ಆತ್ಮೀಯ ಓದುಗರಿಗೆ ಮೀಡಿಯಾ ಚಾಣಕ್ಯ ಜಾಲತಾಣಕ್ಕೆ ಸ್ವಾಗತ. ಇತ್ತಿಚೆಗೆ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಹೀಗೆ ಅರ್ಜಿ ಸಲ್ಲಿಸಿದವರಲ್ಲಿ ಹಲವರ ರೇಷನ್ ಕಾರ್ಡ್ ಅರ್ಜಿ ತಿರಸ್ಕೃತಗೊಂಡಿದೆ. ಹಾಗಾದರೆ ನಿಮ್ಮ ರೇಷನ್ ಕಾರ್ಡ್ ತಿರಸ್ಕೃಗೊಂಡಿದಿಯೇ ? ತಿರಸ್ಕಾರವಾಗಿದ್ದರೆ ಅದನ್ನ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!ಹಂತ -1. ಮೊದಲು ನೀವು ಕೆಳಗೆ ನೀಡಲಾಗಿರುವ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ.
ಹಂತ -2. ನಂತರ ಅಲ್ಲಿ ‘ರದ್ದಾದ ಪಡಿತರ ಚೀಟಿ’ ಎಂಬ ವಿಭಾಗ ಕಾಣಿಸುತ್ತದೆ. ಆ ವಿಭಾಗದ ಮೇಲೆ ಕ್ಲಿಕ್ ಮಾಡಿ.
ಹಂತ -3. ಆನಂತರ ಅಲ್ಲಿ ನಿಮ್ಮ ಜಿಲ್ಲೆಯ ಹೆಸರು, ತಾಲೂಕಿನ ಹೆಸರು ಹಾಗೂ ನಿಮ್ಮ ಗ್ರಾಮದ ಹೆಸರನ್ನು ನಮೂದಿಸಿ. ಕೆಳಗಡೆ ಶೋಧಿಸಿ (search) ಅಂತ ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -4. ರದ್ದಾದ ಪಡಿತರ ಚೀಟಿಯ ಪಟ್ಟಿ ಡೌನ್ಲೋಡ್ ಆಗುತ್ತದೆ. ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿ. ಒಂದು ವೇಳೆ ಅದರಲ್ಲಿ ನಿಮ್ಮ ಹೆಸರು ಇದ್ದರೆ, ನಿಮ್ಮ ರೇಷನ್ ಕಾರ್ಡ್ ಅರ್ಜಿ ತಿರಸ್ಕಾರಗೊಂಡಿದೆ ಎಂದು ಅರ್ಥ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…