ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಮಗೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ನಮ್ಮ ದೇಶದಲ್ಲಿ ಇನ್ನು ಬಡತನ ತಾಂಡವವಾಡುತ್ತಿದೆ. ಎಷ್ಟೋ ಜನ ಬಡ ಕುಟುಂಬಗಳು ಒಂದು ಹೊತ್ತಿನ ಊಟಕ್ಕೂ ಗತಿ ಇಲ್ಲದೆ ಪರದಾಡುವ ಸ್ಥಿತಿಯಲ್ಲಿದ್ದಾರೆ.
ಅಂತಹ ಬಡ ಕುಟುಂಬಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ರೀತಿಯಲ್ಲಿ ಆರ್ಥಿಕವಾಗಿ ಸಹಾಯವನ್ನು ಮಾಡುತ್ತಿವೆ. ಆ ಮೂಲಕ ಅಂತಹ ಬಡ ಕುಟುಂಬಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ ಅವರನ್ನು ಬಡತನ ರೇಖೆಗಿಂತ ಮೇಲೆ ತರುವ ಪ್ರಯತ್ನ ಮಾಡುತ್ತಿವೆ.
ಇನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ (BPL card) ಅಡಿಯಲ್ಲಿ ಉಚಿತ ರೇಷನ್ ನೀಡಲಾಗುತ್ತಿದೆ. ಆ ಮೂಲಕ ಅಂತಹ ಕುಟುಂಬಗಳಿಗೆ ಆರ್ಥಿಕವಾಗಿ ಬಲ ವೃದ್ಧಿಯಾಗಲು ಸಹಕಾರಿಯಾಗುತ್ತಿದೆ.
ಇತ್ತೀಚೆಗೆ ನಕಲಿ ಬಿಪಿಎಲ್ ಕಾರ್ಡ್ ಹೊಂದಿದವರ ಸಂಖ್ಯೆ ಹೆಚ್ಚುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತಿವೆ. ಇದರ ಮುಂದುವರಿದ ಭಾಗವಾಗಿ ಸದ್ಯ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೂ ಇಕೇವೈಸಿ (ekyc) ಕಡ್ಡಾಯ ಮಾಡಿದೆ.
ಹೌದು ರೈತ ಮಿತ್ರರೇ,ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬವೂ ಈಗ ಇಕೇವೈಸಿ (ekyc) ಮಾಡಿಸುವುದು ಕಡ್ಡಾಯವಾಗಿದ್ದು,ಯಾರು ತಮ್ಮ ಬಿಪಿಎಲ್ ಕಾರ್ಡ್ ಇಕೇವೈಸಿ (ekyc) ಮಾಡಿಸುವುದಿಲ್ಲವೋ ಅಂತಹ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ಅಕ್ಕಿ ಹಾಗೂ ರೇಷನ್ ಸಿಗುವುದಿಲ್ಲ. Ration card
ಮೇಲೆ ಹೇಳಿದಂತೆ ಇತ್ತೀಚೆಗೆ ನಕಲಿ ರೇಷನ್ ಕಾರ್ಡ್ ಹೊಂದಿರುವವರ ಸಂಖ್ಯೆ ಹೆಚ್ಚುತ್ತಿದ್ದು ಅಂತಹ ರೇಷನ್ ಕಾರ್ಡ್ ತಡೆಗಟ್ಟಲು ರಾಜ್ಯ ಸರ್ಕಾರ ಇದೀಗ ಮುಂದಾಗಿದ್ದು, ನಿಜವಾಗಿಯೂ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಮಾತ್ರ ಈ ಯೋಜನೆಯ ಲಾಭ ಸಿಗಬೇಕು ಎಂದು ನಕಲಿ ರೇಷನ್ ಕಾರ್ಡ್ ಹೊಂದಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು ರೇಷನ್ ಕಾರ್ಡ್ ಇಕೇವೈಸಿ ಮಾಡಿಸುವುದು ಕಡ್ಡಾಯ ಮಾಡಿದೆ. Ration card download
ಇ-ಕೇವೈಸಿ ಎಂದರೆ ಬಿಪಿಎಲ್ ಕಾರ್ಡ್ ಹೊಂದಿದ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯನ ಹೆಸರನ್ನು ಅಧಿಕೃತವಾಗಿ ನೋಂದಾಯಿಸುವುದು ಆಗಿದೆ. ಇದರಿಂದ ನಕಲಿ ರೇಷನ್ ಕಾರ್ಡ್ ತಡೆಗಟ್ಟಲು ಸಹಕಾರಿ ಆಗುತ್ತದೆ.
ರಾಜ್ಯ ಸರಕಾರವು ಮುಂಚೆ ರೇಷನ್ ಕಾರ್ಡ್ ಹೊಂದಿದ ಪ್ರತಿ ಕುಟುಂಬಕ್ಕೆ ಇ-ಕೇವೈಸಿ ಮಾಡಿಸಲು ಸೆಪ್ಟೆಂಬರ್ 14 ಕೊನೆಯ ದಿನಾಂಕ ಎಂದು ನಿಗದಿಪಡಿಸಿತ್ತು. ಆದರೆ ಹಲವಾರು ಕುಟುಂಬಗಳು ಇನ್ನು ರೇಷನ್ ಕಾರ್ಡ್ ಇ-ಕೇವೈಸಿ ಮಾಡಿಸಿಲ್ಲ. ಆದ್ದರಿಂದ ಸರಕಾರವು ರೇಷನ್ ಕಾರ್ಡ್ ಇ-ಕೇವೈಸಿ ಮಾಡಿಸುವುದನ್ನು ಸೆಪ್ಟೆಂಬರ್ 30 ರ ತನಕ ವಿಸ್ತರಿಸಿದೆ.
ಹಾಗಾಗಿ ಅರ್ಹ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬಗಳು ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರ ಜೊತೆಗೆ ತಮ್ಮ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ಇಕೇವೈಸಿ ಮಾಡಿಸಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
- ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ
ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ, ಮಳೆ ಎಚ್ಚರಿಕೆ ಮತ್ತು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ
ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೇ ಮತ್ತು ಪಾವತಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಎಂಬ ಸಂಪೂರ್ಣ ವಿವರಗಳನ್ನು ತಿಳಿಯಿರಿ. ಅಧಿಕೃತ ಮಾಹಿತಿಯನ್ನು ಪರಿಶೀಲಿಸಿ.
- *ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*
ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹವಾಮಾನ ಮುನ್ಸೂಚನೆ, ಮಳೆ ಎಚ್ಚರಿಕೆ ಹಾಗೂ ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
- ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!
ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು ಹೇಗೆ ಪರಿಶೀಲಿಸಬೇಕು ಮತ್ತು ಅಗತ್ಯ ದಾಖಲೆಗಳೇನು ಎಂಬುದನ್ನು ಇಲ್ಲಿ ತಿಳಿಯಿರಿ. ಬೆಳೆ ವಿಮೆ ಸಂಬಂಧಿತ ಮಾಹಿತಿ ಹಾಗೂ ಹಣದ ಸ್ಥಿತಿಯನ್ನು ಪರಿಶೀಲಿಸುವ ಸರಳ ವಿಧಾನಗಳ ಸಂಪೂರ್ಣ ವಿವರ ಇಲ್ಲಿದೆ.
- Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದರೆ, ಇನ್ನು ಕೆಲವು ಪ್ರದೇಶಗಳಲ್ಲಿ ಒಣ ಹವೆ ಮುಂದುವರಿಯುವ ನಿರೀಕ್ಷೆಯಿದೆ. ನಿಮ್ಮ ಜಿಲ್ಲೆಯ ಹವಾಮಾನ ಮುನ್ಸೂಚನೆ ಮತ್ತು ಮಳೆಯ ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
- ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ ಸಂಪೂರ್ಣ ಮಾಹಿತಿ!
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ ಈಗ ಗಮನ ಸೆಳೆಯುತ್ತಿದೆ. ಅಂದು ನಡೆದ ಘಟನೆ ಏನು? ಈ ಇಬ್ಬರು ನಟರ ನಡುವೆ ನಡೆದಿದ್ದೇನು? ಈ ಘಟನೆಯ ಹಿಂದಿನ ಸಂಪೂರ್ಣ ಮಾಹಿತಿ ಮತ್ತು ಆಸಕ್ತಿದಾಯಕ ಸಂಗತಿಗಳನ್ನು ತಿಳಿಯಿರಿ.
- RRB Recruitment 2026: ಪದವೀಧರರಿಗೆ ಭರ್ಜರಿ ಗುಡ್ನ್ಯೂಸ್; 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ನೇಮಕಾತಿ ಮಂಡಳಿ
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕದ ಸಂಪೂರ್ಣ ಮಾಹಿತಿ ತಿಳಿಯಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ರೈತ ಬಾಂದವರೇ ಕೂಡಲೇ ಈ ಕೆಲಸ ಮಾಡಿ ಪಿಎಂ ಕಿಸಾನ್ ಹಣ ಜಮೆಯಾಗುತ್ತದೆ
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ e-KYC, ಆಧಾರ್ ಲಿಂಕಿಂಗ್ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ. ಹಣದ ಸ್ಥಿತಿ, ಫಲಾನುಭವಿಗಳ ಪಟ್ಟಿ ಮತ್ತು ಇತ್ತೀಚಿನ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.
- ರಾಜ್ಯದ 31 ಜಿಲ್ಲಾ, 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟ! ಸಂಪೂರ್ಣ ವಿವರ ಇಲ್ಲಿದೆ !
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ ಕ್ಷೇತ್ರಕ್ಕೆ ಯಾವ ಮೀಸಲಾತಿ ನಿಗದಿಯಾಗಿದೆ? ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಮೀಸಲಾತಿ ವಿವರಗಳನ್ನು ಇಲ್ಲಿ ತಿಳಿಯಿರಿ. ಸಂಪೂರ್ಣ ಮಾಹಿತಿ ಮತ್ತು ಕ್ಷೇತ್ರವಾರು ಪಟ್ಟಿಗಾಗಿ ಓದಿ.
- ಪ್ರೇಮದ ಊರಲಿ’ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು: ಮಿಸ್ ಮಾಡದೇ ಈ ವಿಚಾರ ತಿಳ್ಕೊಳ್ಳಿ!
ಪ್ರೇಮದ ಊರಲಿ ಸಿನಿಮಾ ಯಶಸ್ಸಿನ ಹಿಂದಿನ 10 ಮುಖ್ಯ ಅಂಶಗಳು ಯಾವುವು? ಕಥೆ, ಕಲಾವಿದರ ಅಭಿನಯ, ನಿರ್ದೇಶನ, ಸಂಗೀತ ಸೇರಿದಂತೆ ಪ್ರೇಕ್ಷಕರ ಗಮನ ಸೆಳೆದ ಪ್ರಮುಖ ವಿಚಾರಗಳನ್ನು ಇಲ್ಲಿ ತಿಳಿದುಕೊಳ್ಳಿ. ಕನ್ನಡ ಸಿನಿಮಾ ಪ್ರಿಯರು ಮಿಸ್ ಮಾಡದೇ ಓದಲೇಬೇಕಾದ ವಿಶೇಷ ಮಾಹಿತಿ ಇಲ್ಲಿದೆ!
- ಉಪಚುನಾವಣೆ ಮತ ಎಣಿಕೆ ಆರಂಭ ; ನಂದಿಗ್ರಾಮದಲ್ಲಿ ಬಿಜೆಪಿ, ಮದುರಾಂತಕಂನಲ್ಲಿ ವಿಜಯ್ ಪಕ್ಷ ಮುನ್ನಡೆ!
ಉಪಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ನಂದಿಗ್ರಾಮದಲ್ಲಿ ಬಿಜೆಪಿ ಹಾಗೂ ಮದುರಾಂತಕಂನಲ್ಲಿ ವಿಜಯ್ ಅವರ ಟಿವಿಕೆ ಪಕ್ಷ ಮುನ್ನಡೆ ಸಾಧಿಸಿದೆ ಎಂಬ ವರದಿಗಳು ಗಮನ ಸೆಳೆದಿವೆ. ಪಶ್ಚಿಮ ಬಂಗಾಳದ ರಾಜಕೀಯ ಬದಲಾವಣೆಗಳ ಹಿನ್ನೆಲೆಯಲ್ಲಿ ಈ ಫಲಿತಾಂಶ ಮಹತ್ವ ಪಡೆದಿದ್ದು, ಪ್ರಮುಖ ಕ್ಷೇತ್ರಗಳ ಮತ ಎಣಿಕೆ ಮತ್ತು ಇತ್ತೀಚಿನ ಚುನಾವಣಾ ಅಪ್ಡೇಟ್ಗಳನ್ನು ಇಲ್ಲಿ ತಿಳಿಯಿರಿ.
- ರೈತರಿಗೆ ಕೇಂದ್ರದಿಂದ ಭರ್ಜರಿ ಗುಡ್ನ್ಯೂಸ್; ₹5 ಲಕ್ಷದವರೆಗೆ ಕೃಷಿ ಸಾಲ, ಈ ಅರ್ಹತೆಗಳು ಕಡ್ಡಾಯ!
ರೈತರಿಗೆ ₹5 ಲಕ್ಷದವರೆಗೆ ಕೃಷಿ ಸಾಲ ಸಿಗುತ್ತದೆಯೇ? ಕೃಷಿ ಸಾಲ ಪಡೆಯಲು ಬೇಕಾದ ಅರ್ಹತೆಗಳು, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೇಂದ್ರ ಸರ್ಕಾರದ ಕೃಷಿ ಸಾಲ ಯೋಜನೆಗಳ ಸಂಪೂರ್ಣ ಮಾಹಿತಿಯನ್ನು ಕನ್ನಡದಲ್ಲಿ ತಿಳಿಯಿರಿ.
- BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್ಕಾರ್ಡ್ನ್ನು ಆನ್ಲೈನ್ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.
- ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯಲ್ಲಿ ಹೆಸರು ತಿದ್ದುಪಡಿ ಮಾಡುವಂತೆ ಪಹಣಿಯಲ್ಲಿ ಹೆಸರು ತಪ್ಪಾಗಿರುವುದನ್ನು ಸಹ ರೈತರು ಸರಿಪಡಿಸಬಹುದುರೈತರು ತಮ್ಮ ಪಹಣಿಗಳಲ್ಲಿ ಹೆಸರು ತಂದೆಯ ಹೆಸರನ್ನು ಸರಿಯಾಗಿ ಗಮನಿಸಿರುವುದಿಲ್ಲ. ಸ್ಪೆಲಿಂಗ್ ಮಿಸ್ಟೇಕ್ ಇದ್ದರೂ ನೀವು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೀರಿ. ಹಾಗಾಗಿ ನಿಮ್ಮ ಪಹಣಿಯನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ಅದು ಹೇಗೆ ಅಂದುಕೊಂಡಿದ್ದೀರಾ ಇಲ್ಲಿದೆ ಸಂಪೂರ್ಣ ಮಾಹಿತಿ.