50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿ

ಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳಿಗೆ ಉಚಿತವಾಗಿ ದವಸ ಧಾನ್ಯಗಳನ್ನು ನೀಡುತ್ತಿವೆ. ಕೇಂದ್ರ ಸರ್ಕಾರ ಗರೀಬ್ ಕಲ್ಯಾಣ ಅನ್ನ ಯೋಜನೆ ಮೂಲಕ ದೇಶದ 80 ಕೋಟಿಗೂ ಹೆಚ್ಚು ಬಡ ಕುಟುಂಬಗಳಿಗೆ ಅನ್ನ ನೀಡುವ ಬೃಹತ್ ಕೆಲಸ ಮಾಡುತ್ತಿದೆ.

Thank you for reading this post, don't forget to subscribe!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಈ ಮಹತ್ವದ ಯೋಜನೆ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿ ಪಡಿಸಿರುವ ಮಾನದಂಡಗಳನ್ನು ಕಡ್ಡಾಯವಾಗಿ ಹೊಂದಿರಬೇಕು.

ಇದನ್ನೂ ಓದಿ: ಈ ವರ್ಷದ ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆದರೆ ರಾಜ್ಯ ಸರಕಾರದ ಈ ಯೋಜನೆಯನ್ನು ಹಲವರು ದುರುಪಯೋಗಪಡಿಸಿಕೊಂಡು ನಕಲಿ ದಾಖಲಾತಿಗಳನ್ನು ನೀಡಿ ನಕಲಿ ರೇಶನ್ ಕಾರ್ಡ್ (ration card) ಪಡೆದು ಅಕ್ರಮವಾಗಿ ರೇಷನ್ ಪಡೆಯುತ್ತಿದ್ದಾರೆ.

ಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ₹4.75 ಲಕ್ಷ ರೂಪಾಯಿ ಸಹಾಯಧನ ! ಈಗಲೇ ಅರ್ಜಿ ಸಲ್ಲಿಸಿ

ಇದಷ್ಟೇ ಅಲ್ಲದೇ ಇನ್ನೂ ಹಲವಾರು ಜಿಲ್ಲೆಗಳಲ್ಲಿ ಈ ರೀತಿಯಾಗಿ ಅಕ್ರಮವಾಗಿ ನಕಲಿ ರೇಶನ್ ಕಾರ್ಡ್ (BPL card) ಪಡೆದು ಸರ್ಕಾರದ ಉಚಿತ ರೇಷನ್ ಅನ್ನು ಪಡೆಯುತ್ತಿರುವವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ರೇಷನ್ ಕಾರ್ಡ್ ಹೊಂದಲು ಬೇಕಾಗುವ ಮಾನದಂಡಗಳು:-

ದೇಶದ ಯಾವುದೇ ನಾಗರಿಕ ಈ ಯೋಜನೆ ಅಡಿಯಲ್ಲಿ ಲಾಭ ಪಡೆಯಲು ಬಯಸಿದರೆ ಅವನು ಕೆಳಗೆ ನೀಡಲಾಗಿರುವ ಸರ್ಕಾರ ವಿಧಿಸಿರುವ 2 ಪ್ರಮುಖ ಮಾನದಂಡಗಳನ್ನು ಕಡ್ಡಾಯವಾಗಿ ಪೂರೈಸಬೇಕು. ಅವು ಯಾವುವೆಂದರೆ :-

  1. ಕುಟುಂಬದ ಆದಾಯ ವರ್ಷಕ್ಕೆ 1,20,000 ಕ್ಕಿಂತ ಹೆಚ್ಚಿರಬಾರದು.
  2. ಕುಟುಂಬದ ಯಾವ ಸದಸ್ಯನೂ ಆದಾಯ ತೆರಿಗೆ ಕಟ್ಟುತ್ತಿರಬಾರದು.

ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ:-

ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.

https://ahara.kar.nic.in/lpg/

ಹಂತ -2) ನಂತರ ನೀವು ಬೆಂಗಳೂರು ಜಿಲ್ಲೆಯ ಫಲಾನುಭವಿಯಾಗಿದ್ದರೆ ಮೊದಲನೇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಬೆಳಗಾವಿ ಅಥವಾ ಮೈಸೂರು ಜಿಲ್ಲೆಯ ಫಲಾನುಭವಿ ಆಗಿದ್ದರೆ 3 ನೇ ಲಿಂಕ್ ಮೇಲೆ ಕ್ಲಿಕ್ ಮಾಡಿ. ಉಳಿದ ಜಿಲ್ಲೆಯವರಾಗಿದ್ದರೆ 2 ನೇ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ -3) ನಂತರ ನಿಮಗೆ Ration Card Status ಎಂದು ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.

ಹಂತ -4) ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಸರ್ಚ್ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: ಪಿಎಂ ಕಿಸಾನ್ 18 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡು ಸ್ಥಿತಿ ಏನಿದೆ ಎಂಬುದು ನಿಮಗೆ ತಿಳಿಯುತ್ತದೆ. ನಿಮ್ಮ ರೇಷನ್ ಕಾರ್ಡ್ ಸ್ಥಿತಿ Active ಎಂದು ಇದ್ದರೆ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿದೆ ಎಂದು ಅರ್ಥ.

ವಿಶೇಷ ಸೂಚನೆ: ಸರ್ವರ್ ಡೌನ್ ಆಗಿರುವುದರಿಂದ error ಎಂದು ಕಾಣಿಸುತ್ತಿದೆ. ಇದೇ ಮೇಲಿನ ಲಿಂಕ್ ಮೇಲೆ ಸ್ವಲ್ಪ ಸಮಯ ಬಿಟ್ಟು ಪ್ರಯತ್ನಿಸಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago