SSC CHSL 2024: ಎಸ್ ಎಸ್ ಸಿ ಯ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ

ಪ್ರೀತಿಯ ವಿದ್ಯಾರ್ಥಿಗಳಿಗೆ ಮೀಡಿಯಾ ಚಾಣಕ್ಯ ವತಿಯಿಂದ ನಮಸ್ಕಾರಗಳು.SSC ವತಿಯಿಂದ ಗುಮಾಸ್ತ ಸೇರಿದಂತೆ 3713 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ (SSC CHSL Recruitment 2024 notification).

Spread the love

ಪ್ರೀತಿಯ ವಿದ್ಯಾರ್ಥಿಗಳಿಗೆ ಮೀಡಿಯಾ ಚಾಣಕ್ಯ ವತಿಯಿಂದ ನಮಸ್ಕಾರಗಳು.SSC ವತಿಯಿಂದ ಗುಮಾಸ್ತ ಸೇರಿದಂತೆ 3713 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ (SSC CHSL Recruitment 2024 notification).

Thank you for reading this post, don't forget to subscribe!

ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗದಿಂದ ಪಿಯುಸಿ ಪಾಸಾದವರಿಗೆ ಡಾಟಾ ಎಂಟ್ರಿ ಆಪರೇಟರ್ (SSC job requirement) ಸೇರಿದಂತೆ ಸುಮಾರು 3500ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ.

SSC CHSL Notification – 2024 ಪ್ರೀತಿಯ ವಿದ್ಯಾರ್ಥಿಗಳೇ ಕೇಂದ್ರ ಸರ್ಕಾರದಿಂದ ವಿವಿಧ ಇಲಾಖೆಗಳಲ್ಲಿ ಡೇಟಾ ಎಂಟ್ರಿ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿಯಾಗಲು ಅರ್ಜಿಯನ್ನು ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಇದೇ ಮೇ 7ನೇ ತಾರೀಕು ಅಂದರೆ 7ನೇ ಮೇ 2024 ಕೊನೆಯ ದಿನಾಂಕ ವಾಗಲಿದೆ.

SSC CHSL Recruitment 2024-
ನೇಮಕಾತಿ ಸಿಬ್ಬಂದಿ ಆಯೋಗ (SSC)
ನೇಮಕಾತಿ ಹುದ್ದೆ ಹೆಸರು- LDC ಮತ್ತು DEO
ಒಟ್ಟು ಹುದ್ದೆಗಳ ಸಂಖ್ಯೆ- 3713 ಹುದ್ದೆ

Recruitment details – ಹುದ್ದೆಗಳ ವಿವರಗಳು

  • Data entry operator grade A
  • Data entry operator
  • Lower division clerk (junior secretary assistant)

education qualification – ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಶೈಕ್ಷಣಿಕ ಅರ್ಹತೆ


ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ನಿಗದಿಪಡಿಸಿರುವ ದಿನಾಂಕ 01-08-2024 ಕ್ಕೆ ಮಾನ್ಯತೆ ಪಡೆದಿರುವ ಸಂಸ್ಥೆಯಿಂದ ಪಿಯುಸಿ ಅಥವಾ 12ನೇ ತರಗತಿ ಅಥವಾ ಡಿಪ್ಲೋಮಾ ಅಥವಾ ಯಾವುದೇ ಒಂದು 10+2 ವಿದ್ಯಾರ್ಹತೆ ಹೊಂದಿರಬೇಕು.

Age limit – ವಯಸ್ಸಿನ ಮಾನದಂಡ.


ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಕನಿಷ್ಠ 18 ವರ್ಷ ಪೂರೈಸಬೇಕು ಮತ್ತು ಗರಿಷ್ಠ 27 ವರ್ಷವನ್ನು ಮೇಲಿರಬಾರದು ಈ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

Maximum age limit – ಗರಿಷ್ಠ ವಯೋಮಿತಿ ಸಡಿಲಿಕೆ.

  • SC/ST – 5 ವರ್ಷ
  • OBC – 3 ವರ್ಷ
  • PWD( ಅಂಗವಿಕಲರಿಗೆ) – 10 ವರ್ಷ
  • Application fees – ಅರ್ಜಿಯ ಶುಲ್ಕ
  • ಸಾಮಾನ್ಯ/OBC/EWS – ರೂ 100/-
  • ಮಹಿಳೆಯರಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕರ ಮಕ್ಕಳಿಗೆ ರೂ 0/- ಅಂದರೆ ಉಚಿತ.



ಆಯ್ಕೆ ವಿಧಾನ- selection process


ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಎರಡು ಹಂತಗಳಲ್ಲಿ ಪರೀಕ್ಷೆಗಳನ್ನು ಮಾಡಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು ಎರಡು ಪರೀಕ್ಷೆಗಳು ಈ ಕೆಳಗಿನಂತಿವೆ
Tire 1: preliminary Examination
Tire 2: mains exam


Important dates -ಪ್ರಮುಖ ದಿನಾಂಕಗಳು

  • ಅರ್ಜಿ ಸಲ್ಲಿಸಲು ಆರಂಭದ ದಿನಾಂಕ- 08 ಏಪ್ರಿಲ್ 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 07 ಮೇ 2024

ಬೇಕಾಗಿರುವ ಲಿಂಕ್ ಗಳು
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ ಹೇಳಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ


https://ssc.gov.in/login

ಈ ಒಂದು SSC ಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೂಲಕ ನೋಟಿಫಿಕೇಶನ್ ಅನ್ನು ಮಾಡಿಕೊಳ್ಳಬಹುದು.

SSC CHSL RECRUITMENT NOTIFICATION

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲ ವಿದ್ಯಾರ್ಥಿಗಳಿಗೆ ಧನ್ಯವಾದಗಳು ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ಒಂದು ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…

55 years ago

ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…

55 years ago

Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…

55 years ago

PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿ

ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…

55 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

55 years ago

ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿ

ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು…

55 years ago