Categories: information

ಭಾರತದ ಶ್ರೀಮಂತರು ಯಾರು ಎಷ್ಟು ಹಣ ದಾನ ಮಾಡುತ್ತಾರೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ.ಅದರ ಬಗ್ಗೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ !

Spread the love

ಸ್ನೇಹಿತರೆ ಭಾರತದಲ್ಲಿ ಒಂದು ಕಡೆ ಬಡತನ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೆ ಇನ್ನೊಂದು ಕಡೆ ಶ್ರೀಮಂತರ ಗಳಿಕೆಯೂ ಕೂಡ ಹೆಚ್ಚುತ್ತಿದೆ. ಒಂದು ಅಧ್ಯಯನದ ಪ್ರಕಾರ ಭಾರತದ 90 % ರಷ್ಟು ಸಂಪತ್ತು ಕೇವಲ ಬೆರಳೆಣಿಕೆಯಷ್ಟು ಜನರ ಬಳಿ ಇದೆ. ಹೀಗಾಗಿ ಇಂತಹ ಶ್ರೀಮಂತರ ಮೇಲೆ ಸಾಮಾನ್ಯವಾಗಿ ಕೇಳಿ ಬರುವ ಅಪವಾದ ಏನೆಂದರೆ ಇವರು ತಮ್ಮ ಹಣವನ್ನು ದಾನವಾಗಿ ಕೊಡುವುದಿಲ್ಲ ಬದಲಾಗಿ ತಮ್ಮ ಸ್ವಾರ್ಥಕ್ಕಾಗಿ ಬಳಸುತ್ತಾರೆ ಎಂಬುದು. ಆದರೆ ಇತ್ತೀಚಿಗೆ ಬಿಡುಗಡೆಯಾದ ವರದಿ ಒಂದರ ಪ್ರಕಾರ ಭಾರತದ ಯಾವ ಯಾವ ಶ್ರೀಮಂತರು ಒಂದು ದಿನಕ್ಕೆ ಎಷ್ಟು ಹಣವನ್ನು ದಾನವಾಗಿ ನೀಡಿದ್ದಾರೆ ಎಂಬುದನ್ನು ವರದಿ ಮಾಡಿದೆ. ಅದರ ಸಂಪೂರ್ಣ ಮಾಹಿತಿ ಈ ಕೆಳಗಿದೆ ಓದಿ.

Thank you for reading this post, don't forget to subscribe!

1. ಶಿವ ನಾಡರ್ : ಎಚ್ ಸಿ ಎಲ್ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 5.6 ಕೋಟಿ ಅಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

2. ಅಜೀಮ್ ಪ್ರೇಮ್ ಜಿ : ವಿಪ್ರೊ ಕಂಪನಿಯ ಸಂಸ್ಥಾಪಕರಾದ ಇವರು ಪ್ರತಿದಿನ 4.8 ಕೋಟಿ ರಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

3. ಮುಕೇಶ್ ಅಂಬಾನಿ : ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 1.03 ಕೋಟಿ ಅಷ್ಟು ಹಣವನ್ನು ದಾನವಾಗಿ ನೀಡುತ್ತಾರೆ.

4. ಕುಮಾರ್ ಮಂಗಲಂ : ಆದಿತ್ಯ ಬಿರ್ಲಾ ಕಂಪನಿಯ ಮಾಲೀಕರಾದ ಇವರು ಪ್ರತಿದಿನ 78 ಲಕ್ಷಗಳಷ್ಟು ಹಣವನ್ನು ಬಡವರಿಗೆ ದಾನದ ರೂಪದಲ್ಲಿ ನೀಡುತ್ತಾರೆ.

5. ಗೌತಮ್ ಅದಾನಿ : ಅದಾನಿ ಎಂಟರ್ಪ್ರೈಸಸ್ ನ ಒಡೆಯರಾದ ಇವರು ಪ್ರತಿದಿನ 78 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದಾನವಾಗಿ ನೀಡುತ್ತಾರೆ.

6. ಬಜಾಜ್ ಫ್ಯಾಮಿಲಿ : ಬಜಾಜ್ ಆಟೋಮೊಬೈಲ್ಸ್ ಕಂಪನಿಯ ಒಡೆಯರಾದ ಈ ಕುಟುಂಬವು ಪ್ರತಿದಿನ 72 ಲಕ್ಷ ರೂಪಾಯಿಗಳಷ್ಟು ಹಣವನ್ನು ಬಡವರಿಗೆ ದೇಣಿಗೆಯಾಗಿ ನೀಡುತ್ತದೆ.

7. ಅನಿಲ ಅಗರ್ವಾಲ್ : ವೇದಾಂತ ಗ್ರೂಪ್ ಕಂಪನಿಯ ಒಡೆಯರಾದ ಇವರು ಪ್ರತಿದಿನ 66 ಲಕ್ಷ ರೂಪಾಯಿಗಳಷ್ಟು ಹಣವನ್ನ ಬಡವರಿಗೆ ದಾನವಾಗಿ ನೀಡುತ್ತಾರೆ.

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟನ್ನು ಮೊದಲು ಬಾರಿ ನೋಡುತ್ತಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ ‘allow’ ಮಾಡಿಕೊಳ್ಳಿ.

Recent Posts

Bele Parihara Payment: ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯಾ ಚೆಕ್ ಮಾಡಿ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…

55 years ago

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago