Categories: information

ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ದಿನಾಂಕ ವಿಸ್ತರಣೆ ! ಈಗಲೇ ಈ ಕೆಲಸ ಮಾಡಿ

ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಕಾಲಾವಕಾಶ ನೀಡಲಾಗಿದೆ

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಕಳೆದೆರಡು ತಿಂಗಳಿನಿಂದ ರಾಜ್ಯ ರಾಜಕೀಯದಲ್ಲಿ ಹೆಚ್ಚು ಸದ್ದು ಮಾಡುತ್ತಿದ್ದ ರೇಷನ್ ಕಾರ್ಡ್ ರದ್ದು ಮಾಡಿರುವ ಕುರಿತು ಈಗಾಗಲೇ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ

Thank you for reading this post, don't forget to subscribe!

ಇದೀಗ ರಾಜ್ಯ ಸರ್ಕಾರ ರೇಷನ್ ಕಾರ್ಡ್ (BPL Card) ಹೊಂದಿರುವವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಏನು ಆ ಸಿಹಿ ಸುದ್ದಿ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ. ಇದೇ ರೀತಿಯ ವಿಶೇಷ ಮಾಹಿತಿಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಇದನ್ನು ಓದಿ;  ಪಿ .ಎಮ್. ಕಿಸಾನ್ 20ನೇ ಕಂತಿನ ಹಣವನ್ನು ಜಮಾ ಮಾಡಿದ್ದಾರೆ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ

ಹೌದು ಸ್ನೇಹಿತರೆ ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಫೆಬ್ರುವರಿ 28 ರವರೆಗೆ ಕಾಲಾವಕಾಶ ನೀಡಿತ್ತು.

ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಭರ್ಜರಿ ಸಿಹಿ ಸುದ್ದಿ ನೀಡಿತ್ತು . ಅದರಂತೆ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಲಾವಕಾಶವನ್ನು ಆಗಸ್ಟ್ 31 2025 ರವರೆಗೆ ವಿಸ್ತರಿಸಿದೆ.

ಇಲ್ಲಿಯವರೆಗೂ ಯಾರು ತಮ್ಮ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಿರೋ ಅಂತವರು ಇದೀಗ ತಮ್ಮ ಬಿಪಿಎಲ್ ಕಾರ್ಡ್ ತಿದ್ದುಪಡಿ ಮಾಡಿಸಬಹುದು.

ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರ್ವರ್ ಓಪನ್ ಇದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವವರು ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸರ್ವರ್ ಓಪನ್ ಇದ್ದು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವವರು ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ.

ಯಾವ ಯಾವ ತಿದ್ದುಪಡಿ ಮಾಡಲು ಅವಕಾಶ ನೀಡಲಾಗಿದೆ?

ಸದ್ಯ ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನೀಡಿರುವ ಅವಕಾಶದಲ್ಲಿ ರೇಷನ್ ಕಾರ್ಡ್ ಹೊಂದಿರುವ ಎಲ್ಲಾ ಜಿಲ್ಲೆಯ ಅರ್ಹ ಫಲಾನುಭವಿಗಳು ತಿದ್ದುಪಡಿ ಮಾಡಿಸಲು ಅವಕಾಶ ನೀಡಲಾಗಿದೆ.

ರೇಶನ್ ಕಾರ್ಡ್ ಗೆ ಹೊಸದಾಗಿ ಹೆಸರು ಸೇರಿಸುವುದಿದ್ದರೆ ಅಥವಾ ರೇಷನ್ ಕಾರ್ಡಿನಿಂದ ಯಾರದ್ದಾದರು ಹೆಸರು ತೆಗೆಯುವುದಿದ್ದರೆ ಅಥವಾ ಮುಖ್ಯಸ್ಥರ ಹೆಸರು ಬದಲಾವಣೆ ಮಾಡುವುದಿದ್ದರೆ ಅಥವಾ ರೇಷನ್ ಕಾರ್ಡಿನಲ್ಲಿ ಫೋಟೋ ಬದಲಾವಣೆ ಮಾಡುವುದಿದ್ದರೆ ಅಥವಾ ಬಯೋಮೆಟ್ರಿಕ್ ಫಿಂಗರ್ ಪ್ರಿಂಟ್ ಅಪ್ಡೇಟ್ ಮಾಡುವುದು ಇದ್ದರೆ ಅಥವಾ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಲು ಅವಕಾಶ ನೀಡಲಾಗಿದೆ.

ಎಲ್ಲಿ ಮತ್ತು ಹೇಗೆ ತಿದ್ದುಪಡಿ ಮಾಡಿಸಬಹುದು?

ಇನ್ನೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಬಯಸುವ ಎಲ್ಲಾ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಗ್ರಾಮ್ ಒನ್ ಅಥವಾ ಬೆಂಗಳೂರು ಒನ್ ಅಥವಾ ಗ್ರಾಮ ಪಂಚಾಯತಿ ಕಂಪ್ಯೂಟರ್ ಸೆಂಟರ್ ಗಳಿಗೆ ಹೋಗಿ ತಮ್ಮ ರೇಷನ್ ಕಾರ್ಡ್ ಅನ್ನು ಆನ್ಲೈನ್ ಮೂಲಕ ತಿದ್ದುಪಡಿ ಮಾಡಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಮತ್ತು ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಲು ಕೆಳಗೆ ನೀಡಲಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ 👇👇👇

https://ahara.karnataka.gov.in/

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago