Categories: Filmy News

Sam Bahaddur: ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗಲಿರುವ ಬಹು ನಿರೀಕ್ಷಿತ ಸಿನಿಮಾ ಇದು! ಅಂಥದ್ದೇನಿದೆ ಗೊತ್ತಾ ಈ ಸಿನೆಮಾದಲ್ಲಿ?

ಈ ಸಿನಿಮಾ 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಚಳುವಳಿಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಯುದ್ಧದ ಸಂದರ್ಭದ ಕಥೆಯನ್ನು ಒಳಗೊಂಡಿದೆ. ಯುದ್ಧದಲ್ಲಿ ಭಾರತ ವಿಜಯ ಸಾಧಿಸಲು ಬಹು ಮುಖ್ಯ ಪಾತ್ರವನ್ನು ವಹಿಸಿದಂತಹ  ಫೀಲ್ಡ್ ಮಾರ್ಷಲ್ ಮಾಣಿಕ್ಯ ಅವರ ಜೀವನ ಚರಿತ್ರೆಯನ್ನು ಈ ಸಿನಿಮಾ ಒಳಗೊಂಡಿದೆ.

Spread the love

ಸ್ನೇಹಿತರೆ ಇನ್ನೇನು 2023 ಮುಗಿಯುತ್ತ ಬಂದಿತು. ಈ ವರ್ಷದ ಕೊನೆಯ ತಿಂಗಳಾದ ಡಿಸೆಂಬರ್ ನಲ್ಲಿ ಹತ್ತು ಹಲವು ವಿಶಿಷ್ಟ ಚಿತ್ರಗಳು ಬಾಲಿವುಡ್ ಅಂಗಳದಲ್ಲಿ ತೆರೆ ಕಾಣಲಿದ್ದು ಸಹಜವಾಗಿ ಪ್ರೇಕ್ಷಕರ ಗಮನ ತಮ್ಮ ನೆಚ್ಚಿನ ನಟರ ಚಿತ್ರಗಳ ಮೇಲೆ ನೆಟ್ಟಿದೆ. ಅದರಂತೆ ಡಿಸೆಂಬರ್ ತಿಂಗಳಲ್ಲಿ ತೆರೆ ಕಾಣಲಿರುವ ಹತ್ತು ಹಲವು ಅದ್ಭುತ ಚಿತ್ರಗಳಲ್ಲಿ ಒಂದು ಎನ್ನಬಹುದಾದ 1971ರ ಭಾರತ ಪಾಕಿಸ್ತಾನ ಯುದ್ಧದಲ್ಲಿ ಭಾರತ ಜಯದ ರೂವಾರಿಯಾದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಅವರ ಜೀವನ ಚರಿತ್ರೆಯೊಳಗೊಂಡ ಶಾಮ್ ಬಹದ್ದೂರ್ ಎಂಬ ಚಿತ್ರವು ಡಿಸೆಂಬರ್ 1 ರಂದು ತೆರೆ ಕಾಣಲಿದೆ. ಅದರ ಕುರಿತದ ಸಂಪೂರ್ಣ ಮಾಹಿತಿ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಸ್ನೇಹಿತರ ಡಿಸೆಂಬರ್ ಎಂಬುದು ವರ್ಷದ ಅಂತ್ಯವೂ ಹೌದು ಮತ್ತು ಚಿತ್ರರಂಗದ ಪಾಲಿಗೆ ಮಹತ್ತ್ವದ ತಿಂಗಳೂ ಹೌದು. ಏಕೆಂದರೆ ವರ್ಷದುದ್ದಕ್ಕೂ ಬಿಡುಗಡೆಯಾಗದ ಚಿತ್ರಗಳು ವರ್ಷಾಂತದಲ್ಲಿ ಪರದೆಗೆ ತರಬೇಕೆಂಬ ಮಹತ್ತರ ಯೋಜನೆಯನ್ನು ನಿರ್ದೇಶಕರು ಹಾಕಿಕೊಂಡಿರುತ್ತಾರೆ. ಅಂತೆಯೇ ವಿಕ್ಕಿ ಕೌಶಲ ಅಭಿನಯದ ಬಹು ನಿರೀಕ್ಷಿತ ಚಿತ್ರವಾದ ಸ್ಯಾಮ್ ಬಹದ್ದೂರ್ ಸಿನೆಮಾ ಡಿಸೆಂಬರ್ 1 ಕ್ಕೆ ಬಿಡುಗಡೆಯಾಗಲಿದೆ.

ಈ ಸಿನಿಮಾ 1971ರಲ್ಲಿ ಬಾಂಗ್ಲಾದೇಶ ವಿಮೋಚನಾ ಚಳುವಳಿಯ ಸಂದರ್ಭದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆದ ಯುದ್ಧದ ಸಂದರ್ಭದ ಕಥೆಯನ್ನು ಒಳಗೊಂಡಿದೆ. ಯುದ್ಧದಲ್ಲಿ ಭಾರತ ವಿಜಯ ಸಾಧಿಸಲು ಬಹು ಮುಖ್ಯ ಪಾತ್ರವನ್ನು ವಹಿಸಿದಂತಹ ಫೀಲ್ಡ್ ಮಾರ್ಷಲ್ ಮಾಣಿಕ್ಯ ಅವರ ಜೀವನ ಚರಿತ್ರೆಯನ್ನು ಈ ಸಿನಿಮಾ ಒಳಗೊಂಡಿದೆ. ಮಾಣಿಕ್ಷಾ ಅವರ ಬಾಲ್ಯ ಯೌವನ ಹಾಗೂ ಸೇನೆಯಲ್ಲಿ ಅವರ ಸೇವೆ ಮುಂತಾದ ಕಥೆಯನ್ನು ಸಿನಿಮಾ ಹೇಳುತ್ತದೆ. ಚಿತ್ರದ ಮುಖ್ಯ ಪಾತ್ರಗಳ ಪರಿಚಯ ಇಲ್ಲಿದೆ ನೋಡಿ..
ಸ್ಯಾಮ್ ಮಾಣಿಕ್ ಷಾ – ವಿಕ್ಕಿ ಕೌಶಲ
ಇಂದಿರಾ ಗಾಂಧಿ – ಫಾತಿಮಾ ಸನಾ ಶೇಖ್
ಸಿಲ್ಲೊ ಮಾಣಿಕ್ ಷಾ(ಮಾಣಿಕ್ ಷಾ ಹೆಂಡತಿ) – ಸನ್ಯಾ ಮಲ್ಹೋತ್ರಾ
ಯಾಹ್ಯಾ ಖಾನ್: ಮೊಹಮದ್ ಜೀಶನ್
ಚಿತ್ರದ ಟ್ರೈಲರ್ ನೋಡಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ.

Sam Bahaddur trailer

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago