ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡಿ

ಏಕೆಂದರೆ ಇತ್ತೀಚೆಗೆ ರಾಜ್ಯ ಸರ್ಕಾರವು ಉಚಿತ ರೇಶನ್ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯನ ಇಕೆವೈಸಿ ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ  ರಾಜ್ಯ ಸರ್ಕಾರವು ಆರ್ಥಿಕವಾಗಿ ಬಡತನದಲ್ಲಿರುವ ಎಲ್ಲಾ ಅರ್ಹ ಫಲಾನುಭವಿ ಕುಟುಂಬಗಳಿಗೆ ದವಸ ಧಾನ್ಯಗಳನ್ನು ಉಚಿತವಾಗಿ ನೀಡುತ್ತಿದೆ.

Thank you for reading this post, don't forget to subscribe!

ಈ ಉಚಿತ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು.ಇನ್ನು ಕೇವಲ ರೇಷನ್ ಕಾರ್ಡ್ ಹೊಂದಿದ್ದರೆ ಮಾತ್ರ ರೇಷನ್ ಸಿಗುತ್ತದೆ ಎಂದು ಗ್ಯಾರಂಟಿ ಇಲ್ಲ. Ration card karnataka

ಇದನ್ನೂ ಓದಿ: ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಏಕೆಂದರೆ ಇತ್ತೀಚೆಗೆ ರಾಜ್ಯ ಸರ್ಕಾರವು ಉಚಿತ ರೇಶನ್ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ತಮ್ಮ ರೇಷನ್ ಕಾರ್ಡ್ ನಲ್ಲಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯನ ಇಕೆವೈಸಿ ಕಡ್ಡಾಯವಾಗಿ ಮಾಡಬೇಕೆಂದು ತಿಳಿಸಿದೆ. Ration card status

ಯಾರು ರೇಷನ್ ಕಾರ್ಡ್ ಇಕೆವೈಸಿ ಮಾಡಿಸುವುದಿಲ್ಲವೋ ಅಂತವರಿಗೆ ಉಚಿತ ದವಸ ಧಾನ್ಯಗಳನ್ನ ಕೊಡುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: ಬೈಕ್ ಖರೀದಿಸಲು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ! ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾದರೆ ಮೊಬೈಲ್ ನಲ್ಲಿ ನಿಮ್ಮ ರೇಷನ್ ಕಾರ್ಡ್  ಇಕೆವೈಸಿ ಮಾಡಿಸುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Ration card status karnataka

ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಇಕೆವೈಸಿ ಮಾಡಿಸುವುದು ಹೇಗೆ?

ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರ್ಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/lpg/

ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆಯ ಹೆಸರಿನ ಮೇಲಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ರೇಷನ್ ಕಾರ್ಡ್ ವಿವರ ಎಂದು ಕಾಣಿಸುತ್ತದೆ. ನೀವು ಅದರ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ.ಅಲ್ಲಿ ನಿಮಗೆ With OTP ಮತ್ತು Without OTP ಎಂದು ಕಾಣಿಸುತ್ತದೆ. ಅದರಲ್ಲಿ ನೀವು Without OTP ಮೇಲೆ ಕ್ಲಿಕ್ ಮಾಡಿ.

ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣಿಸುತ್ತದೆ. ಅಲ್ಲಿ ನೀವು ನಿಮ್ಮ ರೇಷನ್ ಕಾರ್ಡ್ RC ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ.

ನಂತರ ನಿಮಗೆ ನಿಮ್ಮ ರೇಷನ್ ಕಾರ್ಡಿನಲ್ಲಿ ಇಕೆವೈಸಿ ಆಗಿರುವ ಸದಸ್ಯರ ಹೆಸರು ಕಾಣಿಸುತ್ತದೆ. ಒಂದು ವೇಳೆ ನಿಮ್ಮ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರ ಇಕೆವೈಸಿ ಆಗಿರದಿದ್ದರೆ ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ತಕ್ಷಣವೇ ಇಕೆವೈಸಿ ಮಾಡಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

View Comments

Recent Posts

ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶ

ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago