ಬರಲಿವೆ ಏರ್ ಟ್ಯಾಕ್ಸಿ! ಆಟೋದಂತೆ ಗಾಳಿಯಲ್ಲಿ ಸಂಚರಿಸಲಿವೆ ಏರ್ ಟ್ಯಾಕ್ಸಿ! ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!

ನೀವು ಗಾಳಿಯಲ್ಲಿ ಸಂಚರಿಸುವ ಟ್ಯಾಕ್ಸಿ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ವಿಮಾನದಂತೆ ಗಾಳಿಯಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಆಟೋ ರೀತಿಯ ಟ್ಯಾಕ್ಸಿ ಇದ್ದರೆ ಹೇಗಾಗುತ್ತದೆ? ಯೋಚಿಸಿದ್ದೀರಾ? ಇಂತಹ ವಿಷಯವನ್ನು ಕೇಳಿದರೆ ಮೈ ರೋಮಾಂಚನವಾಗುತ್ತದೆ ಮತ್ತು ಕುತೂಹಲ ಉಂಟಾಗುತ್ತದೆ. ಹಾಗಾದರೆ ಏನಿದು ಏರ್ ಟ್ಯಾಕ್ಸಿ ಮತ್ತು ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Spread the love

ಸ್ನೇಹಿತರೆ ನಾವು ನೀವು ಎಲ್ಲಿಗಾದರೂ ಹೋಗಬೇಕಾದರೆ ಆಟೋ ಅಥವಾ ಟ್ಯಾಕ್ಸಿ ಬಳಸುವುದು ಸಾಮಾನ್ಯ. ಆದರೆ ನೀವು ಗಾಳಿಯಲ್ಲಿ ಸಂಚರಿಸುವ ಟ್ಯಾಕ್ಸಿ ಬಗ್ಗೆ ಎಲ್ಲಾದರೂ ಕೇಳಿದ್ದೀರಾ? ವಿಮಾನದಂತೆ ಗಾಳಿಯಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಹೋಗಲು ಆಟೋ ರೀತಿಯ ಟ್ಯಾಕ್ಸಿ ಇದ್ದರೆ ಹೇಗಾಗುತ್ತದೆ? ಯೋಚಿಸಿದ್ದೀರಾ? ಇಂತಹ ವಿಷಯವನ್ನು ಕೇಳಿದರೆ ಮೈ ರೋಮಾಂಚನವಾಗುತ್ತದೆ ಮತ್ತು ಕುತೂಹಲ ಉಂಟಾಗುತ್ತದೆ. ಹಾಗಾದರೆ ಏನಿದು ಏರ್ ಟ್ಯಾಕ್ಸಿ ಮತ್ತು ಏನಿದರ ಮಹತ್ವ ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

Thank you for reading this post, don't forget to subscribe!

ಹೌದು ಸ್ನೇಹಿತರೆ ನಾವು ಇಂದು ಟ್ಯಾಕ್ಸಿ ಅಲ್ಲಿ ಓಡಾಡುವ ಹಾಗೆ ಇನ್ನು ಕೆಲವೇ ದಿನಗಳಲ್ಲಿ ಗಾಳಿಯಲ್ಲಿ ತೇಲಾಡುವ ಏರ್ ಟ್ಯಾಕ್ಸಿ ಬರಲಿವೆ. ಹೀಗೊಂದು ಮಹತ್ವದ ನಿರ್ಧಾರವನ್ನು ಏರ್ ಇಂಡಿಗೋ ವಿಮಾನಯಾನ ಸಂಸ್ಥೆಯ ಪಿತೃ ಸಂಸ್ಥೆಯಾದ ಇಂಟರ್ಗ್ಲೊಬ್ ಎಂಟರ್ಪ್ರೈಸಸ್ ಘೋಷಿಸಿದೆ. ಅದು ಆರ್ಚರ್ ಏವಿಯೇಷನ್ ಸಂಸ್ಥೆಯ ಜೊತೆ ಸಹಭಾಗಿತ್ವದಲ್ಲಿ ಇಂತಹ ಏರ್ ಟ್ಯಾಕ್ಸಿಗಳನ್ನು ತಯಾರಿಸಲು ಒಪ್ಪಂದವನ್ನು ಮಾಡಿಕೊಂಡಿದೆ.

ಇನ್ನು ಈ ಏರ್ ಟ್ಯಾಕ್ಸಿಗಳು 2026 ರ ಹೊತ್ತಿಗೆ ಕಾರ್ಯರೂಪಕ್ಕೆ ಬರಲಿವೆ ಎಂದೂ ಸಹ ಎರಡು ಕಂಪನಿಗಳು ಘೋಷಿಸಿವೆ. ಇದಕ್ಕೆ ಕುರಿತಂತೆ ಸರ್ಕಾರದಿಂದ ಪರವಾನಿಗೆ ಪಡೆಯಲು ಅವು ಸಜ್ಜಾಗಿದ್ದು, ಕೆಲವೇ ದಿನಗಳಲ್ಲಿ ಅವು ಅಧಿಕೃತವಾಗಿ ಏರ್ ಟ್ಯಾಕ್ಸಿ ತಯಾರಿಸಲು ಮುಂದಾಗಲಿವೆ.

ಹೀಗೆ ಕಾರ್ಯರೂಪಕ್ಕೆ ಬಂದ ಮೇಲೆ ಈ ಟ್ಯಾಕ್ಸಿಗಳಿಗೆ ಪ್ರತ್ಯೇಕ ನಿಲ್ದಾಣವನ್ನು ಮಾಡಲು ಅವು ನಿರ್ಧರಿಸಿವೆ. ಇನ್ನು ಈ ಟ್ಯಾಕ್ಸಿಗಳು ವಿದ್ಯುತ್ ಚಾಲಿತ ವಾಹನಗಳಿರಲಿದ್ದು, ಕಡಿಮೆ ಸಮಯದಲ್ಲಿ ಪ್ರಯಾಣಿಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸಲು ಸಹಾಯ ಮಾಡಲಿವೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago