ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ ಕುಳಿತು ನೀವು ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಮಾಡಿ ನೋಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ ನಿಮ್ಮ ಪಹಣಿ ಪತ್ರಕ್ಕೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಟ್ಟಿದ್ದೇವೆ. ಇವತ್ತಿನ ಅಂಕಣದಲ್ಲಿ ನಾವು ನಿಮಗೆ ಮನೆಯಲ್ಲಿಯೇ ಕುಳಿತು ನೀವು ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಮಾಡಿ ನೋಡುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ.
Thank you for reading this post, don't forget to subscribe!ಇದೇ ರೀತಿಯ ಉಪಯುಕ್ತ ಮಾಹಿತಿಯನ್ನು ನಾವು ದಿನನಿತ್ಯವೂ ಪ್ರಕಟಿಸುತ್ತೇವೆ. ಆದ್ದರಿಂದ ನೀವು ಇದೇ ಮೊದಲ ಬಾರಿಗೆ ನಮ್ಮ ಜಾಲತಾಣಕ್ಕೆ ಭೇಟಿ ನೀಡಿದ್ದರೆ, ಕೆಳಗೆ ಕಾಣಿಸುತ್ತಿರುವ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ. ಪ್ರತಿನಿತ್ಯ ನಾವು ಪ್ರಕಟಿಸುವ ಮಾಹಿತಿ ನಿಮಗೆ ಮೊಟ್ಟ ಮೊದಲು ತಲುಪುತ್ತದೆ.
ಹಂತ -1) ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ರಾಜ್ಯ ಸರಕಾರದ ಅಧಿಕೃತ ಜಾಲತಾಣದ ಲಿಂಕ್ ಮೇಲೆ ಕ್ಲಿಕ್ ಮಾಡಿ.
https://landrecords.karnataka.gov.in/Service2/
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು old year ಮೇಲೆ ಕ್ಲಿಕ್ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮವನ್ನು ಆಯ್ಕೆ ಮಾಡಿ,Go ಮೇಲೆ ಕ್ಲಿಕ್ ಮಾಡಿ. ನಂತರ ನಿಮಗೆ Surnoc ಎಂದು ಕಾಣುತ್ತದೆ.
ಹಂತ -4) ನಂತರ ನೀವು select surnoc ಮೇಲೆ ಕ್ಲಿಕ್ ಮಾಡಿದಾಗ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು * ಅನ್ನು ಆಯ್ಕೆ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಜಮೀನಿನ ಹಿಸ್ಸಾ ನಂಬರ್, ಎಲ್ಲಿಂದ ಎಲ್ಲಿವರೆಗೆ ಅನ್ನುವ period ಮತ್ತು ವರ್ಷದ ಮೇಲೆ ಕ್ಲಿಕ್ ಮಾಡಿ, Fetch Details ಮೇಲೆ ಕ್ಲಿಕ್ ಮಾಡಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಹಳೆಯ ಪಹಣಿ ಯಾರ ಹೆಸರಲ್ಲಿತ್ತು ಎಂಬ ಮಾಹಿತಿ ಸಿಗುತ್ತದೆ. ನಂತರ ನೀವು ಅಲ್ಲಿ ಕೆಳಗೆ ಕಾಣುವ view ಬಟನ್ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ಹಳೆಯ ಪಹಣಿ ಪತ್ರ ಡೌನ್ಲೋಡ್ ಆಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿ ಪತ್ರ ಸುಲಭವಾಗಿ ಡೌನ್ಲೋಡ್ ಮಾಡಿ ನೋಡಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…