ಆದರೆ ಇಕೇವೈಸಿ ಮಾಡಿಸದ ಹಲವಾರು ಬಿಪಿಎಲ್ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ರೇಷನ್ ಬರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Ration card status
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. New Ration Card
Thank you for reading this post, don't forget to subscribe!ಹೌದು ರೈತ ಮಿತ್ರರೇ, ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ ಧಾನ್ಯಗಳನ್ನು ಪಡೆಯಬಹುದು. ಅದರ ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು ನೀಡುತ್ತಿರುವ ಹಣವನ್ನು ಪಡೆಯಬಹುದು. Ration card karnataka
ಆದರೆ ಇಕೇವೈಸಿ ಮಾಡಿಸದ ಹಲವಾರು ಬಿಪಿಎಲ್ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ರೇಷನ್ ಬರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Ration card status
ಹಾಗಾದರೆ ರೇಷನ್ ಕಾರ್ಡ್ ekyc ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Ration card download karnataka
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಕೊಡಮಾಡುವ ಅಕ್ಕಿ,ಎಣ್ಣೆ,ದವಸ ಧಾನ್ಯಗಳನ್ನು ಪಡೆಯಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿಸ್ತರಿಸುತ್ತದೆ.
ಆದರೆ ಈ ಬಿಪಿಎಲ್ ಕಾರ್ಡ್ ಯೋಜನೆಯ ಲಾಭವನ್ನು ಹಲವರು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇದರಿಂದ ಹಲವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಇಂದಿಗೂ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿವೆ.
ಇಂತಹ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದವರ ವಿರುದ್ಧ ಇದೀಗ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದು, ಆಧಾರ್ ಪ್ರಥಮ ಹೆಜ್ಜೆಯಾಗಿ ಇಲ್ಲಿಯವರೆಗೆ ರೇಷನ್ ಕಾರ್ಡ್ ಹೊಂದಿದವರು ಇಕೇವೈಸಿ ಮಾಡಿಸಲು ಸೂಚಿಸಿತ್ತು.
ಇನ್ನು ರೇಷನ್ ಕಾರ್ಡ್ ಇಕೇವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಆಗಿದ್ದು ಇನ್ನು ಯಾರು ಯಾರು ಇಕೇವೈಸಿ ಮಾಡಿಸಿಲ್ಲವೋ ಅಂತಹ ಬಿಪಿಎಲ್ ಕಾರ್ಡ್ ದಾರರೂ ಇಂದು ಇಕೇವೈಸಿ ಮಾಡಲು ಸೂಚಿಸಲಾಗಿದೆ.
ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ತಮ್ಮ ನ್ಯಾಯಬೆಲೆ ಅಂಗಡಿಗೆ ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರನ್ನು ಕರೆದುಕೊಂಡು ಹೋಗಿ ಇಕೇವೈಸಿ ಮಾಡಿಸಬೇಕು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…