ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ತಪ್ಪದೇ ನೋಡಿ !

ಆದರೆ ಇಕೇವೈಸಿ ಮಾಡಿಸದ ಹಲವಾರು ಬಿಪಿಎಲ್ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ರೇಷನ್ ಬರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Ration card status

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. New Ration Card

Thank you for reading this post, don't forget to subscribe!

ಹೌದು ರೈತ ಮಿತ್ರರೇ, ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ ಧಾನ್ಯಗಳನ್ನು ಪಡೆಯಬಹುದು. ಅದರ ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು ನೀಡುತ್ತಿರುವ ಹಣವನ್ನು ಪಡೆಯಬಹುದು. Ration card karnataka

ಇದನ್ನೂ ಓದಿ: ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡಿ

ಆದರೆ ಇಕೇವೈಸಿ ಮಾಡಿಸದ ಹಲವಾರು ಬಿಪಿಎಲ್ ಕುಟುಂಬಗಳಿಗೆ ಇನ್ನು ಮುಂದೆ ಉಚಿತ ರೇಷನ್ ಬರುವುದಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Ration card status

ಇದನ್ನೂ ಓದಿ: ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾದರೆ  ರೇಷನ್ ಕಾರ್ಡ್ ekyc ಮಾಡಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Ration card download karnataka

ರೇಷನ್ ಕಾರ್ಡ್ ಕೆವೈಸಿ ಮಾಡಿಸಲು ಕೊನೆಯ ದಿನಾಂಕ ಯಾವುದು?

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಕೊಡಮಾಡುವ ಅಕ್ಕಿ,ಎಣ್ಣೆ,ದವಸ ಧಾನ್ಯಗಳನ್ನು ಪಡೆಯಲು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿಸ್ತರಿಸುತ್ತದೆ.

ಆದರೆ ಈ ಬಿಪಿಎಲ್ ಕಾರ್ಡ್ ಯೋಜನೆಯ ಲಾಭವನ್ನು ಹಲವರು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದು ಇದರ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಇದರಿಂದ ಹಲವು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಇಂದಿಗೂ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿಯಲ್ಲಿವೆ.

ಇದನ್ನೂ ಓದಿ:ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಇಂತಹ ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿದವರ ವಿರುದ್ಧ ಇದೀಗ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಜರುಗಿಸಲು ಮುಂದಾಗಿದ್ದು, ಆಧಾರ್ ಪ್ರಥಮ ಹೆಜ್ಜೆಯಾಗಿ ಇಲ್ಲಿಯವರೆಗೆ ರೇಷನ್ ಕಾರ್ಡ್ ಹೊಂದಿದವರು ಇಕೇವೈಸಿ ಮಾಡಿಸಲು ಸೂಚಿಸಿತ್ತು.

ಇನ್ನು ರೇಷನ್ ಕಾರ್ಡ್ ಇಕೇವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ಆಗಿದ್ದು ಇನ್ನು ಯಾರು ಯಾರು ಇಕೇವೈಸಿ ಮಾಡಿಸಿಲ್ಲವೋ ಅಂತಹ ಬಿಪಿಎಲ್ ಕಾರ್ಡ್ ದಾರರೂ ಇಂದು ಇಕೇವೈಸಿ ಮಾಡಲು ಸೂಚಿಸಲಾಗಿದೆ.

ಇಕೇವೈಸಿ ಮಾಡಿಸುವುದು ಹೇಗೆ?

ರೇಷನ್ ಕಾರ್ಡ್ ಹೊಂದಿದ ಕುಟುಂಬಗಳು ತಮ್ಮ ನ್ಯಾಯಬೆಲೆ ಅಂಗಡಿಗೆ ತಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರನ್ನು ಕರೆದುಕೊಂಡು ಹೋಗಿ ಇಕೇವೈಸಿ ಮಾಡಿಸಬೇಕು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago