Categories: Agripediainformation

ಸಾಲಮನ್ನಾ: ರೈತರ 2 ಲಕ್ಷ ರೂಪಾಯಿ ಸಾಲ ಮನ್ನಾ ಮಾಡಲು ಮುಂದಾದ ಸರ್ಕಾರ| ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ. ಉಳಿದಂತೆ ಎಲ್ಲಾ ಪ್ರಕೃತಿಯ ಆಟ. ಅದರಲ್ಲೂ ಭಾರತದ ಕೃಷಿ ಕ್ಷೇತ್ರವು ಮುಂಗಾರು ಮಳೆ ಆಧಾರಿತವಾಗಿದ್ದು ಇದು ಕೃಷಿ ಕ್ಷೇತ್ರದ ಜೊತೆಗೆ ಜೂಜಾಟದಲ್ಲಿ ತೊಡಗುತ್ತದೆ.

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ, ಜಗತ್ತಿನ ಅತ್ಯಂತ ಕಠಿಣ ಕೆಲಸಗಳಲ್ಲಿ ಪ್ರಮುಖವಾದ ಕೆಲಸ ಎಂದರೆ ಅದು ಒಕ್ಕಲುತನ ಅಥವಾ ಕೃಷಿ. ಏಕೆಂದರೆ ಕೃಷಿಯಲ್ಲಿ ಬೀಜ ಬಿತ್ತುವುದು ಅಷ್ಟೇ ನಮ್ಮ ಕೈಯಲ್ಲಿ ಇರುತ್ತದೆ. ಉಳಿದಂತೆ ಎಲ್ಲಾ ಪ್ರಕೃತಿಯ ಆಟ. ಅದರಲ್ಲೂ ಭಾರತದ ಕೃಷಿ ಕ್ಷೇತ್ರವು ಮುಂಗಾರು ಮಳೆ ಆಧಾರಿತವಾಗಿದ್ದು ಇದು ಕೃಷಿ ಕ್ಷೇತ್ರದ ಜೊತೆಗೆ ಜೂಜಾಟದಲ್ಲಿ ತೊಡಗುತ್ತದೆ.

Thank you for reading this post, don't forget to subscribe!

ಹೀಗೆ ಪ್ರಕೃತಿಯ ವಿಪರೀತ ಏರಿಳಿತದಿಂದಾಗಿ ರೈತನ ಬದುಕು ನಿಜಕ್ಕೂ ದುಸ್ತರವಾಗುತ್ತದೆ. ಕಾರಣ, ಕೃಷಿ ಚಟುವಟಿಕೆಗಾಗಿ ಆತ ಅಲ್ಲಿ ಇಲ್ಲಿ ಸಾಲ ಮಾಡಿ ಬಿತ್ತನೆ ಮಾಡಿರುತ್ತಾನೆ. ಅಂತಹ ಸಂದರ್ಭದಲ್ಲಿ ಪ್ರಕೃತಿ ವಿಕೋಪ ಉಂಟಾದರೆ ಆತನ ಬದುಕು ಬೀದಿಗೆ ಬಂದು ಬಿಡುತ್ತದೆ.

ಇದನ್ನೂ ಓದಿ: MSP: 14 ಮುಂಗಾರು ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ ! ರೈತರಿಗೆ ಸಿಗಲಿದೆ 2 ಲಕ್ಷ ಕೋಟಿ ರೂಪಾಯಿ ಬೆಂಬಲ ಬೆಲೆ!

ಹಾಗಾಗಿ ರೈತ ಸರ್ಕಾರದ ಅಭಯ ಹಸ್ತಕ್ಕಾಗಿ ನಿರೀಕ್ಷಿಸುವುದು ಇತ್ತೀಚಿನ ದಿನಗಳಲ್ಲಿ ತುಂಬಾ ಸಹಜವಾಗಿದೆ. ಇನ್ನು ಸರ್ಕಾರಗಳು ತಮ್ಮ ರಾಜಕೀಯ ಲಾಭಕ್ಕಾಗಿ ರೈತರಿಗೆ ಅಷ್ಟು ಇಷ್ಟು ಪ್ರಯೋಜನಕಾರಿ ಯೋಜನೆಗಳನ್ನು ತಂದಿರುವುದು ಇತ್ತೀಚಿನ ಪ್ರಮುಖ ರಾಜಕೀಯ ಬೆಳವಣಿಗೆಯಲ್ಲಿ ಒಂದು.

ಇದನ್ನೂ ಓದಿ: Gruhalakshmi: ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ ಹಣ ಬಿಡುಗಡೆ ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಯಾವ ಯಾವ ರೈತರ ಸಾಲ ಮನ್ನಾ ಆಗಲಿದೆ?

ಇದೀಗ ತೆಲಂಗಾಣ ಸರ್ಕಾರವು ತನ್ನ ರಾಜ್ಯದ ರೈತರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದ್ದು, ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಮಾಡಲು ಮುಂದಾಗಿದೆ. ಅಲ್ಲದೆ ಅದರ ಜೊತೆಗೆ ರೈತರಿಗೆ ಪ್ರತಿ ವರ್ಷ 15,000 ರೂಪಾಯಿ ಧನ ಸಹಾಯ ಮಾಡುವ ಮಹತ್ವದ ನಿರ್ಧಾರಕ್ಕೆ ತೆಲಂಗಾಣ ಸಚಿವ ಸಂಪುಟ ಸೈ ಎಂದಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ದೇಶದ 9.3 ಕೋಟಿ ರೈತರ ಖಾತೆಗೆ  17 ನೇ ಕಂತಿನ ಹಣ ಜಮಾ ! ನಿಮ್ಮ ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದಕ್ಕಾಗಿ ತೆಲಂಗಾಣ ರಾಜ್ಯ ಸರ್ಕಾರದ ಬೊಕ್ಕಸದಿಂದ ಒಟ್ಟು 31,000 ಕೋಟಿ ರೂಪಾಯಿಯನ್ನು  ಮೀಸಲಿರಿಸಿದೆ. ಇದು ಕಾಂಗ್ರೇಸ್ ಪಕ್ಷದ ಚುನಾವಣಾ ಪೂರ್ವ ಪ್ರಣಾಳಿಕೆಯ ಗ್ಯಾರಂಟಿಗಳಲ್ಲಿ ಒಂದಾಗಿದ್ದು, ಅದನ್ನು ಉಳಿಸಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ರೇವಂತ ರೆಡ್ಡಿಯವರು ತಿಳಿಸಿದ್ದಾರೆ.

ಇನ್ನು ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದ ತೆಲಂಗಾಣ ರಾಜ್ಯದ 47 ಲಕ್ಷ ರೈತರ 2 ಲಕ್ಷ ರೂಪಾಯಿ ವರೆಗಿನ ಸಾಲ ಮನ್ನಾ ಅಗಲಿದ್ದು ಅದರ ಜೊತೆಗೆ ವರ್ಷಕ್ಕೆ 15,000 ರೂಪಾಯಿ ಧನ ಸಹಾಯ ಕೂಡ ಸಿಗಲಿದೆ.

ಇದನ್ನೂ ಓದಿ: ಬೆಳೆ ಪರಿಹಾರ ಹಣ: 3 ನೇ ಕಂತಿನ ಹಣ ಜಮಾ |ಆಧಾರ್ ನಂಬರ್ ಹಾಕಿ ನಿಮಗೆ ಬೆಳೆ ಪರಿಹಾರ ಹಣ ಜಮಾ ಆಗಿದೆಯೇ ಎಂಬುದನ್ನ ಮೊಬೈಲ್ ನಲ್ಲೇ ಚೆಕ್ ಮಾಡಿ!

ಇನ್ನು ತೆಲಂಗಾಣ ಸರ್ಕಾರದ ಈ ನಿರ್ಧಾರದಿಂದ ನಮ್ಮ ರಾಜ್ಯದ ರೈತ ಸಂಘಟನೆಗಳು ರೈತರ ಸಾಲಮನ್ನಾ ಮಾಡಲು ಆಗ್ರಹಿಸಿವೆ. ಅದರಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಕೂಡ ಮುಂದಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago