Categories: information

ನವೆಂಬರ್ 30 ರಂದು ಇತಿಹಾಸ ಸೃಷ್ಟಿಸಲಿದ್ದಾರೆ ರೋಹಿತ್ ಶರ್ಮಾ – ವಿರಾಟ್ ಕೊಹ್ಲಿ!

ಆತ್ಮೀಯ ಸ್ನೇಹಿತರೆ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸ್ವಾಗತ,India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಮ್ಯಾಚ್ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ. ಹಾಗಾದರೆ ಏನಿದು ರೆಕಾರ್ಡ್ ಬಗ್ಗೆ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ಸ್ನೇಹಿತರೆ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸ್ವಾಗತ,India vs South Africa: ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯು ನವೆಂಬರ್ 30 ರಿಂದ ಶುರುವಾಗಲಿದೆ. ಮೊದಲ ಮ್ಯಾಚ್ ರಾಂಚಿಯಲ್ಲಿ ನಡೆದರೆ, ದ್ಬಿತೀಯ ಪಂದ್ಯವು ಡಿಸೆಂಬರ್ 3 ರಂದು ರಾಯ್ಪುರದಲ್ಲಿ ನಡೆಯಲಿದೆ. ಇನ್ನು ಮೂರನೇ ಮ್ಯಾಚ್ ಡಿಸೆಂಬರ್ 6 ರಂದು ವಿಶಾಖಪಟ್ಟಣದಲ್ಲಿ ಜರುಗಲಿದೆ. ಹಾಗಾದರೆ ಏನಿದು ರೆಕಾರ್ಡ್ ಬಗ್ಗೆ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ.

Thank you for reading this post, don't forget to subscribe!

ಭಾರತ-ಸೌತ್ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಮುಕ್ತಾಯದ ಬೆನ್ನಲ್ಲೇ ಏಕದಿನ ಸರಣಿ ಶುರುವಾಗಲಿದೆ. ನವೆಂಬರ್ 30 ರಂದು ಆರಂಭವಾಗಲಿರುವ ಈ ಸರಣಿಯ ಮೊದಲ ಪಂದ್ಯದಲ್ಲೇ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

ನವೆಂಬರ್ 30 ರಂದು ರಾಂಚಿಯಲ್ಲಿ ನಡೆಯಲಿರುವ ಸೌತ್ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರೆ, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆ ರೋಹಿತ್, ವಿರಾಟ್ ಹೆಸರಿಗೆ ಸೇರ್ಪಡೆಯಾಗಲಿದೆ

ಸದ್ಯ ಈ ದಾಖಲೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಹೆಸರಿನಲ್ಲಿದೆ. ಸಚಿನ್-ರಾಹುಲ್ ಜೋಡಿಯು ಜೊತೆಯಾಗಿ 391 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ವಿಶ್ವ ದಾಖಲೆ ನಿರ್ಮಿಸಿದ್ದಾರೆ

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದ ಮೂಲಕ ಸಚಿನ್ ತೆಂಡೂಲ್ಕರ್ ಹಾಗೂ ರಾಹುಲ್ ದ್ರಾವಿಡ್ ಅವರ 391 ಅಂತಾರಾಷ್ಟ್ರೀಯ ಪಂದ್ಯಗಳ ದಾಖಲೆಯನ್ನು ಸರಿಗಟ್ಟಿರುವ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಇದೀಗ ಹೊಸ ಇತಿಹಾಸ ಬರೆಯುವ ಹೊಸ್ತಿಲಲ್ಲಿದ್ದಾರೆ

ಅದರಂತೆ ನವೆಂಬರ್ 30 ರಂದು ಸೌತ್ ಆಫ್ರಿಕಾ ವಿರುದ್ಧ ಕಣಕ್ಕಿಳಿಯುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಜೊತೆಯಾಗಿ ಅತೀ ಹೆಚ್ಚು ಪಂದ್ಯಗಳನ್ನಾಡಿದ ಜೋಡಿ ಎಂಬ ವಿಶ್ವ ದಾಖಲೆಯನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ತಮ್ಮದಾಗಿಸಿಕೊಳ್ಳಲಿದ್ದಾರೆ. ಅಷ್ಟೇ ಅಲ್ಲದೆ ಮುಂಬರುವ ಸರಣಿಗಳ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಜೊತೆಯಾಗಿ 400 ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆಯುವ ಅವಕಾಶ ಕೂಡ ರೋ-ಕೊ ಜೋಡಿ ಮುಂದಿದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago