ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ ! ಯಾರು ಯಾರು ಅರ್ಜಿ ಸಲ್ಲಿಸಬಹುದು ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ ಧಾನ್ಯಗಳನ್ನು ಪಡೆಯಬಹುದು. ಅದರ ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು ನೀಡುತ್ತಿರುವ ಹಣವನ್ನು ಪಡೆಯಬಹುದು. Ration card karnataka

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ  ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಆರ್ಥಿಕವಾಗಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. New Ration Card

Thank you for reading this post, don't forget to subscribe!

ಹೌದು ರೈತ ಮಿತ್ರರೇ, ಆರ್ಥಿಕವಾಗಿ ಹಿಂದುಳಿದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಅನ್ನು ವಿತರಿಸುತ್ತದೆ. ಈ ಕಾರ್ಡಿನ ಮೂಲಕ ಅರ್ಹ ಬಿಪಿಎಲ್ ಕುಟುಂಬಗಳು ಉಚಿತವಾಗಿ ದವಸ ಧಾನ್ಯಗಳನ್ನು ಪಡೆಯಬಹುದು. ಅದರ ಜೊತೆಗೆ ಇತ್ತೀಚೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯ ಬದಲು ನೀಡುತ್ತಿರುವ ಹಣವನ್ನು ಪಡೆಯಬಹುದು. Ration card karnataka

ಇದನ್ನೂ ಓದಿ: ಗುಡ್ ನ್ಯೂಸ್ : ಮೊಬೈಲ್ ನಲ್ಲೇ ನಿಮ್ಮ ರೇಷನ್ ಕಾರ್ಡ್ ಇಕೆವೈಸಿ ಆಗಿದೆಯಾ ಎಂದು ಚೆಕ್ ಮಾಡಿ

ಆದರೆ ಹಲವು ಕಾರಣಗಳಿಂದ ಇನ್ನೂ ಸಾಕಷ್ಟು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಸಿಕ್ಕಿಲ್ಲ. ಅಂತಹ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಸಂತಸದ ಸುದ್ದಿ ನೀಡಿದೆ.

ಅದೇನೆಂದರೆ ಆರ್ಥಿಕವಾಗಿ ಹಿಂದುಳಿದಿರುವ ಕಾರ್ಮಿಕ ಕುಟುಂಬಗಳಿಗೆ ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಹೆಚ್.ಮುನಿಯಪ್ಪ ತಿಳಿಸಿದ್ದಾರೆ. Ration card status

ಇದನ್ನೂ ಓದಿ: ನಿಮ್ಮ ಬೆಳೆ ಸಮೀಕ್ಷೆ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಹಾಗಾದರೆ ಹೊಸ ರೇಷನ್ ಕಾರ್ಡ್ ವಿತರಣೆಗೆ ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೀಡಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. Ration card download karnataka

ಅರ್ಜಿ ಸಲ್ಲಿಸುವುದು ಯಾವಾಗಿನಿಂದ ಶುರು ಆಗುತ್ತದೆ ಮತ್ತು ಕೊನೆಯ ದಿನಾಂಕ ಯಾವುದು?

ಇತ್ತೀಚೆಗೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ವಿತರಣೆ ಮಾಡಲು ಅರ್ಜಿ ಆಹ್ವಾನಿಸಿತ್ತು. ಅಂತೆಯೇ ಸಾಕಷ್ಟು ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳು ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದರು.

ರಾಜ್ಯ ಸರ್ಕಾರ ಇದೀಗ ಅಂತಹ ಅರ್ಜಿಗಳನ್ನು ಪರಿಶೀಲಿಸುತ್ತಿದ್ದು, ಇನ್ನೂ ಯಾರು ಅರ್ಜಿ ಸಲ್ಲಿಸಿಲ್ಲ ಅಂಥವರಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ.Ration card online check

ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರು?

ಇನ್ನು ರಾಜ್ಯ ಸರ್ಕಾರದ ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ರಾಜ್ಯದ ಖಾಯಂ ರಹವಾಸಿ ಆಗಿರಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಕಾರ್ಮಿಕ ಇಲಾಖೆ ನೀಡುವ ಇ-ಶ್ರಮ್ ಕಾರ್ಡ್ ಹೊಂದಿರಬೇಕು. ಕೇವಲ ಇ-ಶ್ರಮ್ ಕಾರ್ಡ್ ಹೊಂದಿರುವ ಕಾರ್ಮಿಕರಿಗೆ ಮಾತ್ರ ಇದೀಗ ಹೊಸ ರೇಷನ್ ಕಾರ್ಡ್ ಮಾಡಿಸಲು ಅವಕಾಶ ನೀಡಿದೆ.

ಇ-ಶ್ರಮ್ ಕಾರ್ಡ್ ಇಲ್ಲದವರಿಗೆ ಸದ್ಯ ಹೊಸ ರೇಷನ್ ಕಾರ್ಡ್ ಮಾಡಿಸಲು ಅವಕಾಶ ಇಲ್ಲ.

ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ?

ಪ್ರಸ್ತುತ ಇ-ಶ್ರಮ್ ಕಾರ್ಡ್ಹೊಂದಿರುವ  ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವ ರಾಜ್ಯ ಸರ್ಕಾರ ಉಚಿತ ಅಕ್ಕಿ,ಜೋಳ,ತೊಗರಿ,ಎಣ್ಣೆ,ಸಕ್ಕರೆ ಇತ್ಯಾದಿ ದವಸ ಧಾನ್ಯಗಳನ್ನು ಪಡೆಯಲು ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ವೋಟರ್ ಐಡಿ, ಮೊಬೈಲ್ ನಂಬರ್, ಪಾಸ್ ಪೋರ್ಟ್ ಸೈಜ್ ಫೋಟೋ ಬೇಕಾಗುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ ಇ-ಶ್ರಮ್ ಕಾರ್ಡ್ ಹೊಂದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ?

ಈ ಉಚಿತ ರೇಷನ್ ಪಡೆಯಲು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಊರಿನಲ್ಲಿರುವ ಅಥವಾ ತಮ್ಮ ಸಮೀಪದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿ ಬೇಕಿದ್ದರೂ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಕರ್ನಾಟಕ ಒನ್ ಕೇಂದ್ರಕ್ಕೆ ಭೇಟಿ ನೀಡಿ. ಅರ್ಜಿ ಸಲ್ಲಿಸಲು ನವೆಂಬರ್ 11 ಕೊನೆಯ ದಿನಾಂಕ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago