ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,
Thank you for reading this post, don't forget to subscribe!ಮೊಬೈಲ್ ನಲ್ಲಿ ನಿಮ್ಮ ಆಸ್ತಿ ದಾಖಲೆಗಳನ್ನು ಹುಡುಕಿ ರೈತರು, ಸಾರ್ವಜನಿಕರು ಈಗ ಗ್ರಾಪಂ ವ್ಯಾಪ್ತಿಯಲ್ಲಿರುವ ತಮ್ಮ ಆಸ್ತಿಗಳನ್ನು ಮೊಬೈಲ್ ನಲ್ಲೇ ಪರಿಶೀಲಿಸಬಹುದು. ಹೌದು, ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ಗ್ರಾಮ ಪಂಚಾಯತಿಯ ಆಸ್ತಿಗಳನ್ನು ಈ-ಸ್ವತ್ತು ಅಡಿಯಲ್ಲಿ ಪರಿಶೀಲಿಸಬಹುದು.
ಇ-ಸ್ವತ್ತು ತಂತ್ರಾಂಶ ಗ್ರಾಮೀಣ ಪ್ರದೇಶದ ಕೃಷಿಯೇತರ ಆಸ್ತಿಗಳ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಈ ಆಡಳಿತ ಪರಿಹಾರವಾಗಿದೆ. ಈ ಸ್ವತ್ತು ಮೂಲಕ ರಾಜ್ಯಾದ್ಯಂತ ಕೃಷಿಯೇತರ ಆಸ್ತಿಗಳ ನಿರ್ವಹಣೆ ಮಾಡಲಾಗುವುದಿಲ್ಲ. ಇ-ಸ್ವತ್ತು ತಂತ್ರಾಂಶವನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಾರಿಗೊಳಿಸಲಾಗಿದೆ..
ಈ ಸ್ವತ್ತು ಪೋರ್ಟಲ್ ನಿಂದ ನೀವು ಫಾರ್ಮ್ 9 ಮತ್ತು 11ಬಿ ಎರಡೂ ಪ್ರಮುಖ ದಾಖಲೆಗಳನ್ನು ನೋಡಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಕೃಷಿಯೇತರ ಆಸ್ತಿಗಳಿಗಾಗಿ ರಚಿಸಿರುವ ರೂಪಗಳನ್ನು ಫಾರ್ಮ 9 ಮತ್ತು ಫಾರ್ಮ 11ಬಿ ಎನ್ನುತ್ತಾರೆ. ವರು. ಫಾರ್ಮ 9 ಮತ್ತು 11ಬಿ ನ ಆಸ್ತಿ ತೆರಿಗೆ ಸಂಗ್ರಹಣೆಗಾಗಿ ಮಾನ್ಯವಾಗಿದೆ. ಗ್ರಾಮ ಪಂಚಾಯತಿ ವಿಧಿಸುವ ಆಸ್ತಿ ತೆರಿಗೆ ಪಾವತಿಸಲು ಈ ದಾಖಲೆ ಕಡ್ಡಾಯವಾಗಿದೆ. ಆಸ್ತಿ ಮಾರಾಟ ಮಾಡುವಾಗ ಈ ದಾಖಲೆಗಳು.
ಈ ಸ್ವತ್ತು ಅಡಿಯಲ್ಲಿ ಆಸ್ತಿಗಳ ವಿವರಗಳನ್ನು ಸೇರ್ಪಡೆಗೊಳಿಸಲಾಗುವುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ನಿಮ್ಮ ಜಮೀನು ಇ-ಸ್ವತ್ತು ಅಡಿಯಲ್ಲಿ ಸೇರ್ಪಡೆಯಾಗಿದೆಯೋ ಇಲ್ಲವೋ ಮೊಬೊಲ್ನಲ್ಲೇ ಚೆಕ್ ಮಾಡಬಹುದಿತ್ತು.
ಸಾರ್ವಜನಿಕರು ತಮ್ಮ ಆಸ್ತಿಗಳನ್ನು ಪರಿಶೀಲಿಸಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸ್ವತ್ತು ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಸ್ತಿಗಳ ಶೋಧನೆ ( ನಿಮ್ಮ ಆಸ್ತಿಯನ್ನು ಹುಡುಕಿ) ಮೇಲೆ ಕ್ಲಿಕ್ ಮಾಡಿ. ಆಗ ಫಾರ್ಮ 9 ಮತ್ತು ಫಾರ್ಮ 11ಬಿ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎರಡೂ ಕಡೆ ಫಾರ್ಮ 9 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡರ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು. ಪ್ರಾಪರ್ಟಿ ಐಡಿ ಗೊತ್ತಿಲ್ಲದಿದ್ದರೆ ನಿಮ್ಮ ಹೆಸರನ್ನು ನಮೂದಿಸಿ ಎಲ್ಲಾ ಮೇಲೆ ಕ್ಲಿಕ್ ಮಾಡಿ.
ಆಗ ನಿಮ್ಮ ಆಸ್ತಿಯ ಪ್ರಾಪರ್ಟಿ ಐಡಿ ಕಾಣಿಸಿಕೊಂಡಿದೆ. ಅದನ್ನು ಕಾಪಿ ಮಾಡಿಕೊಂಡು ಆಸ್ತಿ ಐಡಿ ಬಾಕ್ಸ್ ನಲ್ಲಿ ಪೇಸ್ಟ್ ಮಾಡಬೇಕು. ನಂತರ ಮುದ್ರಿತ ರೂಪಗಳನ್ನು ಆಯ್ಕೆ ಮಾಡಿಕೊಳ್ಳಬೇಕು . ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿಡಾಕುಮೆಂಟ್ ನಂಬರ್, ಪ್ರಿಂಟೆಡ್ ಡೇಟ್, ಪ್ರಾಪರ್ಟಿ ಐಡಿ, ಜೊತೆಗೆ ಹೆಸರು, ಗ್ರಾಮ, ಸರ್ವೆ ನಂಬರ್ ಹಾಗೂ ಪ್ಲಾಟ್ ನಂಬರ್ ಕಾಣಿಸಿಕೊಂಡಿದೆ
ಡಾಕ್ಯುಮೆಂಟ್ ನಂಬರ್ ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಫಾರ್ಮ್ 9 ಡೌನ್‌ಲೋಡ್ ಆಗುತ್ತದೆ. ಅದೇ ಡಾಕ್ಯುಮೆಂಟ್ ನಂಬರ್ ಕಾಪಿ ಮಾಡಿಕೊಳ್ಳಬೇಕು. ಅದೇ ಪಾಸ್ವರ್ಡ್ ಆಗಿರುತ್ತದೆ. ಡೌನ್ಲೋಡ್ ಆದ ಫೈಲ್ ಪಿಡಿಎಫ್ ಫೈಲ್ ಆಗುತ್ತಿದೆ. ಅದನ್ನು ಓಪನ್ ಮಾಡುವಾಗ ಪಾಸ್ವರ್ಡ್ ಕೇಳುವುದಿಲ್ಲ. ನೀವು ಕಾಪಿ ಮಾಡಿಕೊಂಡ ಡಾಕ್ಯುಮೆಂಟ್ ನಂಬರನ್ನು ಅಲ್ಲಿಪೇಸ್ಟ್ ಮಾಡಬೇಕು. ಆಗ ನಿಮ್ಮ ಆಸ್ತಿಯ ಫಾರ್ಮ್ 9 ಓಪನ್ ಆಗುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…