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾರಿಗಲ್ಲ ಅವಕಾಶ!

ಈಗ ಈ ಒಂದು ಈ ಶ್ರಮ ಕಾರ್ಡನ್ನು ಹೊಂದಿರುವಂತವರು ಆ ಸಂಘಟಿತ ಕಾರ್ಮಿಕ ಹಾಗೂ ವೈದ್ಯಕೀಯ ಚಿಕಿತ್ಸೆ, ಅಂಗವಿಕಲರು  ವಿಧವೇಯರು  ಮತ್ತು ಹೊಸದಾಗಿ ಮದುವೆ ಆದಂತಹ ಕುಟುಂಬಗಳಿಗೆ ಈಗ ಈ ಒಂದು ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ಅವಕಾಶವನ್ನು ನೀಡಲಾಗಿದೆ. ಅಷ್ಟೇ ಅಲ್ಲದೆ ಈಗ ಅನ್ನಭಾಗ್ಯ, ಗೃಹಲಕ್ಷ್ಮಿ ಮುಂತಾದ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಮಾಡಲು ಕೂಡ ಅವಕಾಶವನ್ನು ಈಗ ನೀಡಿದ್ದಾರೆ.

ಅಷ್ಟೇ ಅಲ್ಲದೆ ಈಗ ಕೆಲವೊಂದಷ್ಟು ಮಾಹಿತಿಗಳ ಪ್ರಕಾರ ನಮ್ಮ ರಾಜ್ಯದಲ್ಲಿ ಈಗ ಒಟ್ಟಾರೆಯಾಗಿ 1.5 ಕೋಟಿ ಕಾರ್ಡ್ ಗಳು ಇವೆ ಎಂದು ಈಗ ಮಾಹಿತಿಯನ್ನು ನೀಡಿದ್ದಾರೆ. ಅಷ್ಟೇ ಅಲ್ಲದೆ ಈಗ ಹೊಸ ಅರ್ಜಿಗಳನ್ನು ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಸ್ವೀಕೃತಿ ಮಾಡಲು ಕೂಡ ಪ್ರಾರಂಭ ಮಾಡಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ

ಅರ್ಹತೆಗಳು ಏನು?

ಈಗ ನೀವೇನಾದರೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಈ ಒಂದು ಅರ್ಹತೆಗಳನ್ನು ನೀವು ಕಡ್ಡಾಯವಾಗಿ ಹೊಂದಿರಬೇಕು. ಆಗ ಮಾತ್ರ ಹೊಸ ರೇಷನ್ ಕಾರ್ಡಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮಗೆ ಅವಕಾಶವನ್ನು ನೀಡಲಾಗುತ್ತದೆ.

ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಕೆ ಮಾಡುವಂತಹ ಅಭ್ಯರ್ಥಿಗಳು ಗ್ರಾಮೀಣದಲ್ಲಿ 7.5 ಎಕರೆಗಿಂತ ಕಡಿಮೆ ಒನ ಭೂಮಿಯನ್ನು ಹೊಂದಿರಬೇಕಾಗುತ್ತದೆ.
ಆನಂತರ ಕುಟುಂಬದ ವಾರ್ಷಿಕ ಆದಾಯವು 1.2 ಲಕ್ಷಕ್ಕಿಂತ ಕಡಿಮೆ ಇರಬೇಕು.
ಹಾಗೆಯೇ ಆ ಒಂದು ಕುಟುಂಬದಲ್ಲಿ ಸರಕಾರಿ ನೌಕರಿ ಅಥವಾ ಆದಾಯ ತೆರಿಗೆ ಪಾವತಿದಾರರು ಇರಬಾರದು.
ಅದೇ ರೀತಿಯಾಗಿ ಈಶ್ರಮ ಕಾರ್ಡ್ ಹೊಂದಿದವರು ಮೊದಲು ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗಿದೆ.

ಬೇಕಾಗುವ ದಾಖಲೆಗಳು ಏನು?

ಆಧಾರ್ ಕಾರ್ಡ್
ರೇಷನ್ ಕಾರ್ಡ್
ಈಶ್ರಮ ಕಾರ್ಡ್
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಮದುವೆ ಪ್ರಮಾಣ ಪತ್ರಗಳು
ಮೊಬೈಲ್ ನಂಬರ್

ಅರ್ಜಿ ಸಲ್ಲಿಸುವುದು ಹೇಗೆ?

1.ಈಗ ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು ಈಗ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ ಸೈಟ್ ಗೆ ಮೊದಲು ಭೇಟಿಯನ್ನು ನೀಡಿ

https://ahara.karnataka.gov.in/

2.ಆನಂತರ ನೀವು ಅದರಲ್ಲಿ ನೀವು ರೇಷನ್ ಕಾರ್ಡ್ ಅಪ್ಲಿಕೇಶನ್ ಕ್ಲಿಕ್ ಮಾಡಿ.
3.ಆನಂದರದಲ್ಲಿ ನೀವು ಆಧಾರ್ ಕಾರ್ಡ್ ಒಟಿಪಿ ಮೂಲಕ ದೃಢೀಕರಣ ಮಾಡಿಕೊಳ್ಳಿ.
4.ಆನಂತರದಲ್ಲಿ ಕೇಳುವಂತ ಪ್ರತಿಯೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ ಮುಂದುವರೆಯಿರಿ.
5=ನೀವು ಭರ್ತಿ ಮಾಡಿರೋ ದಾಖಲೆಗಳು ಸರಿಯಾದ ರೀತಿಯಲ್ಲಿದ್ದರೆ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು.
6.ನೀವು ಅರ್ಜಿಯನ್ನು ಸಲ್ಲಿಕೆ ಮಾಡಿದ ನಂತರ ನ್ಯಾಯಬೆಲೆ ಅಂಗಡಿ ಅಥವಾ ನಾಡಕಚೇರಿಗೆ ಭೇಟಿಯನ್ನು ನೀಡಿ ಬಯೋಮೆಟ್ರಿಕ್ ಮೂಲಕ ಕೆವೈಸಿ ಪೂರ್ಣಗೊಳಿಸಬೇಕಾಗುತ್ತದೆ.

ಆನಂತರ ಸ್ನೇಹಿತರು ನೀವು ಈಗ ಹೊಸ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿ. ಈಗ 15 ರಿಂದ 45 ದಿನದ ಒಳಗಾಗಿ ನಿಮಗೆ ಈ ಒಂದು ಹೊಸ ರೇಷನ್ ಕಾರ್ಡ್ ಈಗ ನೀಡಲಾಗುತ್ತದೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago

RRB Recruitment 2026: ಪದವೀಧರರಿಗೆ ಭರ್ಜರಿ ಗುಡ್‌ನ್ಯೂಸ್‌; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ

RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ…

57 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

57 years ago

ರೈತ ಬಾಂದವರೇ ಕೂಡಲೇ ಈ ಕೆಲಸ ಮಾಡಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ

PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ…

57 years ago

ರಾಜ್ಯದ 31 ಜಿಲ್ಲಾ, 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ! ಸಂಪೂರ್ಣ ವಿವರ ಇಲ್ಲಿದೆ !

ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ…

57 years ago