Categories: information

ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,

Thank you for reading this post, don't forget to subscribe!

ಮೊಬೈಲ್ ನಲ್ಲಿ ನಿಮ್ಮ ಆಸ್ತಿ ದಾಖಲೆಗಳನ್ನು ಹುಡುಕಿ ರೈತರು, ಸಾರ್ವಜನಿಕರು ಈಗ ಗ್ರಾಪಂ ವ್ಯಾಪ್ತಿಯಲ್ಲಿರುವ ತಮ್ಮ ಆಸ್ತಿಗಳನ್ನು ಮೊಬೈಲ್ ನಲ್ಲೇ ಪರಿಶೀಲಿಸಬಹುದು. ಹೌದು, ರೈತರ ಬಳಿ ಸ್ಮಾರ್ಟ್ ಫೋನ್ ಇದ್ದರೆ ಸಾಕು, ಯಾರ ಸಹಾಯವೂ ಇಲ್ಲದೆ ಗ್ರಾಮ ಪಂಚಾಯತಿಯ ಆಸ್ತಿಗಳನ್ನು ಈ-ಸ್ವತ್ತು ಅಡಿಯಲ್ಲಿ ಪರಿಶೀಲಿಸಬಹುದು.

ಇ-ಸ್ವತ್ತು ಎಂದರೇನು ?

ಇ-ಸ್ವತ್ತು ತಂತ್ರಾಂಶ ಗ್ರಾಮೀಣ ಪ್ರದೇಶದ ಕೃಷಿಯೇತರ ಆಸ್ತಿಗಳ ನಿರ್ವಹಣೆಗೆ ಸರ್ಕಾರ ರೂಪಿಸಿರುವ ಈ ಆಡಳಿತ ಪರಿಹಾರವಾಗಿದೆ. ಈ ಸ್ವತ್ತು ಮೂಲಕ ರಾಜ್ಯಾದ್ಯಂತ ಕೃಷಿಯೇತರ ಆಸ್ತಿಗಳ ನಿರ್ವಹಣೆ ಮಾಡಲಾಗುವುದಿಲ್ಲ. ಇ-ಸ್ವತ್ತು ತಂತ್ರಾಂಶವನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಜಾರಿಗೊಳಿಸಲಾಗಿದೆ..

ಈ ಸ್ವತ್ತು ಪೋರ್ಟಲ್ ನಿಂದ ನೀವು ಫಾರ್ಮ್ 9 ಮತ್ತು 11ಬಿ ಎರಡೂ ಪ್ರಮುಖ ದಾಖಲೆಗಳನ್ನು ನೋಡಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು.

ಏನಿದು ಫಾರ್ಮ -9 ಮತ್ತು ಫಾರ್ಮ್ 11ಬಿ ?

ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಕೃಷಿಯೇತರ ಆಸ್ತಿಗಳಿಗಾಗಿ ರಚಿಸಿರುವ ರೂಪಗಳನ್ನು ಫಾರ್ಮ 9 ಮತ್ತು ಫಾರ್ಮ 11ಬಿ ಎನ್ನುತ್ತಾರೆ. ವರು. ಫಾರ್ಮ 9 ಮತ್ತು 11ಬಿ ನ ಆಸ್ತಿ ತೆರಿಗೆ ಸಂಗ್ರಹಣೆಗಾಗಿ ಮಾನ್ಯವಾಗಿದೆ. ಗ್ರಾಮ ಪಂಚಾಯತಿ ವಿಧಿಸುವ ಆಸ್ತಿ ತೆರಿಗೆ ಪಾವತಿಸಲು ಈ ದಾಖಲೆ ಕಡ್ಡಾಯವಾಗಿದೆ. ಆಸ್ತಿ ಮಾರಾಟ ಮಾಡುವಾಗ ಈ ದಾಖಲೆಗಳು.

ಈ ಸ್ವತ್ತು ಅಡಿಯಲ್ಲಿ ಆಸ್ತಿಗಳ ವಿವರಗಳನ್ನು ಸೇರ್ಪಡೆಗೊಳಿಸಲಾಗುವುದು. ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ನಿಮ್ಮ ಜಮೀನು ಇ-ಸ್ವತ್ತು ಅಡಿಯಲ್ಲಿ ಸೇರ್ಪಡೆಯಾಗಿದೆಯೋ ಇಲ್ಲವೋ ಮೊಬೊಲ್ನಲ್ಲೇ ಚೆಕ್ ಮಾಡಬಹುದಿತ್ತು.

ಮೊಬೈಲ್ ನಲ್ಲಿ ನಿಮ್ಮ ಆಸ್ತಿ ದಾಖಲೆಗಳನ್ನು ಹುಡುಕಿ ಇ-ಸ್ವತ್ತು ಆಸ್ತಿ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ

ಸಾರ್ವಜನಿಕರು ತಮ್ಮ ಆಸ್ತಿಗಳನ್ನು ಪರಿಶೀಲಿಸಲು ಈ

https://eswathu.karnataka.gov.in/

ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಈ ಸ್ವತ್ತು ವೆಬ್ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಆಸ್ತಿಗಳ ಶೋಧನೆ ( ನಿಮ್ಮ ಆಸ್ತಿಯನ್ನು ಹುಡುಕಿ) ಮೇಲೆ ಕ್ಲಿಕ್ ಮಾಡಿ. ಆಗ ಫಾರ್ಮ 9 ಮತ್ತು ಫಾರ್ಮ 11ಬಿ ಚೆಕ್ ಮಾಡುವ ಪೇಜ್ ಓಪನ್ ಆಗುತ್ತದೆ. ಅಲ್ಲಿ ಎರಡೂ ಕಡೆ ಫಾರ್ಮ 9 ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಳ್ಳಬೇಕು. ನಿಮ್ಮ ತಾಲೂಕು ಆಯ್ಕೆ ಮಾಡಿಕೊಂಡರ ಗ್ರಾಮ ಪಂಚಾಯತ್ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಗ್ರಾಮವನ್ನು ಆಯ್ಕೆ ಮಾಡಿಕೊಳ್ಳಬೇಕು. ಪ್ರಾಪರ್ಟಿ ಐಡಿ ಗೊತ್ತಿಲ್ಲದಿದ್ದರೆ ನಿಮ್ಮ ಹೆಸರನ್ನು ನಮೂದಿಸಿ ಎಲ್ಲಾ ಮೇಲೆ ಕ್ಲಿಕ್ ಮಾಡಿ.

ಆಗ ನಿಮ್ಮ ಆಸ್ತಿಯ ಪ್ರಾಪರ್ಟಿ ಐಡಿ ಕಾಣಿಸಿಕೊಂಡಿದೆ. ಅದನ್ನು ಕಾಪಿ ಮಾಡಿಕೊಂಡು ಆಸ್ತಿ ಐಡಿ ಬಾಕ್ಸ್ ನಲ್ಲಿ ಪೇಸ್ಟ್ ಮಾಡಬೇಕು. ನಂತರ ಮುದ್ರಿತ ರೂಪಗಳನ್ನು  ಆಯ್ಕೆ ಮಾಡಿಕೊಳ್ಳಬೇಕು . ಸರ್ಚ್ ಮೇಲೆ ಕ್ಲಿಕ್ ಮಾಡಿದರೆ ಸಾಕು, ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿಡಾಕುಮೆಂಟ್ ನಂಬರ್, ಪ್ರಿಂಟೆಡ್ ಡೇಟ್, ಪ್ರಾಪರ್ಟಿ ಐಡಿ, ಜೊತೆಗೆ ಹೆಸರು, ಗ್ರಾಮ, ಸರ್ವೆ ನಂಬರ್ ಹಾಗೂ ಪ್ಲಾಟ್ ನಂಬರ್ ಕಾಣಿಸಿಕೊಂಡಿದೆ

ಡಾಕ್ಯುಮೆಂಟ್ ನಂಬರ್ ಕೆಳಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ. ಆಗ  ಫಾರ್ಮ್ 9 ಡೌನ್‌ಲೋಡ್ ಆಗುತ್ತದೆ. ಅದೇ ಡಾಕ್ಯುಮೆಂಟ್ ನಂಬರ್ ಕಾಪಿ ಮಾಡಿಕೊಳ್ಳಬೇಕು. ಅದೇ ಪಾಸ್ವರ್ಡ್ ಆಗಿರುತ್ತದೆ. ಡೌನ್ಲೋಡ್ ಆದ ಫೈಲ್ ಪಿಡಿಎಫ್ ಫೈಲ್ ಆಗುತ್ತಿದೆ. ಅದನ್ನು ಓಪನ್ ಮಾಡುವಾಗ ಪಾಸ್ವರ್ಡ್ ಕೇಳುವುದಿಲ್ಲ. ನೀವು ಕಾಪಿ ಮಾಡಿಕೊಂಡ ಡಾಕ್ಯುಮೆಂಟ್ ನಂಬರನ್ನು ಅಲ್ಲಿಪೇಸ್ಟ್ ಮಾಡಬೇಕು. ಆಗ ನಿಮ್ಮ ಆಸ್ತಿಯ ಫಾರ್ಮ್ 9 ಓಪನ್ ಆಗುತ್ತದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago