ರೇಷನ್ ಕಾರ್ಡ್: ಸರ್ಕಾರದಿಂದ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !!

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳಾದ ದವಸ ಧಾನ್ಯ ವಿತರಣೆ (ರೇಷನ್) ಹಾಗೂ ಇತರೆ ಯಾವುದೇ ಸರ್ಕಾರಿ ಸವಲತ್ತುಗಳನ್ನು ಪಡೆಯಲು ರೇಷನ್ ಕಾರ್ಡ್ ಕಡ್ಡಾಯವಾಗಿದೆ.

Thank you for reading this post, don't forget to subscribe!

ಅದರಲ್ಲೂ ರಾಜ್ಯ ಸರಕಾರದ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ಬಂದಾಗಿನಿಂದ ಹೊಸ ರೇಷನ್ ಕಾರ್ಡ್ ಗೆ ಬೇಡಿಕೆ ಹೆಚ್ಚಾಗಿದ್ದು, ಗೃಹ ಲಕ್ಷ್ಮಿ ಯೋಜನೆ ಜೊತೆ ಇತರೆ ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಸಾಕಷ್ಟು ಜನ ಕಾತುರದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದ ಕುಟುಂಬಗಳಿಗೆ ಇದೀಗ ರಾಜ್ಯ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ಶೀಘ್ರದಲ್ಲೇ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ರಾಜ್ಯ ಸರ್ಕಾರದ  ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.

ಹೌದು ಸ್ನೇಹಿತರೆ, ಇಲ್ಲಿಯವರೆಗೆ ಹೊಸ ರೇಷನ್ ಕಾರ್ಡ್ ಗಾಗಿ 2.95 ಲಕ್ಷ ಅರ್ಜಿಗಳು ಸಲ್ಲಿಕೆ ಆಗಿವೆ. ಆದರೆ ಇದರಲ್ಲಿ ಒಟ್ಟು 2.36 ಲಕ್ಷ ಅರ್ಜಿಗಳು ಮಾತ್ರ ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಹವಾಗಿವೆ. ಉಳಿದ ಅರ್ಜಿಗಳು ದಾಖಲೆ ಸಮಸ್ಯೆಯಿಂದ ತಿರಸ್ಕೃತಗೊಂಡಿವೆ.

ಇದನ್ನೂ ಓದಿ: ಬರ ಪರಿಹಾರ: ಯಾವ ಸರ್ವೆ ನಂಬರ್ ಗೆ ಎಷ್ಟು ಬರ ಪರಿಹಾರ ಹಣ ಜಮಾ ಆಗಿದೆ ಚೆಕ್ ಮಾಡಿ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಹೊಸ ರೇಷನ್ ಕಾರ್ಡ್ ವಿತರಣೆ ಕುರಿತು ಮಾತನಾಡುತ್ತಾ ಆಹಾರ ಸಚಿವರು “ಶೀಘ್ರದಲ್ಲೇ 1.73 ಲಕ್ಷ ಪಡಿತರ ಚೀಟಿಗಳನ್ನು (Ration Card) ಅರ್ಹ ಫಲಾನುಭವಿಗಳಿಗೆ ನೀಡಲಾಗುವುದು. ಇದರಿಂದ ಅಂತಹ ಕುಟುಂಬಗಳಿಗೆ ಸರ್ಕಾರಿ ಯೋಜನೆಗಳ ಲಾಭ ಶೀಘ್ರದಲ್ಲೇ ಸಿಗುತ್ತದೆ. ಉಳಿದ ರೇಷನ್ ಕಾರ್ಡ್ ಗಳನ್ನು ನಂತರ ವಿತರಿಸಲಾಗುವುದು” ಎಂದು ಸದನಕ್ಕೆ ತಿಳಿಸಿದರು.

ಅದರ ಜೊತೆಗೆ ಹಳೆಯ ರೇಷನ್ ಕಾರ್ಡ್ ನಲ್ಲಿ ಏನಾದರೂ ತಪ್ಪಾಗಿದ್ದರೆ ಅಥವಾ ಹೊಸ ಕುಟುಂಬ ಸದಸ್ಯರ ಹೆಸರನ್ನು ಸೇರಿಸುವುದಿದ್ದರೆ, ಅದಕ್ಕೂ ಅವಕಾಶವನ್ನು ನೀಡಲಾಗಲಿದೆ ಎಂದು ಸಚಿವರು ವಿವರಿಸಿದರು.

ಇದನ್ನೂ ಓದಿ: ಮಿನಿ ಟ್ರ್ಯಾಕ್ಟರ್ ಖರೀದಿಗೆ ಶೇ.50 ರಷ್ಟು ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ !

ಕೊನೆಯದಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಜನ ಕಲ್ಯಾಣ ಯೋಜನೆಗಳ ಲಾಭ ಪಡೆಯಲು ಎಲ್ಲಾ ನಾಗರಿಕರಿಗೂ ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿಕೊಂಡರು.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago